Headlines

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ – Kannada News | Hubballi Slum Board Homes: 42 Thousand Homes are to be Handed Over on January 24

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಹುಬ್ಬಳ್ಳಿ, ಜನವರಿ 21: ಸ್ವಂತದಾದ ಸೂರು ಹೊಂದಬೇಕು ಎನ್ನುವುದು ಬಡ ಮತ್ತು ಮಧ್ಯಮ ವರ್ಗದವರ ಕನಸು. ರಾಜ್ಯ ಸರ್ಕಾರ ಈ ಕನಸನ್ನು ಈಡೇರಿಸಲು ಮುಂದಾಗಿದ್ದು, ರಾಜ್ಯದಲ್ಲಿ ನಲವತ್ತೆರಡು ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣ ಮಾಡಿದೆ. ಈ ಮನೆಗಳ ಹಂಚಿಕೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇದೇ ಜನವರಿ 24ರಂದು ಹುಬ್ಬಳ್ಳಿಯಲ್ಲಿ (Hubballi) ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಒಂದು ವರ್ಷ ಕಾಯಿಸಿದ ಸರ್ಕಾರ! ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ…

Read More

‘ಧುರಂಧರ್ 2’ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ‘ಟಾಕ್ಸಿಕ್’ – Kannada News | Toxic became India’s most anticipated movie beating Dhurandhar 2

ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಿನಿಮಾದ ಇತರೆ ರಾಜ್ಯಗಳ ಬಿಡುಗಡೆ ಹಕ್ಕುಗಳು ದಾಖಲೆ ಮೊತ್ತಕ್ಕೆ ಮಾರಾಟವಾಗುತ್ತಿದೆ. ಕೇವಲ ಸಿನಿಮಾದ ಟೀಸರ್ ಇಂದಲೇ ಸಿನಿಮಾದ ಬಗ್ಗೆ ಬಹುದೊಡ್ಡ ಹೈಪ್ ಕ್ರಿಯೇಟ್ ಆಗಿದೆ. ಆದರೆ ‘ಟಾಕ್ಸಿಕ್’ ಬಿಡುಗಡೆ ಆಗುವ ದಿನವೇ ಹಿಂದಿಯ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ಎರಡೂ ಸಿನಿಮಾಗಳ ಬಗ್ಗೆ ಭಾರಿ ಪೈಪೋಟಿ ಏರ್ಪಟ್ಟಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ‘ಧುರಂಧರ್ 2’ ಸಿನಿಮಾವನ್ನು…

Read More

MI vs RR: ಮೊದಲ ಓವರ್​ನಲ್ಲಿ ಸಿಕ್ಸರ್; ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್ – Kannada News | Yashasvi Jaiswal Shatters Rohit Sharma’s Record Amidst Intense IPL 2026 Playoff Battle

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ನೆಲಮಂಗಲ: ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಜಿಮ್ ಟ್ರೈನರ್ ಬಲಿ? ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಬಾಡಿ ಬಿಲ್ಡರ್!

ನೆಲಮಂಗಲ, ಏಪ್ರಿಲ್ 13: ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಸಾವಿನ ನಿರ್ಧಾರವನ್ನು ತಿಳಿಸಿರುವುದು ಪ್ರಕರಣದ ಬಗ್ಗೆ ಹಲವು ಅನುಮಾನ ಮೂಡಿಸಿದೆ. ಇದರೊಂದಿಗೆ, ಇಬ್ಬರು ಮಕ್ಕಳ ತಾಯಿ ಜತೆ ಸಹವಾಸ ಮಾಡಿದ ತಪ್ಪಿಗೆ ಜಿಮ್ ಟ್ರೈನರ್ ಬಲಿಯಾದಂತಾಗಿದೆ. ಜಿಮ್‌ನಲ್ಲಿ ಪರಿಚಯ, ಸಂಬಂಧ! ನೆಲಮಂಗಲ ತಾಲೂಕಿನ ವಾಜರಹಳ್ಳಿಯ…

Read More

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ. ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು…

Read More

ಬಂಗಾಳದಲ್ಲಿ ಬಿಜೆಪಿ ಗೆಲುವಿನಿಂದ ದುರ್ಗಾ ದೇವಸ್ಥಾನಕ್ಕೂ ಸಿಕ್ಕಿತು ಮುಕ್ತಿ! – Kannada News | West Bengal Asansol Durga temple shut for several years reopened after BJPs huge win

ಕೊಲ್ಕತ್ತಾ, ಮೇ 5: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಯಾರೂ ಊಹಿಸದ ರೀತಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದೆ. ಭಾರೀ ಬಹುಮತದಿಂದ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಗೆಲುವು ಯಾವೆಲ್ಲ ರೀತಿಯ ಬದಲಾವಣೆಗಳನ್ನು ತರಬಹುದು ಎಂಬ ಕುತೂಹಲ ಇಡೀ ದೇಶದ ಜನರಲ್ಲಿ ಇದೆ. ಏಕೆಂದರೆ, ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಒಂದು ಬಾರಿಯೂ ಬಿಜೆಪಿ ಅಧಿಕಾರ ಪಡೆದಿರಲಿಲ್ಲ. ಬಿಜೆಪಿ ಗೆದ್ದ ಮರುದಿನವೇ ಹಲವಾರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಅಸನ್ಸೋಲ್ ದುರ್ಗಾ ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ. ಪಶ್ಚಿಮ ಬಂಗಾಳದ…

