Headlines

ಬೆಂಗಳೂರಿನ ಹೈಟೆಕ್​ ಮದ್ಯ ಮಳಿಗೆ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು: 2000 ರೂ. ಕವರ್ ಚಾರ್ಜ್ ಹಾಕಿದ ಬ್ರೂವರಿ – Kannada News | Viral Video: Bangalore Valentine’s Day Disaster at Popular Brewery; Customers Outraged!

ಬೆಂಗಳೂರು, ಫೆ.16: ಬೆಂಗಳೂರಿನ ಜೋಡಿ ಹಕ್ಕಿಗಳಿಗೆ ಫೆ.14 ತುಂಬಾ ನಿರಾಸೆದಾಯಕವಾಗಿತ್ತು. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವ್ಯಾಲೆಂಟೈನ್ಸ್ ಡೇ ಸಂಭ್ರಮಿಸಲು ಯೋಜಿಸಿದ್ದ ನೂರಾರು ಜೋಡಿಗಳಿಗೆ ಬೆಂಗಳೂರಿನ ಜನಪ್ರಿಯ ಬ್ರೂವರಿ (Bangalore brewery) ನಿರಾಶೆ ಉಂಟು ಮಾಡಿದ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಹೇಳಲಾಗಿದೆ. ಟೇಬಲ್‌ಗಳನ್ನು ಸಾಮರ್ಥ್ಯಕ್ಕಿಂತ ಹೆಚ್ಚು ಬುಕ್ ಮಾಡಿರುವ ಕಾರಣ, ಜೋಡಿಗಳು ಗಂಟೆಗಳ ಕಾಲ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಸಂಜೆಯ ಚಳಿಯಲ್ಲಿ ಹೊರಗೆ ಉದ್ದವಾದ ಸಾಲಿನಲ್ಲಿ ನಿಂತು ಸುಸ್ತಾಗಿದೆ. ಇನ್‌ಸ್ಟಾಗ್ರಾಂನಲ್ಲಿ…

Read More

ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!

ರಾಮನಗರ, ಮೇ 30: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ‘ಕನಕಪುರ ಬಂಡೆ’ ಖ್ಯಾತಿಯ ಡಿಕೆ ಶಿವಕುಮಾರ್ ಆಯ್ಕೆ ಹಾಗೂ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಅವರ ಅಪ್ಪಟ ಅಭಿಮಾನಿಯೊಬ್ಬರ ಅಪರೂಪದ ಹರಕೆಯ ಕಥೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿ ಗಾದಿ ಏರಲಿ ಎಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು. ಆಸ್ತಿ, ಅಂತಸ್ತಿಗಿಂತಲೂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯನ್ನೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ…

Read More

ಅಮೆರಿಕನಲ್ಲಿ ‘ಪೆದ್ದಿ’ ಟಿಕೆಟ್ ದರ ಹಾಲಿವುಡ್ ಸಿನಿಮಾಗಳಿಗೂ ಹೆಚ್ಚು: ಅಭಿಮಾನಿಗಳ ಬೇಸರ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಭಾರತದ ಸಿನಿಮಾಗಳಿಗೆ ವಿಶೇಷವಾಗಿ ತೆಲುಗು ಸಿನಿಮಾಗಳಿಗೆ ಭಾರತದಲ್ಲಿ ಇರುವಷ್ಟೆ ಬೇಡಿಕೆ ಅಮೆರಿಕದಲ್ಲೂ ಇದೆ. ಅದರಲ್ಲೂ ಉತ್ತರ ಅಮೆರಿಕನಲ್ಲಿ ತೆಲುಗು ಸಿನಿಮಾಗಳು ಭರ್ಜರಿ ಗಳಿಕೆ ಮಾಡುತ್ತವೆ. ಇದೇ ಕಾರಣಕ್ಕೆ ‘ಪೆದ್ದಿ’ ಸಿನಿಮಾವನ್ನು ಅಮೆರಿಕದಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗುತ್ತಿದೆ. ಆದರೆ ‘ಪೆದ್ದಿ’ ಸಿನಿಮಾಕ್ಕೆ ನಿಗದಿಪಡಿಸಿರುವ ಟಿಕೆಟ್ ದರಗಳು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಿನಿಮಾ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ. ‘ಪೆದ್ದಿ’ ಸಿನಿಮಾದ…

Read More

ಒಂದೇ ಬೈಕ್ ಮೇಲೆ 100 ಕೇಸ್: ರಿಯಾಯಿತಿ ಬಳಸಿ 27,500 ರೂ. ಟ್ರಾಫಿಕ್ ಫೈನ್ ಪಾವತಿಸಿದ ಸವಾರ – Kannada News | Bengaluru Rider Pays Rs 27500 Traffic Fine For 100 Pending Violations At Rajajinagar Under 50 Percent Discount

