‘ಧೈರ್ಯವಿದ್ದರೆ ವಿಧಾನಸಭೆಯಲ್ಲಿ ಉತ್ತರಿಸಿ’; ಕಾವೇರಿ ಸಮಸ್ಯೆ ಕುರಿತು ಸಿಎಂ ವಿಜಯ್‌ಗೆ ಉದಯನಿಧಿ ಸ್ಟಾಲಿನ್ ಸವಾಲು – Kannada News | Wearing black Shirt Udhayanidhi Stalin slams CM Vijay over farmers issues and Cauvery Dispute
ಚೆನ್ನೈ, ಆಗಸ್ಟ್ 6: ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾದ 2026-27ರ ಹಣಕಾಸು ವರ್ಷದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಬಜೆಟ್ ವರದಿಯನ್ನು ರೈತರಿಗೆ ಯಾವುದೇ ಪ್ರಯೋಜನವನ್ನು ನೀಡದ ನಿರಾಶಾದಾಯಕ ವರದಿ ಎಂದು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಟೀಕಿಸಿದ್ದಾರೆ. ಎಲ್ಲಾ ಡಿಎಂಕೆ ಶಾಸಕರು ಇಂದು ವಿಧಾನಸಭೆಗೆ ಕಪ್ಪು ಶರ್ಟ್ ಧರಿಸಿ ಬಂದು, ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು. ಬಜೆಟ್ ಭಾಷಣದ ನಂತರ ವಿಧಾನಸಭೆ ಆವರಣದಲ್ಲಿ ಮಾಧ್ಯಮಗಳನ್ನು ಭೇಟಿಯಾದ ಡಿಎಂಕೆ ನಾಯಕ…