Headlines

ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು – Kannada News | A mother dies In Hassan Hims after delivery, family alleges hospital negligence

ಹಾಸನ, (ಫೆಬ್ರವರಿ 24): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ…

Read More

ಎಲ್​ಎನ್​ಜಿ ಪೂರೈಕೆ ಪುನಾರಂಭಗೊಂಡ ಬೆನ್ನಲ್ಲೇ ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಭಾರತ – Kannada News | Govt takes back emergency gas supply curbs as LNG shipments returns to normal

ನವದೆಹಲಿ, ಜುಲೈ 5: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಂಟಾಗಿದ್ದ ಜಾಗತಿಕ ಇಂಧನ ಆತಂಕ ಸದ್ಯಕ್ಕೆ ದೂರವಾಗಿದೆ. ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ದ್ರವೀಕೃತ ನೈಸರ್ಗಿಕ ಅನಿಲ (LNG) ಹಡಗುಗಳ ಸಂಚಾರ ಮತ್ತು ಪೂರೈಕೆ ಯಥಾಸ್ಥಿತಿಗೆ ಮರಳಿದೆ. ಈ ಹಿನ್ನೆಲೆಯಲ್ಲಿ, ದೇಶದಲ್ಲಿ ಹೇರಲಾಗಿದ್ದ ತುರ್ತು ನೈಸರ್ಗಿಕ ಅನಿಲ ಪೂರೈಕೆ ನಿಯಂತ್ರಣದ ನಿಯಮಗಳನ್ನು ಭಾರತ ಸರ್ಕಾರ ಅಧಿಕೃತವಾಗಿ ಹಿಂಪಡೆದಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ‘ನೈಸರ್ಗಿಕ ಅನಿಲ (ಪೂರೈಕೆ ನಿಯಂತ್ರಣ) ಆದೇಶ,…

Read More

ಈ ವಾರ ಒಟಿಟಿಗೆ ಬಂದಿವೆ ಹಲವಾರು ಸಿನಿಮಾಗಳು: ಆಯ್ಕೆ ನಿಮ್ಮದು – Kannada News | OTT Release this week from February 25 to February 30

ಅಮಿತಾಬ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದ, ಜಯದೀಪ್ ಅಲಾವತ್ ಮತ್ತು ದಿವಂಗತ ಧರ್ಮೇಂದ್ರ ಅವರು ನಟಿಸಿರುವ ಯುದ್ಧದ ಕುರಿತಾದ ಸಿನಿಮಾ ‘ಇಕ್ಕೀಸ್’ ಚಿತ್ರಮಂದಿರಗಳಲ್ಲಿ ಸಖತ್ ಹಿಟ್ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ. ಈ ಹಿಂದೆ ರೆಂಟ್​​ಗೆ ಮಾತ್ರವೇ ಲಭ್ಯವಿತ್ತು. ಕನ್ನಡದ ಪ್ರತಿಭಾವಂತ ನಟ ನವೀನ್ ಶಂಕರ್ ನಟನೆಯ ‘ಕ್ಷೇತ್ರಪತಿ’ ಸಿನಿಮಾ ಕೊನೆಗೂ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಸಾಕಷ್ಟು ಮೆಚ್ಚುಗೆ ಗಳಿಸಿದ್ದ ಈ ರೈತಪರ ಸಿನಿಮಾ, ಮೂರು…

Read More

Exam Tips: ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ? ಶಿಕ್ಷಣ ತಜ್ಞರ ಸಲಹೆ ಇಲ್ಲಿದೆ – Kannada News | Dr Gururaj Karajagis Simple Tips for Exam Time Management and Focused Study

