ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ವಾರ್ಥದ ಪರವಾಗಿ ಯೋಚಿಸಿ, ದುಃಖ – Kannada News | Horoscope April 19 Sunday 2026; Dina Rashi Bhavishya Today, Checkout the details here
ಮೇಷ ರಾಶಿ: ಬಾಂಧವ್ಯದಲ್ಲಿ ಅಭಿಪ್ರಾಯ ಭೇದದಿಂದ ಕಲಹವಾಗಬಹುದು. ಹಣದ ನಷ್ಟದ ಸಂಭವವಿದೆ. ದೂರದ ಬಂಧುಗಳಿಂದ ಕಾರ್ಯ ಮಾಡಬಹುದು. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ದೂರಪ್ರಯಾಣದಿಂದ ಆತಂಕ ಸೃಷ್ಟಯಾಗಬಹುದು. ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ವೃಷಭ ರಾಶಿ: ಹೊಸ ಪರಿಚಯಗಳಿಂದ ದೂರವಿರಲು ಪ್ರಯತ್ನಿಸಿ. ತಮ್ಮಂದಿರು ಮತ್ತು ಅಣ್ಣಂದಿರೊಡನೆ ಜಗಳ ಆಗದಂತೆ ನೋಡಿಕೊಳ್ಳಿ. ಕೆಲ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆತು…