Headlines

CSK vs PBKS: ಚೆನ್ನೈ ಸೂಪರ್ ಕಿಂಗ್ಸ್ ಸೋಲಿಗೆ ಇದುವೇ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​​ಗಳಲ್ಲಿ 209 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಕೇವಲ 18.4 ಓವರ್​ಗಳಲ್ಲಿ 210 ರನ್ ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಸಿಎಸ್​ಕೆ ತಂಡವು ಆಡಿದ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಸೋಲಿಗೆ ಕಾರಣ ಪ್ರಮುಖ…

Read More

ಮಾರ್ಚ್​ನಲ್ಲಿ ಪ್ರಮುಖ ವಲಯಗಳ ಉತ್ಪಾದನೆಯಲ್ಲಿ ಕುಸಿತ; ಆರ್ಥಿಕ ವರ್ಷದ ಒಟ್ಟಾರೆ ಬೆಳವಣಿಗೆ ಶೇ. 2.6ಕ್ಕೆ ಇಳಿಕೆ – Kannada News | India’s core sectors output slowdown, as March month growth contracts

ನವದೆಹಲಿ, ಏಪ್ರಿಲ್ 21: ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಟು ಪ್ರಮುಖ ವಲಯಗಳ (Core Sector) ಉತ್ಪಾದನೆಯು 2026ರ ಮಾರ್ಚ್‌ನಲ್ಲಿ ಕುಸಿತ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಲಯಗಳು ಕೈಗಾರಿಕಾ ಉತ್ಪಾದನಾ ಸೂಚ್ಯಂಕದ (IIP) ಒಟ್ಟು ತೂಕದ ಸುಮಾರು ಶೇ. 40.27 ರಷ್ಟು ಪಾಲನ್ನು ಹೊಂದಿರುವುದರಿಂದ, ಇಲ್ಲಿನ ಕುಸಿತವು ದೇಶದ ಒಟ್ಟಾರೆ ಆರ್ಥಿಕ ಪ್ರಗತಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ಭಾರಿ ಕುಸಿತ ಕಂಡ ವಲಯಗಳು: ರಸಗೊಬ್ಬರ (Fertilizer): ಅತಿ ಹೆಚ್ಚು ಅಂದರೆ ಶೇ. 24.6 ರಷ್ಟು ಭಾರಿ…

Read More

ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿ ಘೋಷಣೆ: ಆಗಸ್ಟ್ 28ರೊಳಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | 7th National Water Awards Announced: Apply Online Before August 28

ಬೆಂಗಳೂರು, ಜುಲೈ 04: ದೇಶದಲ್ಲಿ ಜಲ ಸಂರಕ್ಷಣೆ ಮತ್ತು ನೀರಿನ ಸಮರ್ಪಕ ನಿರ್ವಹಣೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯವು ‘7ನೇ ರಾಷ್ಟ್ರೀಯ ಜಲ ಪ್ರಶಸ್ತಿಗಳನ್ನು’ (7th National Water Awards) ಘೋಷಿಸಿದೆ. ‘ಜಲ ಸಮೃದ್ಧ ಭಾರತ’ದ ಗುರಿ ಸಾಧನೆಗಾಗಿ ಶ್ರಮಿಸುತ್ತಿರುವ ಸಂಸ್ಥೆಗಳು ಹಾಗೂ ಘಟಕಗಳನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಕೆ ಅರ್ಹ ಆಸಕ್ತರು ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (www.awards.gov.in) ಮೂಲಕ ಆನ್‌ಲೈನ್‌ನಲ್ಲಿ…

Read More

ಪ್ರತಿದಿನ ಕಿತ್ತಳೆ ತಿಂದರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ? ಅಧ್ಯಯನ ಏನು ಹೇಳುತ್ತದೆ? – Kannada News | Can Oranges Reduce Fatty Liver? Research and Diet Tips

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ಈ ಸಮಸ್ಯೆ ಅಧಿಕವಾಗಿ ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ದೊಡ್ಡ ಸಮಸ್ಯೆಯನ್ನು ಕೇವಲ ಒಂದು ಹಣ್ಣನ್ನು ಸೇವನೆ ಮಾಡುವುದರಿಂದ ತಡೆಗಟ್ಟಬಹುದು ಎಂದರೆ ನಮಬುತ್ತೀರಾ… ಹೌದು, ಪ್ರತಿದಿನ ಕಿತ್ತಳೆ ಹಣ್ಣು ತಿನ್ನುವುದರಿಂದ ಫ್ಯಾಟಿ ಲಿವರ್ ನಿಯಂತ್ರಣ ಸಾಧ್ಯವೆಂಬ ಹೊಸ ಅಧ್ಯಯನ ಎಲ್ಲರ ಗಮನ ಸೆಳೆದಿದೆ….

