Headlines

ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು? – Kannada News | Shah Rukh Khan acting in Jailer 2 movie with Rajinikanth

ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ‘ಪಠಾಣ್’, ‘ಜವಾನ್’, ‘ಡಂಕಿ’ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ‘ಕಿಂಗ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ಪರ ಭಾಷೆಯಲ್ಲಿ ಅತಿಥಿ ಪಾತ್ರಗಳಲ್ಲಿ ಶಾರುಖ್ ಖಾನ್ ನಟಿಸುವುದೆಂದರೆ ಅದಕ್ಕೆ ವಿಶೇಷ ಕಾರಣವೇ ಇರಬೇಕು. ಇದೀಗ ಶಾರುಖ್ ಖಾನ್, ತಮಿಳಿನ ಒಂದು ಸಿನಿಮಾದ ಅತಿಥಿ…

Read More

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು…

Read More

ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್ – Kannada News | Bengaluru Airport Flooding: Terminal 1 Roof Leaks Again After Heavy Rain at KIA, Video goes viral

ದೇವನಹಳ್ಳಿ, ಮೇ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಹಾಗೂ ರಾತ್ರಿ ಭಾರಿ ಮಳೆ ಸುರಿದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವ್ಯಾಪ್ತಿಯಲ್ಲೂ ಭಾರಿ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾದವು. ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರನ್‌ವೇ ಸ್ಪಷ್ಟವಾಗಿ ಕಾಣಿಸದೆ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಭಾರಿ ವಿಳಂಬವಾಯಿತು. ಅನೇಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಯಿತು. ಏರ್‌ಪೋರ್ಟ್‌ನ ಟರ್ಮಿನಲ್-1 ರ ಮೇಲ್ಛಾವಣಿಯಲ್ಲಿ ನೀರು ಸೋರಲು ಆರಂಭಿಸಿ ಟರ್ಮಿನಲ್ ಒಳಗೆಲ್ಲ ನೀರು ತುಂಬಿಕೊಂಡು…

Read More

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್​​ಗಳಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಎದುರಾಗುತ್ತಿದ್ದಂತೆ ದಿನಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಗಕರಿಗೆ ಸ್ಪಷ್ಟನೆ ನೀಡಿದ್ದು, ಬೇಕಾದಷ್ಟು ಸಿಲಿಂಡರ್ ಸ್ಟಾಕ್ ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ. Source link

Read More

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ – Kannada News | Former CM Siddaramaiah Shares Emotional Post After Grand Welcome in Mysuru

ಮಾಜಿ ಸಿಎಂ ಸಿದ್ದರಾಮಯ್ಯImage Credit source: Siddaramaiah X Account ಬೆಂಗಳೂರು, ಜೂನ್​​ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಆ ಬೆನ್ನಲ್ಲೇ ಭಾವುಕ ಸಂದೇಶವೊಂದನ್ನು ಎಕ್ಸ್​​ ಪೋಸ್ಟ್​​ ಮೂಲಕ ಅವರು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ಅಧಿಕಾರ, ಸಂಪತ್ತು ಕಾಲ…

Read More

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ – Kannada News | Three of a family dies in head on collision road accident at miraj jamkhandi highway

ಬೆಳಗಾವಿ, (ಫೆಬ್ರವರಿ 18): ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ (miraj jamkhandi highway) ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ…

Read More

ಪಾಕಿಸ್ತಾನದ ಬಿಕ್ಕಟ್ಟಿಗೆ ಅಲ್ಲಿನ ಮಿಲಿಟರಿ ಕಾರಣವೇ ವಿನಃ ಭಾರತವಲ್ಲ; ಸಿಂಗಾಪುರದ ಮಾಜಿ ರಾಯಭಾರಿ ವ್ಯಂಗ್ಯ – Kannada News | Pakistan Crisis Stems From Its own Military Not India says ex Singapore envoy Kausikan

ಸಿಂಗಾಪುರ, ಜುಲೈ 3: ಪಾಕಿಸ್ತಾನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟುಗಳಿಗೆ ಅಲ್ಲಿನ ಮಿಲಿಟರಿ ಮತ್ತು ರಾಜಕೀಯ ನಾಯಕತ್ವವೇ ನೇರ ಹೊಣೆ ಎಂದು ಸಿಂಗಾಪುರದ ಮಾಜಿ ರಾಯಭಾರಿ ಬಿಲಹರಿ ಕೌಶಿಕನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ (Pakistan) ಇಂದಿನ ದುಸ್ಥಿತಿಯು ಅದರ ಸ್ವಯಂಕೃತ ಅಪರಾಧವೇ ಹೊರತು, ಭಾರತ ಅಥವಾ ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯಿಂದ ಉಂಟಾದದ್ದಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜಾಗತಿಕ ಸಮ್ಮೇಳನವೊಂದರಲ್ಲಿ ಮಾತನಾಡಿದ ಕೌಶಿಕನ್, ಇತ್ತೀಚಿನ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸುವ ಮೂಲಕ…

Read More

ಟೀಮ್ ಇಂಡಿಯಾ ವಿರುದ್ಧ ‘ಬೆಥೆಲ್’ ಪ್ರಯೋಗ! – Kannada News | IND vs ENG: Jacob Bethell will open with Ben Duckett

ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಅಂತರದ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ, ಇದೀಗ ಏಕದಿನ ಸಮರಕ್ಕೆ ಸಜ್ಜಾಗಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಇಂದಿನಿಂದ (ಜುಲೈ 14) ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು, ಈ ಪಂದ್ಯಕ್ಕಾಗಿ ಆತಿಥೇಯ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್​ ಪ್ರಕಟಿಸಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ಯುವ ದಾಂಡಿಗ ಜೇಕಬ್ ಬೆಥೆಲ್ ಹಾಗೂ ಬೆನ್ ಡಕೆಟ್. ಅಂದರೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಇಂಗ್ಲೆಂಡ್…

Read More

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಪ್ರಧಾನಿ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಬಿಂಟಾಂಗ್ ಆದಿಪೂರ್ಣ’ ಪ್ರದಾನ – Kannada News | PM Modi Honored with Indonesia’s Top Civilian Award ‘Bintang Adipurna’ for Global Leadership

ಜಕಾರ್ತಾ, ಜುಲೈ 07: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಇಂಡೋನೇಷ್ಯಾ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ‘ಬಿಂಟಾಂಗ್ ಆದಿಪೂರ್ಣ’ (Bintang Adipurna) ಪದಕವನ್ನು ನೀಡಿ ಗೌರವಿಸಲಾಗಿದೆ. ಮಂಗಳವಾರ ಜಕಾರ್ತಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ ಮೋದಿ ಅವರಿಗೆ ಈ ಅತ್ಯುನ್ನತ ‘ಮೆಡಲ್ ಆಫ್ ಆನರ್’ ಪ್ರದಾನ ಮಾಡಿದರು. ಇಂಡೋನೇಷ್ಯಾ ಗಣರಾಜ್ಯದ ಏಕತೆ, ನಿರಂತರತೆ ಮತ್ತು ಸಮೃದ್ಧಿಗೆ ಅಸಾಧಾರಣ ಸೇವೆ ಸಲ್ಲಿಸಿದ ಜಾಗತಿಕ ನಾಯಕರಿಗೆ ಮಾತ್ರ ಈ ಪ್ರಶಸ್ತಿಯನ್ನು…

Read More