Headlines

ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ಪ್ರಕಾಶ್ ರಾಜ್ – Kannada News | Prakash Raj reaction on allegation on him of hurting Hindu sentiments

ಇತ್ತೀಚೆಗಷ್ಟೆ ನಟ ಪ್ರಕಾಶ್ ರಾಜ್ (Prakash Raj) ಅವರು ರಾಮಾಯಣದ ಬಗ್ಗೆ ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್​​ನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ. ‘ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ಏಳು ಗಂಟೆಗಳ ಬಳಿಕ ದೆಹಲಿಗೆ ವಾಪಸಾದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮಾರ್ಚ್​ 26: ದೆಹಲಿಯಿಂದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ತಾಂತ್ರಿಕ ದೋಷದ ಹಿನ್ನೆಲೆ ಏಳು ಗಂಟೆಗಳ ಬಳಿಕ ದೆಹಲಿಗೆ ಹಿಂದಿರುಗಿದೆ. A350-900 ವಿಮಾನ VT-JRF ಮಾರ್ಚ್ 15 ರಂದು ತಾಂತ್ರಿಕ ಸಮಸ್ಯೆಯನ್ನು ಎದುರಿಸಿತ್ತು.ನ್ಯೂಯಾರ್ಕ್‌ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ವಿಮಾನವನ್ನು ಐರಿಶ್ ಪಟ್ಟಣವಾದ ಶಾನನ್‌ಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿದ್ದವು. ಗುರುವಾರ ದೆಹಲಿಯಿಂದ ಲಂಡನ್‌ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ AI111, ತಾಂತ್ರಿಕ ದೋಷದ ನಂತರ ಮುನ್ನೆಚ್ಚರಿಕೆಯಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು…

Read More

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ರಾಜ್ಯದ ಗೃಹಿಣಿಯರು ಏನಂದ್ರು ನೋಡಿ – Kannada News

ಬೆಂಗಳೂರು, ಜೂನ್​ 07: ಬೆಲೆ ಏರಿಕೆಯಿಂದ ಕಂಲಾಗಿ ಹೋಗ್ತಿರುವ ಸಾಮಾನ್ಯ ಜನರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರ ಅಡುಗೆ ಮನೆಗೆ ಈಗ ನೇರವಾಗಿ ಬೆಂಕಿ ಬಿದ್ದಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 29 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಇದು ಜನ ಸಾಮಾನ್ಯರಿಗೆ ದೊಡ್ಡ ಶಾಕ್​ ಉಂಟುಮಾಡಿದೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ 89 ರೂಪಾಯಿ ಹೆಚ್ಚಳವಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ…

Read More

Gold Rate: ಚಿನ್ನದ ಬೆಲೆ ಸತತ ಹೆಚ್ಚಳ; ಹತ್ತು ಗ್ರಾಮ್ ಬಂಗಾರಕ್ಕೆ 1,43,950 ರೂ ಬೆಲೆ – Kannada News | Gold Price Today on 28th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 28: ಶುಕ್ರವಾರ ಗ್ರಾಮ್​ಗೆ 135 ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Prices) ವಾರಾಂತ್ಯದಲ್ಲಿ 210 ರೂ ಜಿಗಿದಿದೆ. ಆಭರಣ ಬಂಗಾರದ ಬೆಲೆ 13,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಹೆಚ್ಚಿನ ದೇಶಗಳಲ್ಲಿ ಹಳದಿ ಲೋಹದ ಬೆಲೆ ಏರಿಕೆಯಾಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ವಾರದ ಕೊನೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ – Kannada News | Fresh CCTV Footage Shows Stray Dog Attack in Gurugram’s Vijay Vihar

ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ. Source link

Read More

73 ವರ್ಷಗಳ ಬಳಿಕ ತುಂಗಭದ್ರಾ ಡ್ಯಾಂ ಪುನರುಜ್ಜೀವನ: ಇಂದು 33 ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ, ಮೂರು ರಾಜ್ಯಗಳ ಸಿಎಂಗಳ ಸಮಾಗಮ – Kannada News | Historic Day for Tungabhadra Dam: 33 Rebuilt Crest Gates to Be Inaugurated Jointly by Three Chief Ministers

ತುಂಗಭದ್ರಾ ಜಲಾಶದ ಹೊರಭಾಗದ ನೋಟImage Credit source: tv9 ಕೊಪ್ಪಳ, ಜೂನ್ 25: ತುಂಗಭದ್ರಾ ಜಲಾಶಯವು (Tungabhadra Dam) ಇತಿಹಾಸದಲ್ಲೇ ಇಂದು ಅತ್ಯಂತ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ. 2024ರ ಆಗಸ್ಟ್ ತಿಂಗಳಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಸೃಷ್ಟಿಯಾಗಿದ್ದ ಆತಂಕಕ್ಕೆ ಶಾಶ್ವತ ಪರಿಹಾರ ಸಿಕ್ಕಿದ್ದು, ಬರೋಬ್ಬರಿ 51 ಕೋಟಿ ರೂಪಾಯಿ ವೆಚ್ಚದಲ್ಲಿ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ. ಇಂದು (ಜೂನ್ 25) ಬೆಳಗ್ಗೆ 10 ಗಂಟೆಗೆ ಈ ನೂತನ ಗೇಟ್‌ಗಳ ಭವ್ಯ…

