ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತದಲ್ಲಿ ಸಿಲುಕುವ ಸಾಧ್ಯತೆ – Kannada News | Horoscope May 20 Wednesday 2026; Dina Rashi Bhavishya Today, Checkout the details here
ಮೇಷ ರಾಶಿ: ಬಂಧುಗಳ ಸಹಾಯದಿಂದ ಈ ಯೋಜನೆಗಳನ್ನು ಪ್ರಾರಂಭಿಸುವಿರಿ. ವಿವಾಹಕ್ಕೆ ಸಂಬಂಧಿಸದಂತೆ ಖರೀದಿಗಳು ಆಗಲಿವೆ. ಪ್ರೇಮ ಸಂಬಂಧ ಕಟ್ಟುವ ಉತ್ತಮ ಸಮಯ. ಪ್ರೀತಿಯ ಶಕ್ತಿ ನಿಮ್ಮನ್ನು ಭಾವುಕಗೊಳಿಸುತ್ತದೆ. ಕಾರ್ಯಕ್ಷೇತ್ರದಲ್ಲಿ ವಿರೋಧಿಗಳಿಂದ ಸಹಕಾರ ಸಿಗಲಿದೆ. ಸ್ನೇಹಿತರ ಕೆಲವು ವರ್ತನೆಗಳು ನಿಮಗೆ ಇಷ್ಟವಾಗದೇ ಇರಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಮನೆಯವರಿಗೆ ಮೀಸಲಿಡಿ. ವೃಷಭ ರಾಶಿ: ಖರೀದಿಯಲ್ಲಿ ಹಣದ ಜಾಗರೂಕತೆ ವಹಿಸುವುದು ಅಗತ್ಯ. ಕುಟುಂಬದೊಂದಿಗೆ ಸಮಯ ಕಳೆದರೆ…