ದಾವೋಸ್ನಲ್ಲಿ ಭಾರತ ಹೊಗಳಿದ ಡಿ.ಕೆ. ಶಿವಕುಮಾರ್: ರಾಹುಲ್ ಕಾಲೆಳೆದ ಕರ್ನಾಟಕ ಬಿಜೆಪಿ – Kannada News | DK Shivakumar Praises India Economy in Davos, Karnataka BJP Attacks Rahul Gandhi
ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಡಿಕೆಶಿ. ಬೆಂಗಳೂರು, ಜನವರಿ 23: ಭಾರತದ ಆರ್ಥಿಕತೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ನಡುವೆ ದಾವೋಸ್ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ, ಇಂದು ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದೊಂದಿಗೆ ನೋಡುತ್ತಿದೆ. ನಮ್ಮ ಸಾಧನೆಗಳ ಮೇಲೂ, ಮುಂದೆ ಸಾಗುತ್ತಿರುವ ನಮ್ಮ ನಿರಂತರ ವೇಗದ ಮೇಲೂ ಜಾಗತಿಕ ವಿಶ್ವಾಸ ಹೆಚ್ಚುತ್ತಿದೆ ಎಂದಿದ್ದರು….