Headlines

ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಒಳ್ಳೆಯದೋ ಅಲ್ಲವೋ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Drinking Liquids At Night: Doctor Tips For Better Sleep Quality

ಇಂದಿನ ಜೀವನಶೈಲಿಯಲ್ಲಿ ಹಲವರಿಗೆ ಮಲಗುವ ಮುನ್ನ ನೀರು (Water) ಅಥವಾ ಇತರ ಲಿಕ್ವಿಡ್‌ ರೂಪದ ಪಾನೀಯ ಅಥವಾ ಆಹಾರಗಳ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಕೆಲವರು ಇದರಿಂದ ದೇಹ ಹೈಡ್ರೇಟ್ ಆಗಿರುತ್ತದೆ ಎಂದು ನಂಬಿದರೆ, ಇನ್ನೂ ಕೆಲವರಿಗೆ ರಾತ್ರಿ ಪದೇಪದೇ ಮೂತ್ರಕ್ಕೆ ಹೋಗಬೇಕಾಗುವುದು ಮತ್ತು ನಿದ್ರೆ ಭಂಗವಾಗುವಂತಹ ಸಮಸ್ಯೆಯಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರಾತ್ರಿ ಸಮಯದಲ್ಲಿ ಎಷ್ಟು ಪ್ರಮಾಣದಲ್ಲಿ ಲಿಕ್ವಿಡ್ ಸೇವಿಸುತ್ತೇವೆ ಎಂಬುದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ದೇಹವನ್ನು ಹೈಡ್ರೇಟ್ ಇಟ್ಟುಕೊಳ್ಳುವುದು ಅಗತ್ಯವಾದರೂ,…

Read More

Bengaluru Air Quality: ಇಳಿಕೆಯಾಯ್ತು ಮಾಲಿನ್ಯ, ಬೆಂಗಳೂರಿಗರೇ ನಿಮಗಿದೆ ಗುಡ್ ನ್ಯೂಸ್!

ಬೆಂಗಳೂರು, ಜೂನ್ 01: ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಇತ್ತೀಚಿನ ಮಳೆ ಮತ್ತು ಮುಂಗಾರು ಮಾರುತಗಳ ಪ್ರಭಾವದಿಂದಾಗಿ ಸದ್ಯಕ್ಕೆ ಸ್ಥಿರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಜೂನ್ 1ರ ಇಂದಿನ ವರದಿಯ ಪ್ರಕಾರ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಉತ್ತಮ ಮತ್ತು ಸಮಾಧಾನಕರ ಮಟ್ಟದಲ್ಲಿ ದಾಖಲಾಗಿದೆ. ಮುಖ್ಯಾಂಶಗಳು ಪ್ರೀ-ಮಾನ್ಸೂನ್ ಮಳೆಯಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸುಧಾರಣೆ. ಸಿಲಿಕಾನ್ ಸಿಟಿ ಬೆಂಗಳೂರಿನ ಸರಾಸರಿ AQI 45…

Read More

ಗಿಲ್ಲಿಯ ನೆರಳಿನಲ್ಲಿ ಅಲ್ಲ ಸ್ವಂತ ಬಲದಲ್ಲಿ ಫಿನಾಲೆಗೆ ಬಂದಿದ್ದ ಕಾವ್ಯಾ ಈಗ ಹೊರಗೆ – Kannada News | Bigg Boss Kannada 12: Kavya evicted as 3rd runner up

ಬಿಗ್​​ಬಾಸ್ (Bigg Boss) ಕನ್ನಡ ಫಿನಾಲೆ ಚಾಲ್ತಿಯಲ್ಲಿದೆ. ಸಮಯ ಕಳೆದಂತೆ ವಿನ್ನರ್ ಯಾರಾಗಬಹುದು ಎಂಬ ಕುತೂಹಲ ಹೆಚ್ಚಾಗುತ್ತಿದೆ. ಗಿಲ್ಲಿ, ಅಶ್ವಿನಿ, ಧನುಶ್, ರಘು, ರಕ್ಷಿತಾ, ಕಾವ್ಯಾ ಆರು ಮಂದಿ ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗಾಗಲೇ ಧನುಶ್ ಮತ್ತು ರಘು ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಇದೀಗ ಕಾವ್ಯಾ ಅವರು ಸಹ ಬಿಗ್​​ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಕಾವ್ಯಾ ಅವರು ಮೂರನೇ ರನ್ನರ್ ಅಪ್ ಆಗಿ ಹೊರಗೆ ಬಂದಿದ್ದಾರೆ. ಗಿಲ್ಲಿ ಜೊತೆಗೆ ಜೋಡಿಯಾಗಿ ಬಿಗ್​​ಬಾಸ್ ಮನೆ…