Read More

ಕರ್ನಾಟಕದಲ್ಲಿ ಹಿಜಾಬ್​​​ ವಿವಾದ ಮತ್ತೆ ಮುನ್ನೆಲೆಗೆ: ಸರ್ಕಾರದ ನಡೆಗೆ ಸಿಡಿದೆದ್ದ ವಿಪಕ್ಷ ಬಿಜೆಪಿ – Kannada News | BJP And Hindu Leaders Hits out at Siddaramaiah Governmnet Over Allows Hijab In School And Colleges

ಬೆಂಗಳೂರು, (ಮೇ 13): ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ (School And College)  ಹಿಜಾಬ್‌ (Hijab) ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು…2022ರಲ್ಲಿ ಬಿಜೆಪಿ (BJP) ಸರ್ಕಾರದ ಆದೇಶವನ್ನು ಹಿಂಪಡೆದು ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್, ಪೇಟ ಸೇರಿದಂತೆ ನಿಗದಿತ ಸಮವಸ್ತ್ರದೊಂದಿಗೆ ಧಾರ್ಮಿಕ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಸರ್ಕಾರದ ಈ ನಿರ್ಣಯದಿಂದ ಹಿಜಾಬ್​ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು…

Read More

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ….

Read More

ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ – Kannada News | India US interim trade deal talks, Indian delegation’s US visit postponed

ನವದೆಹಲಿ, ಫೆಬ್ರುವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಕ್ರಮವನ್ನು ಅವರ ದೇಶದ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ರೂಪುರೇಖೆಯಲ್ಲಿ (India US interim trade deal framework) ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಧ್ಯಂತರ ಒಪ್ಪಂದಕ್ಕೆ ನಿಯಮಾವಳಿಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳ ಮಧ್ಯೆ ನಡೆಯಬೇಕಿದ್ದ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಭಾರತ ತಂಡದ ಅಮೆರಿಕ ಭೇಟಿಯು ಮುಂದೂಡಿಕೆ ಆಗಿದೆ. ಮಾತುಕತೆ ಮುಂದೂಡಿಕೆ ಮಾಡಬೇಕೆನ್ನುವ ನಿರ್ಧಾರ ಭಾರತದ ವತಿಯಿಂದ…

Read More

ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ – Kannada News | Koli kabbaliga community protest supporting mallikarjun mutya in kalaburagi for Take Back pocso Case

ಕಲಬುರಗಿ, (ಮಾರ್ಚ್ 02): ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದಲೇ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ ‘ಸುಳ್ಳು’ ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಠದ ಭಕ್ತರ ಹಾಗೂ ಕೋಲಿ…

Read More

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ – Kannada News

‎ಬೆಂಗಳೂರು, (ಜೂನ್ 07): ಸಿಎಂ ಡಿಕೆ ಶಿವಕುಮಾರ್ (CM DK Shivakumar) ಸೂಚನೆಯಂತೆ ಪೊಲೀಸ್ ಇಲಾಖೆಯು (Karnataka Police Department) ರೌಡಿಸಂ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡಿದೆ. ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ. ರೌಡಿಸಂ ನಿರ್ಮೂಲನೆಗೆ ಕಠಿಣ ಕ್ರಮ ರೌಡಿ…

Read More

ಬೆವರು ಹೆಚ್ಚಾಗಿ ಬರುವವರಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸೋಂಕಿನ ಅಪಾಯ ಹೆಚ್ಚುತ್ತದೆಯೇ? – Kannada News | Hyperhidrosis and Skin Health: What Doctors Want You to Know

ಬೇಸಿಗೆ ಆರಂಭವಾದಾಗಿನಿಂದ ತಾಪಮಾನ ಮತ್ತು ಉಷ್ಣಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಹೆಚ್ಚಿನವರಲ್ಲಿ ಅತಿಯಾಗಿ ಬೆವರು ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಬೆವರು ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯಕವಾದರೂ, ಅತಿಯಾಗಿ ಬೆವರು (Sweat) ಬಂದಾಗ ಚರ್ಮದ ಸಮಸ್ಯೆಗಳು (Skin Problems) ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಬೆವರು ಹೆಚ್ಚು ಸಮಯ ಚರ್ಮದ ಮೇಲೆ ಇದ್ದಲ್ಲಿ ತೇವಾಂಶ ಹೆಚ್ಚಾಗಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಚರ್ಮದಲ್ಲಿ ಉರಿ, ಕೆರೆತ, ಕೆಂಪು ಚುಕ್ಕೆಗಳು ಮತ್ತು…

Read More