ಒಂದೇ ಬೈಕ್ ಮೇಲೆ 100 ಕೇಸ್Image Credit source: Bangalore Traffic Police ಬೆಂಗಳೂರು, ಜೂನ್ 22: ಬೆಂಗಳೂರಿನಲ್ಲಿ (Bengaluru) ಸಂಚಾರ ನಿಯಮ ಉಲ್ಲಂಘಿಸುವ (Traffic Tules Violation) ವಾಹನ ಸವಾರರ ವಿರುದ್ಧ ಪೊಲೀಸರು ಕಠಿಣ ಕ್ರಮ ಮುಂದುವರಿಸಿದ್ದಾರೆ. ಇದರ ನಡುವೆ ವಾಹನಗಳ ಮೇಲಿನ ದಂಡ ಪಾವತಿಗೆ ಸರ್ಕಾರ ಘೋಷಿಸಿರುವ ರಿಯಾಯಿತಿ ಹಿನ್ನೆಲೆಯಲ್ಲಿ, ಬೈಕ್ ಸವಾರರೊಬ್ಬರು ಒಂದೇ ದ್ವಿಚಕ್ರ ವಾಹನದ ಮೇಲಿದ್ದ ಬರೋಬ್ಬರಿ 100 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡವನ್ನು ಒಂದೇ ಬಾರಿಗೆ ಪಾವತಿಸಿದ್ದಾರೆ. ರಾಜಾಜಿನಗರ…

Read More

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ…

Read More

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ – Kannada News | BEML Manager Recruitment 2025: 27 Vacancies in Karnataka Apply Now!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. BEML ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML ) ಹುದ್ದೆಗಳ ಸಂಖ್ಯೆ: 27 ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು…

Read More

Orange Cap: ವೈಭವ್-ಅಭಿಷೇಕ್​ಗೆ ಶಾಕ್: ಆರೆಂಜ್ ಕ್ಯಾಪ್ ಕಿತ್ತುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ – Kannada News | IPL 2026 Shock for Vaibhav Abhishek Sharma Delhi Capitals player KL Rahul tops orange cap

ಬೆಂಗಳೂರು (ಮೇ. 06): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಇತಿಹಾಸ ನಿರ್ಮಿಸಿದ್ದಾರೆ. ಪಂದ್ಯ ಆರಂಭವಾಗುವ ಮೊದಲೇ ಎಲ್ಲರ ಕಣ್ಣು ರಾಹುಲ್ ಮೇಲೆ ಇತ್ತು, ಅವರು ಕೇವಲ 8 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿದ್ದಾರೆ. ರಾಹುಲ್ 12 ರನ್ ಗಳಿಸಿ ಔಟಾದರೂ, ಈ ಸಣ್ಣ ಇನ್ನಿಂಗ್ಸ್ ಅವರನ್ನು ಈ ಋತುವಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಮಾಡಿದೆ. ರಾಹುಲ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಆಸ್ತಿ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ – Kannada News | Numerology Prediction: Birth Numbers 7,8,9 Horoscope for January 14

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದೀರ್ಘಕಾಲದಿಂದ ನಡೆಯುತ್ತಿರುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಬಗ್ಗೆ ಚರ್ಚೆ ನಡೆಸುವಿರಿ. ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ಲಾಭ ಇದ್ದರೂ ಭವಿಷ್ಯದ ಹೂಡಿಕೆಗೆ ಉತ್ತಮ ತಳಹದಿ ಸಿಗಲಿದೆ. ಸಾಲದ ಹೊರೆ ತಗ್ಗಿಸಲು ನೀವು ವಿಶೇಷ ಹಣಕಾಸಿನ ಯೋಜನೆ ರೂಪಿಸುವಿರಿ. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ವಿವರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಧ್ಯಾನ, ಯೋಗದ ಅಭ್ಯಾಸದಿಂದ ಮಾನಸಿಕ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 13ರ ದಿನಭವಿಷ್ಯ – Kannada News | Janmasankhye 1 Predictions: Career Growth, Old Investments and Family Peace Today

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಹಾಕಿದ ಯೋಜನೆಗಳಿಗಿಂತ ಅನಿರೀಕ್ಷಿತವಾಗಿ ಎದುರಾಗುವ ಸವಾಲುಗಳೇ ನಿಮಗೆ ಹೆಚ್ಚಿನ ಲಾಭ ತಂದುಕೊಡಲಿವೆ. ಕಚೇರಿಯಲ್ಲಿ ಕೇವಲ ನಿಮ್ಮ ಕೆಲಸದ ಮೇಲೆ ಗಮನಹರಿಸದೆ, ಸಹೋದ್ಯೋಗಿಗಳ ಸಮಸ್ಯೆಗಳಿಗೂ ಸ್ಪಂದಿಸುವುದು ನಿಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯಲಿದೆ. ಆರ್ಥಿಕವಾಗಿ ಈ ದಿನ…

Read More