Headlines

ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ ದಿನಾಂಕ ಬಯಲು; ಇನ್ನೆರಡು ದಿನದಲ್ಲಿ ರೈತರ ಖಾತೆಗೆ ಬರಲಿದೆ 2,000 ರೂ – Kannada News | PM Kisan scheme 23rd installment to be released in Tarakeshwar, West Bengal on June 20th

ನವದೆಹಲಿ, ಜೂನ್ 18: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 23ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕ ಬಹಿರಂಗಗೊಂಡಿದೆ. ಜೂನ್ 20, ಶನಿವಾರದಂದು 2,000 ರೂಗಳ ಕಂತು ಬಿಡುಗಡೆ ಆಗಲಿದೆ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್​ನಿಂದ ಇದು ಟ್ವೀಟ್ ಆಗಿದೆ. ಮಾರ್ಚ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಸಾಂ ಭೇಟಿ ವೇಳೆ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 9.32 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ…

Read More

ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ – Kannada News | Bengaluru Demolition: Pinarayi Vijayan Condemns Karnataka’s ‘Bulldozer Policy’

ಬೆಂಗಳೂರು, ಡಿ.27: ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ (Bengaluru) ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಬಂದು ಮನೆಗಳನ್ನು ನೆಲಸಮ ಮಾಡಿದ್ರೆ ಅವರು…

Read More

ಐಪಿಎಲ್​ಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಅರ್ಜುನ್- ಸಾನಿಯಾ; ದಿನಾಂಕ ಬಹಿರಂಗ – Kannada News | Arjun Tendulkar Wedding: Sachin’s Son Marries Sania Chandok in 2026. Date Revealed!

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಮಗ ಅರ್ಜುನ್ ತೆಂಡೂಲ್ಕರ್ (Arjun Tendulkar) ಶೀಘ್ರದಲ್ಲೇ ತಮ್ಮ ದೀರ್ಘಕಾಲದ ಸಂಗಾತಿ ಸಾನಿಯಾ ಚಾಂದೋಕ್ (Sania Chandok) ಅವರನ್ನು ವಿವಾಹವಾಗಲಿದ್ದಾರೆ. ವರದಿಗಳ ಪ್ರಕಾರ, ಈ ಜೋಡಿ ಮಾರ್ಚ್ 2026 ರಲ್ಲಿ ವಿವಾಹವಾಗಲಿದ್ದು, ದಿನಾಂಕವನ್ನೂ ಸಹ ಬಹಿರಂಗಪಡಿಸಲಾಗಿದೆ. ವಾಸ್ತವವಾಗಿ ಕಳೆದ ಆಗಸ್ಟ್​ನಲ್ಲಿ ಅರ್ಜುನ್ ಹಾಗೂ ಸಾನಿಯಾ ಅವರ ನಿಶ್ಚಿತಾರ್ಥ ಬಹಳ ಖಾಸಗಿಯಾಗಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಇಬ್ಬರ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಮಾತ್ರ ಹಾಜರಿದ್ದರು. ಅದಾದ…

Read More

ತನ್ನ ಮರಿ ಎಂದು ಭಾವಿಸಿ 3 ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡ ಮಂಗ – Kannada News | Dramatic Rescue: Toddler Freed After Monkey Holds Him for Hours in Uttar Pradesh

ಮುಜಫರ್ ನಗರ, ಏಪ್ರಿಲ್ 22: ಮಂಗ(Monkey)ವೊಂದು ಮೂರು ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಘಟನೆ ಮುಜಫರ್​ನಗರದ ಚರ್ತವಾಲ್ ಪಟ್ಟಣದಲ್ಲಿ ನಡೆದಿದೆ. ಆ ದೃಶ್ಯ ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಮೂರು ತಿಂಗಳ ಹಸುಗೂಸನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಎರಡು ಗಂಟೆಗಳ ಕಾಲ ಇಡೀ ಊರನ್ನೇ ಆತಂಕದ ತುದಿಯಲ್ಲಿ ನಿಲ್ಲಿಸಿದ್ದ ಮಂಗನ ಕಥೆ ಈಗ ವೀಡಿಯೊ ಸಮೇತ ವೈರಲ್ ಆಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ, ಗುಲಿಸ್ತಾ ಅವರ ಮನೆಯಲ್ಲಿ ಮೂರು ತಿಂಗಳ ಮಗು ಹಾಸಿಗೆಯ ಮೇಲೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿತ್ತು….

