Headlines

‘ಪೆದ್ದಿ’ ಹೊಸ ಪೋಸ್ಟರ್‌ನಲ್ಲಿ ಕಾಣಿಸಿಲ್ಲ ರಿಲೀಸ್ ದಿನಾಂಕ: ರಾಮ್ ಚರಣ್ ಫ್ಯಾನ್ಸ್ಗೆ ಚಿಂತೆ

ಟಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಪೆದ್ದಿ’ (Peddi) ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಚರ್ಚೆ ನಡೆಯುತ್ತಿದೆ. ಚಿತ್ರದ ಬಿಡುಗಡೆ ವಿಳಂಬವಾಗಲಿದೆ ಎಂಬ ಗಾಳಿಸುದ್ದಿಗಳು ಹಬ್ಬಿವೆ. ಇವುಗಳ ನಡುವೆ ಚಿತ್ರತಂಡ ಹನುಮ ಜಯಂತಿಯ ಅಂಗವಾಗಿ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್​ನಲ್ಲಿ ರಾಮ್ ಚರಣ್ (Ram Charan) ಅವರ ಲುಕ್ ಗಮನ ಸೆಳೆದಿದೆ. ಆದರೆ ರಿಲೀಸ್ ಡೇಟ್ (Peddi Release Date) ಬಗ್ಗೆ ಪ್ರಸ್ತಾಪ ಇಲ್ಲ! ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ…

Read More

ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ? – Kannada News | Power Is Not Permanent, Party Discipline Comes First: Yathindra Siddaramaiah’s Sharp Remark Amid Congress Row

ಬೆಂಗಳೂರು, ಡಿಸೆಂಬರ್ 26: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸಬೇಕಾದದ್ದು ಎಲ್ಲ ಕಾರ್ಯಕರ್ತರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಾವೆಲ್ಲರೂ ಕೂಡ ಸಾಮಾನ್ಯ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡಬೇಕು. ಮುಖ್ಯಮಂತ್ರಿಗಳಾಗಲಿ, ಉಪಮುಖ್ಯಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಅಥವಾ ಸಾಮಾನ್ಯ ಕಾರ್ಯಕರ್ತರಾಗಲಿ, ಪಕ್ಷವನ್ನು ಕಟ್ಟುವುದು ಮತ್ತು ಪಕ್ಷದ ಆದೇಶಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ಜವಾಬ್ದಾರಿಯನ್ನು ನಾವೆಲ್ಲರೂ ನಿರ್ವಹಿಸಬೇಕು…

Read More

IND vs NAM: ಸ್ಟಂಪ್ ಔಟ್ ಆದ ಸೂರ್ಯ; ಭಾರತ ಫೈನಲ್​ಗೇರಲಿದೆ ಎಂದ ಇತಿಹಾಸ – Kannada News | India Beats Namibia: Suryakumar Stumped Out, Is T20 WC 2026 Final Guaranteed?

ನಮೀಬಿಯಾ ವಿರುದ್ಧದ ಪಂದ್ಯವನ್ನು 93 ರನ್​​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಸತತ ಎರಡನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ನಮೀಬಿಯಾ ವಿರುದ್ಧದ ಈ ಪಂದ್ಯದಲ್ಲಿ ನಡೆದ ಅದೊಂದು ಘಟನೆ ಈ ಬಾರಿಯೂ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುತ್ತಿದೆ. ವಾಸ್ತವವಾಗಿ ನಮೀಬಿಯಾ ವಿರುದ್ಧ ಭಾರತದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಕೇವಲ 12…

Read More

ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಬೆಂಗಳೂರು, ಮಾರ್ಚ್​ 10: ಮಧ್ಯಪ್ರಾಚ್ಯದಲ್ಲಿನ ಯುದ್ಧ (iran israel war) ಎಷ್ಟರಮಟ್ಟಿಗೆ ಎಫೆಕ್ಟ್ ತಟ್ಟಿದೆ ಅಂದರೆ ಸದ್ಯ ದೇಶಾದ್ಯಂತ ಗ್ಯಾಸ್​ ಸಿಲಿಂಡರ್​​​ಗೆ ಹಾಹಾಕರ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್​​ಗೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇತ್ತ ಬೆಂಗಳೂರಿನ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇಡೀ ಹೋಟೆಲ್​​ ​ಉದ್ಯಮ ಸೇರಿದಂತೆ ಇದೀಗ (PG) ಪಿಜಿ ಮಾಲೀಕರಿಗೂ ಆತಂಕ ಶುರುವಾಗಿದೆ. ಪಿಜಿ ಮಾಲೀಕರಿಗೂ ತಟ್ಟಿದ ಯುದ್ಧದ…

Read More

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಮಾರಾಮಾರಿ: ಆಂಧ್ರದ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಗಲಾಟೆ! – Kannada News

ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ರಾತ್ರಿ ಮಾರಾಮಾರಿ ಉಡುಪಿ, ಜೂನ್ 10: ಜಿಲ್ಲೆಯ ಪ್ರಸಿದ್ಧ ಶ್ರೀ ಕೃಷ್ಣ ಮಠದ (Udupi Krishna Math) ಪಾರ್ಕಿಂಗ್ ಪ್ರದೇಶದಲ್ಲಿ ತಡರಾತ್ರಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರ ನಡುವೆ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಭೀಕರ ಮಾರಾಮಾರಿ ನಡೆದಿದೆ. ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಹಾಗೂ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬುವರ ನಡುವೆ ಈ ಘರ್ಷಣೆ ಸಂಭವಿಸಿದೆ. ಮುಖ್ಯಾಂಶಗಳು ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ತಡರಾತ್ರಿ…

