Headlines

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ – Kannada News | Traffic diversions around Freedom Park in Bengaluru On May 21 Over Youth Congress Protest Against NEET Scam

ಬೆಂಗಳೂರು, (ಮೇ 20): NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ನಾಳೆ (ಗುರುವಾರ) ಯುವ ಕಾಂಗ್ರೆಸ್  ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ (Youth Congress Protest) ನಡೆಸಲಿದೆ. ಇದರಿಂದ ಮೇ 21ರ ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ (Bengaluru) ಫ್ರೀಡಂಪಾರ್ಕ್​ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ (Traffic diversions) ಮಾಡಲಾಗಿದೆ. ಫ್ರೀಡಂಪಾರ್ಕ್ (Freedom Park)​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು,…

Read More

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ. Source link

Read More

ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ, ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳು ಮತ್ತು ಮಾಲಿನ್ಯ (Pollution) ಈ ಸಮಸ್ಯೆಯ ಹೆಚ್ಚಳಕ್ಕೆ ಪ್ರಮುಖ ಕಾರಣಗಳೆಂದು ಹೇಳಲಾಗುತ್ತದೆ. ಈ ರೀತಿ ಕಂಡುಬರುವ ಬಿಳಿ ಕೂದಲನ್ನು ಮರೆಮಾಡಲು ಹೇರ್ ಡೈ ಬಳಸುತ್ತಾರೆ. ಹಿಂದೆ ವಯಸ್ಸಾದವರು ಮಾತ್ರ ಹೇರ್ ಡೈ (Hair Dye) ಬಳಸುತ್ತಿದ್ದರು. ಆದರೆ ಈಗ ಹಾಗಲ್ಲ. ಯುವಕ, ಯುವತಿಯರೂ ಕೂಡ ನಿಯಮಿತವಾಗಿ ಬಳಸಲು ಆರಂಭಿಸಿದ್ದಾರೆ. ಮಾರುಕಟ್ಟೆಯಲ್ಲಿ ಕೆಮಿಕಲ್ ಆಧಾರಿತ…

Read More

ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ ರಾಜ್ಯ ಬಜೆಟ್​​ಗೆ ಅಧಿಕೃತ ಮುಹೂರ್ತ ಫಿಕ್ಸ್ – Kannada News | Karnataka Budget 2026 session set from March 6 to 27th, here Is Details

ಬೆಂಗಳೂರು, (ಫೆಬ್ರವರಿ 16): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ಮಧ್ಯೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ (Karnataka Budget 2026) ದಿನಾಂಕ ಫಿಕ್ಸ್​​ ಆಗಿದೆ. ಹಣಕಾಸು ಖಾತೆಯನ್ನ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ ಇಂದು (ಫೆಬ್ರವರಿ 16) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ದಾಖಲೆಯ 17ನೇ…

Read More

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ – Kannada News | AI Health Advice Trend: Benefits, Risks, and What Medical Experts Say

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಜನರು ಆರೋಗ್ಯ ಸಂಬಂಧಿತ ಮಾಹಿತಿಗಾಗಿ ಕೂಡ ಎಐ ಸಾಧನಗಳನ್ನು ಹೆಚ್ಚು ಬಳಸುತ್ತಿರುವುದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಹೌದು, ಹೆಮಟಾಲಜಿ ಅಡ್ವೈಸರ್ (Hematology Advisor) ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಆರೋಗ್ಯದ ಬಗ್ಗೆ ಮಾಹಿತಿಗಾಗಿ ಎಐ ಆಧಾರಿತ ಟೂಲ್ಸ್ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಅನಾರೋಗ್ಯದ…

Read More

ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Kannada News | PM Modi Flagged Off New Amrit Bharat Trains Connecting Uttar Pradesh And Maharashtra

ನವದೆಹಲಿ, ಏಪ್ರಿಲ್ 28: ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಡುವಿನ ರೈಲು ಸಂಪರ್ಕಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು 2 ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಾರಾಣಸಿಯಿಂದ ಪುಣೆ (ಹಡಪ್ಸರ್) ಮತ್ತು ಅಯೋಧ್ಯೆಯಿಂದ ಮುಂಬೈ (ಲೋಕಮಾನ್ಯ ತಿಲಕ್ ಟರ್ಮಿನಸ್) ರೈಲುಗಳು ಸಂಚರಿಸಲಿವೆ. ಉತ್ತರ ಪ್ರದೇಶದಲ್ಲಿ ವಾರಾಣಸಿ ಮತ್ತು ಅಯೋಧ್ಯೆ ಪ್ರಮುಖ ಆಧ್ಯಾತ್ಮಿಕ ತಾಣಗಳಾಗಿರುವುದರಿಂದ ವಾರ್ಷಿಕವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುವುದರಿಂದ ಮತ್ತು ಮುಂಬೈ ಮತ್ತು…