Read More

ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ: ಪತಿಯಿಂದಲೇ ದಾರುಣವಾಗಿ ಪತ್ನಿಯ ಹತ್ಯೆ

ಬೆಂಗಳೂರು, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಪತ್ನಿ ಮತ್ತು ಗಂಡನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ. ಕಾವ್ಯಾ (34) ಮೃತಳಾಗಿದ್ದು, ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಪತಿ ದರಿಯಪ್ಪ ಎಂಬಾತ ಹತ್ಯೆ ಮಾಡಿದ್ದಾನೆ. ಹಣಕಾಸಿನ ವಿಚಾರಕ್ಕೆ ದಂಪತಿ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ನಿನ್ನೆ ಎರಡು ಲಕ್ಷ ಹಣವನ್ನು ಮನೆಯಲ್ಲಿ ತಂದು ಗಂಡ ದರಿಯಪ್ಪಇಟ್ಟಿದ್ದ. ಆ ಹಣವನ್ನು ತನ್ನ ಅಣ್ಣನಿಗೆ…

Read More

‘ಆ ಡ್ರೆಸ್ ಹಾಕಿ ಬಾ, ನಿನ್ನ ದೇಹ ನೋಡಬೇಕು’; ನಿರ್ಮಾಪಕನ ಮಾತಿಗೆ ನಟಿ ಶಾಕ್ – Kannada News | Aishwarya Rajesh Reveals Shocking Casting Couch Experience, Prioritizes Talent Over Looks

ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಸೌಂದರ್ಯಕ್ಕಿಂತ ನಟನೆಗೆ ಆದ್ಯತೆ ನೀಡುವ ನಾಯಕಿಯರಲ್ಲಿ ಐಶ್ವರ್ಯಾ ರಾಜೇಶ್ (Aishwarya Rajesh) ಒಬ್ಬರು. ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ನಾಯಕಿಯಾಗಿ ಹೊರಹೊಮ್ಮುತ್ತಿದ್ದಾರೆ. ಒಂದೆಡೆ, ಅವರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದರೆ, ಮತ್ತೊಂದೆಡೆ ಅವರು ಮಹಿಳಾ ಪ್ರಧಾನ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಅವರು ಒಂದು ಕಹಿ ಅನುಭವ ಹಂಚಿಕೊಂಡಿದ್ದಾರೆ. ಕಳೆದ ವರ್ಷ ‘ಸಂಕ್ರಾಂತಿ ಕಿ ವಸ್ತುನ್ನಾನ್’ ಚಿತ್ರದೊಂದಿಗೆ ಐಶ್ವರ್ಯಾ ತಮ್ಮ ವೃತ್ತಿಜೀವನದಲ್ಲಿ ಅತಿದೊಡ್ಡ ಬ್ಲಾಕ್ಬಸ್ಟರ್ ನೀಡಿದರು. ವೆಂಕಟೇಶ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾತ್ರಕ್ಕಾಗಿ ಅವರು…

Read More

ಮುಂಬೈ ಇಂಡಿಯನ್ಸ್​ಗೆ ನ್ಯಾಯ… ಡೆಲ್ಲಿ ಕ್ಯಾಪಿಟಲ್ಸ್​ಗೆ ಅನ್ಯಾಯ..!

IPL 2026: ಐಪಿಎಲ್ 2026ರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಓವರ್ ಮಧ್ಯದಲ್ಲಿ ಗ್ಲೌಸ್ ಬದಲಾಯಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶ್ಲೇಷಕರು ಅಂಪೈರ್‌ಗಳ ನಿರ್ಧಾರದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ. ಏನಿದು ಘಟನೆ? ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡುತ್ತಿದ್ದಾಗ, ಓವರ್ ಮುಗಿಯುವ ಮೊದಲೇ ಹೊಸ ಗ್ಲೌಸ್ ಬೇಕೆಂದು ಕೇಳಿದರು. ಆರಂಭದಲ್ಲಿ ಅಂಪೈರ್‌ಗಳು ಇದಕ್ಕೆ ಅನುಮತಿ ನೀಡದಿದ್ದರೂ, ನಂತರ ಪಾಂಡ್ಯ…

Read More

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಇಂಜಿನೀಯರ್‌ ಅನ್ಕೊಂಡೇ ಹೆಣ್ಮಕ್ಕಳಿಗೆ ಖೆಡ್ಡಾ

ಬೆಂಗಳೂರು, (ಏಪ್ರಿಲ್ 13): ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಟಾಬಯಲಾಗಿವೆ.. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿಗೆ ಧರ್ಮದೇಟು ಬಿದ್ದಿವೆ. ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಬೆಂಗಳೂರಿನ ಜಿಗಣಿ ಬಳಿಯ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, 2024ರ ಜನವರಿಯಲ್ಲಿ ಒಂದು ಮದುವೆಯಾಗಿದೆ. ಬಳಿಕ ಆಕೆ ಗರ್ಭಿಣಿಯಾದಾಗ ರವಿ ತನ್ನ ಆಟ ಶುರು ಮಾಡಿಕೊಂಡಿದ್ದ. ಮೊದಲ ಪತ್ನಿ ಗರ್ಭಿಣಿ ಆಗಿರುವಾಗ್ಲೇ…

Read More