Read More

Kalaburgi Accident: ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೃತನ ತಂದೆ ಗೋಳು! – Kannada News | Kalaburagi Road Accident: 5 of a Family Killed in Cruiser Truck Collision at Chittapur

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಮೃತರಲ್ಲೊಬ್ಬರ ತಂದೆಯು ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಪುತ್ರ…

Read More

Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ – Kannada News | Tesla India Internships: Elon Musk’s EV Giant Offers Student Opportunities Across 8 Cities

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಇಂಟರ್ನೆಟ್ ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ದೈತ್ಯ ಸಂಸ್ಥೆಯಾದ ಟೆಸ್ಲಾ ವಿಶ್ವದಾದ್ಯಂತ ತನ್ನದೇ ಆದ ಗುರುತನ್ನು ಹೊಂದಿದೆ. ಕೆಲವೇ ತಿಂಗಳುಗಳ ಹಿಂದೆ ಟೆಸ್ಲಾ ಅಧಿಕೃತವಾಗಿ ಭಾರತಕ್ಕೆ ಪ್ರವೇಶಿಸಿದ್ದು, ಈಗ ಭಾರತೀಯ ಯುವಕರಿಗೆ ಮತ್ತೊಂದು ದೊಡ್ಡ ಅವಕಾಶವನ್ನು ತೆರೆದಿಟ್ಟಿದೆ. ಟೆಸ್ಲಾ ಸಂಸ್ಥೆ ಭಾರತೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮೂಲಕ ತನ್ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿದೆ. ಈ ವಿಶೇಷ ಇಂಟರ್ನ್‌ಶಿಪ್ ನೇಮಕಾತಿ ಪ್ರಕ್ರಿಯೆ ಬೆಂಗಳೂರು ಸೇರಿದಂತೆ ದೇಶದ ಎಂಟು ಪ್ರಮುಖ ನಗರಗಳಲ್ಲಿ ನಡೆಯುತ್ತಿದೆ. ಟೆಸ್ಲಾ…

Read More

Video: ಅಂತರ ಕಾಯ್ದುಕೊಳ್ಳಿ, ಇಎಂಐ ಬಾಕಿ ಇದೆ; ಕಾರಿನ ಹಿಂಬದಿಯ ಬರಹ ವೈರಲ್ – Kannada News | Keep your distance, EMI is pending; Man warns other motorists

ಮಂಗಳೂರು, ಡಿಸೆಂಬರ್ 24: ಆಟೋ, ಬೈಕ್ (bike) ಸೇರಿದಂತೆ ಕಾರಿನ ಹಿಂಭಾಗದಲ್ಲಿ ಪ್ರೀತಿ ಪಾತ್ರದ ಹೆಸರು, ಕೆಲವರು ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ನೆನಪಿನಲ್ಲಿ ಕೆಲ ಸಾಲುಗಳನ್ನು ಬರೆದಿರುವುದನ್ನು ನೋಡಿರುತ್ತಿರುತ್ತೀರಿ. ಇಂತಹ ಸಾಲುಗಳನ್ನು ನೋಡಿದಾಗ ತುಟಿಯಂಚಿನಲ್ಲಿ ಸದ್ದಿಲ್ಲದೇ ನಗು ಮೂಡುತ್ತದೆ. ಇದೀಗ ಇಂತಹದ್ದೇ ಕಾರಿನ ಹಿಂಭಾಗದಲ್ಲಿ ಬರೆದ ಸಾಲುಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ. ಮಂಗಳೂರಿನ (Manglore) ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಚಲಿಸುತ್ತಿರುವ ಮಾರುತಿ ಸುಜುಕಿ ಆಲ್ಟೋ ಕಾರ್‌ನ ಹಿಂಭಾಗದಲ್ಲಿ ಬರೆದ ಸಾಲುಗಳು ಉಳಿದ ವಾಹನ ಸವಾರರಿಗೆ…

Read More

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು…

Read More

ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ಮುಖ್ಯ ಅತಿಥಿಗಳ್ಯಾರು? – Kannada News | Republic Day Delhi 2026: Parade, Chief Guests and Celebrations on Kartavya Path

ನವದೆಹಲಿ, ಜನವರಿ 19: ಪ್ರತಿ ವರ್ಷವೂ ಭಾರತದಲ್ಲಿ ಗಣರಾಜ್ಯೋತ್ಸವ(Republic Day)ವನ್ನು ಅತ್ಯಂತ ಅರ್ಥಪೂರ್ಣವಾಗಿ  ಆಚರಿಸಲಾಗುತ್ತದೆ. ಏಕೆಂದರೆ ಅಂದು ಭಾರತವು ಪೂರ್ಣ ಪ್ರಮಾಣದ ಗಣರಾಜ್ಯವಾದ ದಿನ. ಈ ವರ್ಷ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳು ವಂದೇ ಮಾತರಂ ಥೀಂನಲ್ಲೇ ಇರಲಿವೆ. ಕರ್ತವ್ಯಪಥದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಶಕ್ತಿಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆ ನಡೆಯಲಿವೆ. ಮೆರವಣಿಗೆಯಲ್ಲಿ ವಿವಿಧ ರಾಜ್ಯಗಳ ಸಾಂಸ್ಕೃತಿಕ ಸ್ತಬ್ಧಚಿತ್ರಗಳು, ಆಕರ್ಷಕ ಜಾನಪದ ನೃತ್ಯಗಳು…

Read More