ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ – Kannada News | Akshay Kumar son Aarav Bhatia Salary 4500 Rupees per month
ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡುವ ಅಕ್ಷಯ್ ಕುಮಾರ್ ಅವರ ಆಸ್ತಿ ಕೋಟ್ಯಂತರ ರೂಪಾಯಿ. ಆದರೆ, ಇವರ ಪುತ್ರ ಆರವ್ ಭಾಟಿಯಾ (Aarav Bhatia) ಮಾತ್ರ ತಂದೆಯ ಹಾದಿ ತುಳಿಯದೇ, ಸಂಪೂರ್ಣ ಭಿನ್ನವಾದ ಹಾದಿ ಆರಿಸಿಕೊಂಡಿದ್ದಾರೆ. ಅಚ್ಚರಿಯ ವಿಷಯವೆಂದರೆ, 23 ವರ್ಷದ ಆರವ್ ಈಗ ಕೇವಲ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ. ತಮ್ಮ ಮಗನಿಗೆ…