ಬಂಗಾಳ ಚುನಾವಣಾ ಕಣದಲ್ಲಿ ಮೋದಿ ‘ಝಲ್ಮುರಿ’ ಸವಿ; ಝಾರ್ಗ್ರಾಮ್ನಲ್ಲಿ ಜನಸಾಮಾನ್ಯರಂತೆ ಮಿಂಚಿದ ಪ್ರಧಾನಿ – Kannada News | At West Bengal Jhargram, PM Narendra Modi makes surprise visit to taste Jhalmuri at local shop
ಪಶ್ಚಿಮ ಬಂಗಾಳದಲ್ಲಿ ಝರ್ಮುರಿ ಅಂಗಡಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಝಾರ್ಗ್ರಾಮ್, (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಭಾನುವಾರ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಝಾರ್ಗ್ರಾಮ್ನಲ್ಲಿ (Jhargram) ಜನಸಾಮಾನ್ಯರ ಜೊತೆ ಬೆರೆತು ಸ್ಥಳೀಯ ಸಂಸ್ಕೃತಿಯ ಭಾಗವಾದರು. ಬೆಳಿಗ್ಗೆಯಿಂದಲೇ ಬರ್ಜೋರಾ ಮತ್ತು ಬಲರಾಮ್‌ಪುರಗಳಲ್ಲಿ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಮಧ್ಯಾಹ್ನದ ವೇಳೆಗೆ…