IPL 2026: CSK ತಂಡಕ್ಕೆ ಮತ್ತೊಂದು ಆಘಾತ..! – Kannada News | IPL 2026: CSK’s Ayush Mhatre Suffers Hamstring Tear; Likely to Be Sidelined”
ಐಪಿಎಲ್ 2026ರ ಸೀಸನ್‌ನಲ್ಲಿ ಅದ್ಭುತ ಲಯದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತದ (Hamstring Tear) ಸಮಸ್ಯೆಗೀಡಾಗಿದ್ದಾರೆ. ಈ ವಿಷಯವನ್ನು ತಂಡದ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಖಚಿತಪಡಿಸಿದ್ದು, ಇದು ತಂಡಕ್ಕೆ ತುಂಬಲಾರದ ನಷ್ಟ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 18ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದ ಐದನೇ ಓವರ್‌ನಲ್ಲಿ ಎರಡನೇ ರನ್ ಓಡಲು ಪ್ರಯತ್ನಿಸಿದ ಮ್ಹಾತ್ರೆ ಎಡಗಾಲಿನ ಸ್ನಾಯು ಸೆಳೆತಕ್ಕೆ ಒಳಗಾದರು. ನೋವಿನ ನಡುವೆಯೂ…