Read More

ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು! – Kannada News | Kidney Damage: BP and Diabetes Risks

ಇತ್ತೀಚಿನ ದಿನಗಳಲ್ಲಿ, ರಕ್ತದೊತ್ತಡ (Hypertension) ಮತ್ತು ಮಧುಮೇಹದ (Diabetes) ಸಮಸ್ಯೆಗಳು ಹೆಚ್ಚುತ್ತಿವೆ. ಮೊದಲೆಲ್ಲಾ ಈ ರೋಗಗಳು ವಯಸ್ಸಾದ ಮೇಲೆ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಹಾಗಲ್ಲ, ಯುವಜನತೆಯಲ್ಲಿಯೇ ಇದು ಹೆಚ್ಚಾಗಿ ಕಂಡುಬರುತ್ತಿದೆ. ಕಳಪೆ ಆಹಾರ, ಒತ್ತಡ, ಬೊಜ್ಜು, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗುತ್ತದೆ. ಈ ಎರಡೂ ಕಾಯಿಲೆಗಳು ಸ್ಪಷ್ಟ ಲಕ್ಷಣಗಳಿಲ್ಲದೆ ದೀರ್ಘಕಾಲದವರೆಗೆ ದೇಹವನ್ನು ಹಾನಿಗೊಳಿಸುತ್ತವೆ, ವಿಶೇಷವಾಗಿ ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು…

Read More

ಅವನತಿಯತ್ತ ಎಐಎಡಿಎಂಕೆ; ಒಳಜಗಳದಿಂದಾಗಿ ಎಂಜಿಆರ್, ಜಯಲಲಿತಾ ಪರಂಪರೆ ಕೊನೆಯಾಗುತ್ತಾ? – Kannada News | Tamil Nadu Politics Factions Intensify is AIADMK MGR Deam Party is heading for a split

ಚೆನ್ನೈ, ಮೇ 14: ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಿದೆ. ದ್ರಾವಿಡ ರಾಜಕೀಯ ದಿಗ್ಗಜ ಅಣ್ಣಾದೊರೈ ಹೆಸರಿನಲ್ಲಿ ಜನರ ಹೃದಯಗಳನ್ನು ಗೆದ್ದ ನಟ ಎಂ.ಜಿ. ರಾಮಚಂದ್ರನ್ (MGR) ಐದು ದಶಕಗಳ ಹಿಂದೆ ಸ್ಥಾಪಿಸಿದ ಈ ಪಕ್ಷವು ದಶಕಗಳ ಕಾಲ ತಮಿಳುನಾಡನ್ನು ಆಳಿತು. ಆದರೆ, ಈಗ ಈ ಪಕ್ಷದಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿದೆ. ಇದು ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದ ಅವನತಿಯ ಮುನ್ಸೂಚನೆ ನೀಡುತ್ತಿದೆ. DMK ಮುಖ್ಯಸ್ಥ ಕರುಣಾನಿಧಿ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ…

Read More

ಆಸ್ತಿಗಾಗಿ ದಾಯಾದಿಗಳಿಂದಲೇ ಸಾರಿಗೆ ನೌಕರನ ಹತ್ಯೆ! ಜಮೀನಿನಲ್ಲೇ ಕೊಂದು ಪೆಟ್ರೋಲ್ ಸುರಿದು ಸುಟ್ಟ ಪಾಪಿಗಳು! – Kannada News | Hassan Property Dispute: KSRTC Driver Murdered Over 2 Acre Land

