ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್
T20 World Cup 2026: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ‘ಸದ್ದಡಗಿಸುವುದು’ ಸಖತ್ ಸದ್ದು ಮಾಡುತ್ತಿದೆ. ಅಹದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರ ಸದ್ದಗಿಸುವುದೇ ನಮ್ಮ ಗುರಿ ಎಂದಿದ್ದಾರೆ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್. ಟಿ20 ವಿಶ್ವಕಪ್ ಫೈನಲ್ ಪಂದ್ಯದ ಪೂರ್ವಭಾವಿಯಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳ ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ…