“ಪಾಪ ರಾಹುಲ್ ಗಾಂಧಿಗೆ ವಿಷಯವೇ ಗೊತ್ತಿಲ್ಲ, ಪೆದ್ದು ಪೆದ್ದಾಗಿ ಮಾತನಾಡುತ್ತಾರೆ”: ಪ್ರಹ್ಲಾದ್ ಜೋಶಿ ವ್ಯಂಗ್ಯ!
ದೆಹಲಿ, ಏ,18: ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿಧೇಯಕವನ್ನು ವಿರೋಧಿಸಿ ಈಗ ಸದನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಪರದಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಅನೇಕ ಕಾಂಗ್ರೆಸ್ ಸಂಸದರಿಗೆ ಮಹಿಳಾ ಮೀಸಲಾತಿಯನ್ನು ವಿರೋಧಿಸಬಾರದು ಎಂದು ತಿಳಿದಿದ್ದರೂ, ರಾಹುಲ್ ಗಾಂಧಿ ಅವರ ಅಪ್ರಬುದ್ಧ ಮತ್ತು ಗಂಭೀರತೆ ಇಲ್ಲದ, ಬೇಜವಾಬ್ದಾರಿಯ ಪಾರ್ಟ್ ಟೈಮ್ ರಾಜಕಾರಣಿಯ ನಾಯಕತ್ವದಿಂದಾಗಿ ಈ ಸಮಸ್ಯೆ…