ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ ‘ದೋಸ್ತಿ’ ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು – Kannada News | US Report Flags Concerns as Trump Engages Pakistan’s Asim Munir
ಡೊನಾಲ್ಡ್ ಟ್ರಂಪ್, ಮುನೀರ್ Image Credit source: Moneycontrol.com ವಾಷಿಂಗ್ಟನ್, ಏಪ್ರಿಲ್ 19:ಅಮೆರಿಕ ಮತ್ತು ಇರಾನ್(Iran) ನಡುವಿನ ಸಂಘರ್ಷ ಉಲ್ಬಣಗೊಂಡ ನಂತರ ಟೆಹ್ರಾನ್‌ಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಪಾತ್ರರಾಗಿದ್ದಾರೆ. ಆದರೆ, ಈ ಭೇಟಿಯು ಶಾಂತಿಗಾಗಿ ನಡೆದ ಪ್ರಯತ್ನವೋ ಅಥವಾ ಅಮೆರಿಕಕ್ಕೆ ನೀಡುತ್ತಿರುವ ಎಚ್ಚರಿಕೆಯೋ ಎಂಬ ಚರ್ಚೆ ಈಗ ಶುರುವಾಗಿದೆ. ಫಾಕ್ಸ್ ನ್ಯೂಸ್ ವರದಿಯ ಪ್ರಕಾರ, ಮುನೀರ್ ಅವರು ಕೇವಲ ರಾಜತಾಂತ್ರಿಕ ಅಧಿಕಾರಿಯಲ್ಲ….