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಸಮಯ ನಿರ್ವಹಣೆ ಮತ್ತು ಗೊಂದಲ ನಿವಾರಣೆ ಕುರಿತು ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳು ಅನೇಕ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ ಗೊಂದಲಕ್ಕೊಳಗಾಗುವುದನ್ನು ತಪ್ಪಿಸಲು, ಒಂದೇ ವಿಷಯದ ಮೇಲೆ ಆಳವಾಗಿ ಗಮನ ಹರಿಸುವಂತೆ ಅವರು ಸೂಚಿಸಿದ್ದಾರೆ. ಪರೀಕ್ಷಾ ಸಮಯದಲ್ಲಿ ಉತ್ತರಗಳನ್ನು ಬರೆಯುವಾಗ ಸಮಯದ ಕೊರತೆ ಎದುರಾಗುವುದನ್ನು ತಪ್ಪಿಸಲು, ಅಂಕಗಳಿಗೆ ಅನುಗುಣವಾಗಿ ಉತ್ತರಗಳ ಉದ್ದವನ್ನು ನಿರ್ಧರಿಸಲು ಸಲಹೆ ನೀಡಲಾಗಿದೆ. ಹೆಚ್ಚಿನ ಉತ್ತರ ಬರೆಯುವುದರಿಂದ ಸಮಯ ವ್ಯರ್ಥವಾಗುತ್ತದೆ ಮತ್ತು ಇತರ…

Read More

ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ! – Kannada News

ರಾಯಚೂರು, ಜೂನ್​ 04: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ (KPS School Mergers) ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ ಜಿಲ್ಲೆ ರಾಯಚೂರಿನಲ್ಲಿ (raichur) ಶೇಕಡ 50% ಖಾಯಂ ಶಿಕ್ಷಕರೇ ಇಲ್ಲಾ, ನೇಮಕ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿವೆ. ಮುಖ್ಯಾಂಶಗಳು ರಾಜ್ಯ ಸರ್ಕಾರ ಹಾಗೂ ಶಿಕ್ಷಣ…

Read More

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಮುಖ್ಯಮಂತ್ರಿ ಬದಲಾದರೇ ಇಡೀ ತಂಡವೇ ಬದಲು!Image Credit source: tv9 ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ನೀಡಿದ ತಕ್ಷಣ ಅವರ ಇಡೀ ಸಚಿವ ಸಂಪುಟವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಮತ್ತು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುತ್ತಾರೆ. ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ…

Read More

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 89 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 52…

Read More

ಶಿವಮೊಗ್ಗ: ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು – Kannada News | Three Members of Same Family from Sringeri Killed in Horrific Road Accident Near Thirthahalli, Shivamogga

ಶಿವಮೊಗ್ಗ, ಜನವರಿ 14: ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ…

Read More

ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ – Kannada News | India coach hints at Sanju Samson’s inclusion in Playing XI

T20 World Cup 2026: ಟಿ20 ವಿಶ್ವಕಪ್​ನ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ತಂಡವು ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸೂಚನೆ ನೀಡಿದ್ದ ಭಾರತ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡುಸ್ಕಾಟ. ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ರಯಾನ್ ಟೆನ್ ಡುಸ್ಕಾಟಗೆ ತಂಡದ ಪ್ಲೇಯಿಂಗ್ ಇಲೆವೆನ್​ ಬಗ್ಗೆ ಪ್ರಶ್ನೆಗಳು…

Read More

ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ? – Kannada News | Who will be the next Team India T20I Captain?

ಭಾರತ ಟಿ20 ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿದೆ. ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಲು ಸ್ಫೋಟಕ ದಾಂಡಿಗ ಸಂಜು ಸ್ಯಾಮ್ಸನ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಒಬ್ಬರ ಬಳಿ ಪ್ರಚಂಡ ಫಾರ್ಮ್ ಇದ್ದರೆ, ಮತ್ತೊಬ್ಬರ ಬಳಿ ಐಪಿಎಲ್ ಟ್ರೋಫಿ ಗೆದ್ದ ನಾಯಕತ್ವದ ಚಾಕಚಕ್ಯತೆಯಿದೆ. ಹೀಗಾಗಿಯೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಫಟ್ಟಿದೆ. ರೇಸ್‌ನಲ್ಲಿ ಸಂಜು ಸ್ಯಾಮ್ಸನ್: ಟೀಮ್ ಇಂಡಿಯಾದ ನಾಯಕನ…

Read More