GT vs MI: 6ನೇ ಪಂದ್ಯದಲ್ಲೂ ಭರವಸೆ ಕಳೆದುಕೊಂಡಿದ್ದ ಮುಂಬೈಗೆ ಬಲ ತುಂಬಿದ ತಿಲಕ್ ಶತಕ – Kannada News | IPL 2026: Tilak Varma’s Maiden Century Powers MI to 199 vs GT
ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು. ಈ ಮೂಲಕ ಗುಜರಾತ್ ಗೆಲುವಿಗೆ 200…