ಕೆನಡಾ ಶಾಲೆಯಲ್ಲಿ ಗುಂಡು ಹಾರಿಸಿ 9 ಜನರ ಕೊಲ್ಲುವ ಮುನ್ನ ಮನೆಯಲ್ಲಿ ತಾಯಿ, ಸಹೋದರನ ಕೊಂದು ಬಂದಿದ್ದ ಟ್ರಾನ್ಸ್ಜೆಂಡರ್ – Kannada News | Canada School Shooting: Transgender Shooter Killed Family Before Deadly Rampage
ಒಟ್ಟಾವಾ, ಫೆಬ್ರವರಿ 12: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ(Firing) ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಂದು ಅವರೆಲ್ಲರ ಮೇಲೆ ಗುಂಡು ಹಾರಿಸಿದ್ದು ಓರ್ವ ಮಂಗಳಮುಖಿ ಎಂಬುದು ತಿಳಿದುಬಂದಿದೆ. ಅದಕ್ಕಿಂತಲೂ ಭಯಾನಕ ವಿಚಾರವೇನೆಂದರೆ ಆಕೆ ಶಾಲೆಯ ಮೇಲೆ ದಾಳಿ ನಡೆಸುವ ಮುನ್ನ ತನ್ನ ತಾಯಿ ಹಾಗೂ ತನ್ನ ಸಹೋದರನ ಮೇಲೆ ಗುಂಡು ಹಾರಿಸಿ ಇಬ್ಬರನ್ನೂ ಕೊಂದು ಬಂದಿದ್ದಳು. ಆಕೆಗಿನ್ನೂ 18 ವರ್ಷ ವಯಸ್ಸು,…