Read More

ಟಿಬೆಟನ್ ನಿರಾಶ್ರಿತರ ‘ಹಸಿರು’ ಸಾಧನೆಗೆ ಮೋದಿ ಮೆಚ್ಚುಗೆ! ಎಕೊ‌ ನಳಂದ‌ ಅರಣ್ಯ ಸಂಸ್ಥಾಪಕರ ಹರ್ಷ – Kannada News | PM Modi Praises ‘Eco Nalanda’ Tibetan Private Forest in Mann Ki Baat: A 30 Year Journey of Greenery

ಕೊಡಗು, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕೊಡಗಿನ ಗಡಿಯಂಚಿನ ಬೈಲುಕುಪ್ಪೆಯ ಟಿಬೆಟನ್ ಖಾಸಗಿ ಅರಣ್ಯವನ್ನು ಶ್ಲಾಘಿಸಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೆಟನ್ ಕ್ಯಾಂಪ್‌ನಲ್ಲಿರುವ ‘ಎಕೋ ನಳಂದ’ ಅರಣ್ಯದ ಸಂಸ್ಥಾಪಕ ಕರ್ಮ ಸಮ್ತೆನ್ಲಿಂಗ್ಪ ರಿನ್ಪೊಚೆ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ 30 ವರ್ಷಗಳಿಂದ ಶ್ರಮವಹಿಸಿ 100 ಎಕರೆ ಬರಡು ಭೂಮಿಯನ್ನು ದಟ್ಟ ಅರಣ್ಯವನ್ನಾಗಿ ಪರಿವರ್ತಿಸಿರುವ ಇವರು, ವಿಶ್ವದ ವಿವಿಧ ಭಾಗಗಳ…

Read More

ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ನೀವು ಎಂದಾದರೂ ಮೌತ್ ಕೊಂಡೋಮ್ (Mouth Condoms) ಅಥವಾ ಡೆಂಟಲ್ ಡ್ಯಾಮ್ ಬಗ್ಗೆ ಕೇಳಿದ್ದೀರಾ… ಸಾಮಾನ್ಯವಾಗಿ ಈ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಆದರೆ ಇತ್ತೀಚಿಗೆ ಇವುಗಳಿಂದ ಸಿಗುವ ಪ್ರಯೋಜನಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು ಹಾಗಾಗಿ ಈ ಬಗ್ಗೆ ತಿಳಿಯುವುದು ಬಹಳ ಉತ್ತಮವಾಗಿದೆ. ಇದೊಂದು ಲೇಟೆಕ್ಸ್‌ನಿಂದ ತಯಾರಿಸಲಾದ ತೆಳ್ಳಗಿನ ಮತ್ತು ಲವಚಿಕ ಶೀಟ್ ಆಗಿದೆ. ಇದನ್ನು ಓರಲ್ ಸಂಪರ್ಕದ ವೇಳೆ ಬಳಸಲಾಗುತ್ತದೆ, ಇದರಿಂದ ಬಾಯಿ ಮತ್ತು ಚರ್ಮದ ನಡುವೆ ನೇರ ಸಂಪರ್ಕವಾಗುವುದನ್ನು ತಡೆಯಬಹುದು. ಇದರ ಮುಖ್ಯ ಉದ್ದೇಶ…

Read More

ಆಲಿಯಾ ಭಟ್​​​ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನ? ವೈರಲ್ ಆಯ್ತು ವಿಡಿಯೋ – Kannada News | Alia Bhatt’s Cannes Red Carpet: Unrecognized on International Stage

ಫ್ರಾನ್ಸ್​​ನ ರಿವೇರಿಯಾದಲ್ಲಿ ಕಾನ್ ಸಿನಿಮೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಈ ಫ್ಯಾಷನ್ ಹಬ್ಬಕ್ಕೆ ದೇಶ-ವಿದೇಶದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಉತ್ಸವದ ಎರಡನೇ ದಿನದಂದು ಆಲಿಯಾ ಭಟ್ ಅವರು ಗೌನ್ ಧರಿಸಿ ಮಿಂಚಿದರು. ಆದರೆ, ಅವರು ರೆಡ್ ಕಾರ್ಪೆಟ್ ಮೇಲೆ ನಡೆದು ಬರುವಾಗ ಸಂಭವಿಸಿದ ಒಂದು ಘಟನೆ ಚರ್ಚೆಗೆ ಕಾರಣ ಆಗಿದೆ. ಆಲಿಯಾ ಭಟ್ ಅವರನ್ನು ಯಾರೂ ಗುರುತಿಸಲೂ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಆಲಿಯಾ ಭಟ್ ಅವರು ಕ್ಯಾಮೆರಾಗಳಿಗೆ ಕೈ ಬೀಸುತ್ತಾ, ಫ್ಲೈಯಿಂಗ್…

Read More

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ; ಕಾರ್ಮಿಕರ ಶೆಡ್‌ಗಳು ಭಸ್ಮ! ಸ್ಥಳಕ್ಕೆ ಸುಬುಧೇಂದ್ರ ತೀರ್ಥ ಶ್ರೀ ಭೇಟಿ – Kannada News | Mantralayam Srimath Fire: Worker Sheds Burned, Relief Promised After Cylinder Blast

ರಾಯಚೂರು, ಮೇ.13: ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಂತ್ರಾಲಯದ ನರಹರಿ ತೀರ್ಥ ವಸತಿ ಗೃಹಗಳ ಸಮೀಪ ನಿರ್ಮಾಣ ಕಾಮಗಾರಿಗಾಗಿ ಬಂದಿದ್ದ ಕಾರ್ಮಿಕರಿಗೆ ಶೆಡ್‌ಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬುಧವಾರ ಮಧ್ಯಾಹ್ನ ಅತಿಯಾದ ಬಿಸಿಲಿನ ತಾಪಕ್ಕೆ ಶೆಡ್‌ನಲ್ಲಿದ್ದ ಎರಡು-ಮೂರು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಇದರಿಂದಾಗಿ ಶೆಡ್‌ಗಳು ಹೊತ್ತಿ ಉರಿದಿದ್ದು, ಕಾರ್ಮಿಕರ ದವಸ-ಧಾನ್ಯ ಮತ್ತು ಇತರ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ…

Read More

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ – Kannada News | ’45’ Film: Shivarajkumar Team Warns FIR, Strict Action Against Defamation

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ. ‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು…

Read More

ಕೊನೆಯ 10 ಪಂದ್ಯಗಳಲ್ಲಿ 8 ತಂಡಗಳ ಪ್ಲೇಆಫ್​ ಭವಿಷ್ಯ ನಿರ್ಧಾರ! – Kannada News | IPL 2026: 10 Matches, 8 Teams, 4 Playoff Spots

IPL 2026: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಠಿಣ ಪ್ಲೇಆಫ್ ರೇಸ್‌ಗೆ 2026ರ ಸೀಸನ್ ಸಾಕ್ಷಿಯಾಗಿದೆ. ಲೀಗ್​ ಹಂತದ 60 ಪಂದ್ಯಗಳು ಮುಗಿದರೂ ಇನ್ನೂ ಕೂಡ ಯಾವುದೇ ತಂಡದ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಉಳಿದಿರುವ ಕೊನೆಯ 10 ಲೀಗ್ ಪಂದ್ಯಗಳು 8 ತಂಡಗಳ ಭವಿಷ್ಯವನ್ನು ನಿರ್ಧರಿಸಲಿವೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದೀಗ 8 ತಂಡಗಳ ನಡುವೆ 4 ಸ್ಥಾನಗಳಿಗಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ…

Read More

ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ – Kannada News | Siddique Pasha: Sakrebailu Elephant Camp Mourns Beloved Mahout’s Untimely Demise

ಶಿವಮೊಗ್ಗ, ಜೂ.12: ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪ್ರಕೃತಿ ಪ್ರೇಮಿಗಳ ಸ್ವರ್ಗ ಎಂದೇ ಹೆಸರಾಗಿರುವ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ. ಕಳೆದ 16 ವರ್ಷಗಳಿಂದ ಕಾಡಾನೆಗಳನ್ನು ಅತ್ಯಂತ ಪ್ರೀತಿಯಿಂದ ಪಳಗಿಸಿ, ಸಲಹುತ್ತಿದ್ದ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ (39) ಅವರು ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ನೆಚ್ಚಿನ ಮಾವುತನ ಅಗಲಿಕೆಯಿಂದಾಗಿ ಇಡೀ ಆನೆ ಬಿಡಾರದಲ್ಲಿ ಸದ್ಯ ಮೌನ ನೆಲೆಸಿದೆ. ಸುತ್ತಲೂ ದಟ್ಟ ಅರಣ್ಯ, ತುಂಗಾ ನದಿಯ ಹಿನ್ನೀರಿನ…

Read More