Read More

‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ಮಾರಿಕೊಂಡ’: ಜನರಿಂದ ಮುಕೇಶ್ ಖನ್ನಾಗೆ ತೀವ್ರ ಟೀಕೆ – Kannada News | Mukesh Khanna Samay Raina unexpected advertisement collab sparks controversy

ತೀವ್ರ ವಾಗ್ದಾಳಿ ಹಾಗೂ ವಿವಾದಗಳ ನಂತರ, ಬಾಲಿವುಡ್‌ನ ಹಿರಿಯ ನಟ ‘ಶಕ್ತಿಮಾನ್’ ಖ್ಯಾತಿಯ ಮುಕೇಶ್ ಖನ್ನಾ (Mukesh Khanna) ಮತ್ತು ಖ್ಯಾತ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಸಮಯ್ ರೈನಾ (Samay Raina) ಈಗ ಕಮರ್ಷಿಯಲ್ ಜಾಹೀರಾತಿನಲ್ಲಿ ಒಂದಾಗಿದ್ದಾರೆ. ನಿನ್ನೆ ಮೊನ್ನೆಯಷ್ಟೇ ಒಬ್ಬರನ್ನೊಬ್ಬರು ಕೆಣಕುತ್ತಾ ಜಗಳವಾಡಿದ್ದ ಈ ಇಬ್ಬರ ದಿಢೀರ್ ಒಂದಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನೆಟ್ಟಿಗರು ಮುಕೇಶ್ ಖನ್ನಾ ಅವರ ನಡೆಯನ್ನು ತೀವ್ರವಾಗಿ ಟ್ರೋಲ್ ಮಾಡುತ್ತಿದ್ದಾರೆ. ‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ತಾನು ಮಾರಿಕೊಂಡ’ ಎಂದು ಜನರು…

Read More

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ – Kannada News | Bengaluru Northwest DCP Talks about Young Woman Sets Fire to Her Lover In Byadarahalli

ಬೆಂಗಳೂರು, (ಏಪ್ರಿಲ್ 21): ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಪ್ರಿಯಕರನನ್ನು ಮನೆಗೆ ಕರೆಯಿಸಿ ಬಳಿಕ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾಳೆ. ಈ ಪ್ರಕರಣ ಸಂಬಂಧ ಬೆಂಗಳೂರು ವಾಯವ್ಯ ವಿಭಾಗದ ಡಿಸಿಪಿ ನಾಗೇಶ್ ಮಾಧ್ಯಮಗಳಿಗೆ…

Read More

ಹಲವು ವಿಶೇಷಗಳಿಂದ ಗಮನ ಸೆಳೆದ ಗಣರಾಜ್ಯೋತ್ಸವ! ಈ ಬಾರಿ ಏನೆಲ್ಲ ಇತ್ತು? ಇಲ್ಲಿದೆ ನೋಡಿ – Kannada News | Republic Day 2026: 150 Years of Vande Mataram, Operation Sindoor, and Key Highlights of the Parade

ನವದೆಹಲಿ, ಜನವರಿ 26: ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವವನ್ನು (Republic Day 2026) ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ಕರ್ತವ್ಯಪಥ, ಬೆಂಗಳೂರಿನ ಮಾಣೆಕ್ ಶಾ ಮೈದಾನ ಸೇರಿದಂತೆ ನಾಡಿನಾದ್ಯಂತ ಗಣರಾಜ್ಯೋತ್ಸವ ದಿನನ ಆಚರಿಸಲಾಗಿದ್ದು, ಸಂಭ್ರಮ ಮುಗಿಲುಮುಟ್ಟಿದೆ. ಹಲವು ಕಾರಣಗಳಿಂದ ಈ ವರ್ಷದ ಗಣರಾಜ್ಯೋತ್ಸವ ವಿಶೇಷ ಮಹತ್ವವನ್ನೂ ಪಡೆದಿದೆ. ಹಾಗಾದರೆ, ಈ ಬಾರಿಯ ಗಣತಂತ್ರ ದಿವಸನದ ವಿಶೇಷಗಳೇನು? ಇಲ್ಲಿದೆ ಮಾಹಿತಿ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಬಂಕಿಮಚಂದ್ರ ಚಟರ್ಜಿ (ಬಂಕಿಮಚಂದ್ರ ಚಟ್ಟೋಪಾಧ್ಯಾಯ) ರಚಿಸಿದ ‘ವಂದೇ ಮಾತರಂ’ನ 150ನೇ ವರ್ಷಾಚರಣೆ….

Read More