Read More

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ,…

Read More

ಕನ್ನಡ ಸೆಲೆಬ್ರಿಟಿ ಜೋಡಿಗಳ ಕ್ಯೂಟ್ ಲವ್​ ಸ್ಟೋರಿ – Kannada News | Sandalwood Stars: Reel to Real Love Stories – Kannada Actors Who Fell in Love On Set

ತೆರೆಯ ಮೇಲೆ ನಟನೆ ಮಾಡುತ್ತಾ ನಂತರ ಸಂಬಂಧ ನಿಜವಾದ ಪ್ರೀತಿಗೆ ತಿರುಗಿದ ಅದೆಷ್ಟೋ ಉದಾಹರಣೆಗಳನ್ನು ನೀವು ನೋಡಬಹುದು. ನಟಿಸುತ್ತಲೇ ಪ್ರೀತಿಗೆ ಬಿದ್ದವರು ಅನೇಕರಿದ್ದಾರೆ. ಸೆಟ್​ನಲ್ಲಿ ಉಂಟಾಗುವ ಗೆಳೆತನ ನಂತರ ಮದುವೆವರೆಗೆ ಹೋದ ಉದಾಹರಣೆ ಇದೆ. ಸ್ಯಾಂಡಲ್​ವುಡ್​ನಲ್ಲೂ (Sandalwood) ಅನೇಕರು ಹೀಗೆ ವಿವಾಹವಾಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತ ವಿವಾಹ ಆದ ಸ್ಯಾಂಡಲ್​ವುಡ್​ ಜೋಡಿಗಳ ಪಟ್ಟಿ ಇಲ್ಲಿದೆ. ಯಶ್​ ಹಾಗೂ ರಾಧಿಕಾ ಪಂಡಿತ್​ ಸ್ಯಾಂಡಲ್​ವುಡ್​ನ ಸಾಕಷ್ಟು ಜನಪ್ರಿಯ ಜೋಡಿ ಎಂದರೂ ತಪ್ಪಾಗಲಿಕ್ಕಿಲ್ಲ. ‘ನಂದಗೋಕುಲ’ ಧಾರಾವಾಹಿಯಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ‘ಮೊಗ್ಗಿನ…

Read More

ನಾಳೆ ‌ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ತಾಕೀತು – Kannada News | Harihara Panchamasali Gurupeeth Conflict: Trustee Warns vachananda swamiji to Vacate Math

ಪಂಚಮಸಾಲಿ ಮಠದಲ್ಲಿ ಧರ್ಮದರ್ಶಿ ಸಮಿತಿ ಸುದ್ದಿಗೋಷ್ಠಿ Image Credit source: tv9 kannada ದಾವಣಗೆರೆ, ಏಪ್ರಿಲ್​ 26: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ (Vachananda Swamiji) ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್​.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ವಚನಾನಂದ ಸ್ವಾಮೀಜಿಗೆ ತಾಕೀತು …

Read More

ಜೇಕಬ್ ಬೆಥೆಲ್​ಗೆ ಒಲಿದ​ ನಾಯಕತ್ವ..!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನ ಬರ್ಮಿಂಗ್​ಹ್ಯಾಮ್ ಫೀನಿಕ್ಸ್ ತಂಡದ ನಾಯಕನಾಗಿ ಜೇಕಬ್ ಬೆಥೆಲ್ (Jacob Bethell) ಆಯ್ಕೆಯಾಗಿದ್ದಾರೆ. ಕಳೆದ ಬಾರಿ ತಂಡದ ನಾಯಕನಾಗಿ ಲಿಯಮ್​ ಲಿವಿಂಗ್​ಸ್ಟೋನ್ ಈ ಬಾರಿ ಲಂಡನ್ ಸ್ಪಿರಿಟ್ ಪರ ಕಣಕ್ಕಿಳಿಯಲಿದ್ದು, ಹೀಗಾಗಿ ಹೊಸ ನಾಯಕನಾಗಿ ಬೆಥೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿ ಕೂಡ ಜೇಕಬ್ ಬೆಥೆಲ್ ಬರ್ಮಿಂಗ್​ಹ್ಯಾಮ್ ಫೀನಿಕ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಈ ಬಾರಿಯ ಹರಾಜಿಗೂ ಮುನ್ನ ಅವರನ್ನು ಫೀನಿಕ್ಸ್ ಫ್ರಾಂಚೈಸಿ ಸುಮಾರು ₹11 ಕೋಟಿಗೂ…

Read More