ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್
ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link