ಹಾಸನ, ಫೆಬ್ರವರಿ 18: ಆಸ್ತಿ ಕಲಹಕ್ಕೆ ಸಂಬಂಧಿಸಿ ಸಾರಿಗೆ ಇಲಾಖೆ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ನಡೆದಿದೆ. ಎರಡು ಎಕರೆ ಆಸ್ತಿಗಾಗಿ ಕೋರ್ಟ್​ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ಕೇಸ್ ಮುಗಿಸಿ ಬಂದ ಸಂಜೆಯೇ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಆಲೂರು ಪೊಲೀಸರು ತನಿಖೆ ನಡೆಸಿದ್ದಾರೆ. ಕೋರ್ಟ್​ ಕೇಸ್ ಮುಗಿಸಿ ಬಂದ ಸಂಜೆಯೇ ಹತ್ಯೆ ಮೃತ ವೀರಪ್ಪ (58)ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿ…

Read More

ಅಪರೂಪದ ದಾಖಲೆ ಬರೆಯಲಿರುವ ‘ಅವತಾರ್’ ನಿರ್ದೇಶಕ ಜೇಮ್ಸ್ ಕ್ಯಾಮರನ್ – Kannada News | James Cameron to be create record by Avatar fire and Ash

‘ಅವತಾರ್ 3’ (Avatar 3) ಸಿನಿಮಾ ಬಿಡುಗಡೆ ಆಗಿ ಕೆಲ ವಾರಗಷ್ಟೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವಿಶ್ವಮಟ್ಟದಲ್ಲಿ ವ್ಯಕ್ತವಾಗಿದೆ. ಜೇಮ್ಸ್ ಕ್ಯಾಮರನ್ ಈ ವರೆಗೆ ನಿರ್ದೇಶಿಸಿರುವ ಸಿನಿಮಾಗಳಲ್ಲಿಯೇ ಕಡಿಮೆ ಗುಣಮಟ್ಟದ ಸಿನಿಮಾ ಇದೆಂದು ಸಹ ಕೆಲವು ವಿಮರ್ಶಕರು ಟೀಕೆ ಮಾಡಿದ್ದಾರೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಅವತಾರ್ 3’ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿದೆ. ಇದೆಲ್ಲದರ ಹೊರತಾಗಿಯೂ ‘ಅವತಾರ್ 3’ ಸಿನಿಮಾ ಹಾಗೂ ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮರನ್ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಜೇಮ್ಸ್ ಕ್ಯಾಮರನ್…

Read More

ವಿಜಯ್ ಹಾಗೂ ಸಂಗೀತಾ ಭೇಟಿಗೆ ಕಾರಣವಾಗಿತ್ತು ಆ ಒಂದು ಸಿನಿಮಾ – Kannada News | Thalapathy Vijay CM: Political Triumph and Personal Storm The Sangeetha Divorce Saga

ದಳಪತಿ ವಿಜಯ್ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 108 ಸ್ಥಾನಗಳನ್ನು ಗೆದ್ದಿದ್ದಾರೆ. ಈಗ, ತಮಿಳುನಾಡು ಹೊಸ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿದ್ದಾರೆ. ಪಕ್ಷ ಸ್ಥಾಪನೆಯಾದ ಕೇವಲ ಎರಡು ವರ್ಷಗಳ ನಂತರ ವಿಜಯ್ ಮುಖ್ಯಮಂತ್ರಿಯಾಗಲಿದ್ದಾರೆ. ಇದರೊಂದಿಗೆ, ಇಡೀ ದೇಶವು ವಿಜಯ್ ಬಗ್ಗೆ.. ಅವರ ಚಲನಚಿತ್ರಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಿದೆ. ಕಳೆದ ಎರಡು ದಿನಗಳಿಂದ ನೆಟ್ಟಿಗರು ವಿಜಯ್ ಅವರ ವೈಯಕ್ತಿಕ ಜೀವನದ…

Read More

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More