RCB vs DC: W,W,W.. ಒಂದೇ ಓವರ್ನಲ್ಲಿ 2 ವಿಕೆಟ್ ಉರುಳಿಸಿದ ಭುವಿ
ಐಪಿಎಲ್ 2026 ರ 26 ನೇ ಪಂದ್ಯ ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 175 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ಗೆ ಆರ್ಸಿಬಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಓವರ್ನಲ್ಲೇ ಶಾಕ್ ನೀಡಿದರು. ಈ ಓವರ್ನ ನಾಲ್ಕನೇ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಪಾತುಮ್ ನಿಸ್ಸಾಂಕ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಸಿಸ್ಸಾಂಕ ಕೇವಲ 1 ರನ್ಗೆ ಸುಸ್ತಾದರು. ಆ ನಂತರ ಇನ್ನಿಂಗ್ಸ್ನ…