PBKS vs LSG: ಪಂದ್ಯ ಸೋತರೂ ಪ್ರೇಕ್ಷಕರ ಮನ ಗೆದ್ದ ಪಂತ್ ಬಾರಿಸಿದ ಸಿಕ್ಸರ್ – Kannada News | IPL 2026: PBKS Dominates LSG by 54 Runs; Rishabh Pant’s Epic One Handed Six!
ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ 200 ರನ್ ಕಲೆಹಾಕಲಷ್ಟೇ ಶಕ್ತವಾಗಿ 54 ರನ್ಗಳಿಂದ ಪಂದ್ಯ ಸೋತಿತು. ಆದಾಗ್ಯೂ ಲಕ್ನೋ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 43 ರನ್ ಬಾರಿಸಿ ಔಟಾದರು. ಇನ್ನಿಂಗ್ಸ್ನ…