U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ…

Read More

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ – Kannada News | IPL 2027: Hardik Pandya Released by MI? CSK, KKR, RR in Transfer Race

2027 ರ ಐಪಿಎಲ್ (IPL 2027) ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ತಂಡದಿಂದ ಬಿಡುಗಡೆ ಮಾಡಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಚಿಂತಿಸಿದೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಆಟಗಾರನಾಗಿ ಹಾಗೂ ನಾಯಕನಾಗಿ ಹಾರ್ದಿಕ್ ಅವರ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆ. ಒಂದು ವೇಳೆ ಹಾರ್ದಿಕ್ ತಂಡದಿಂದ ಹೊರಬಿದ್ದರೆ ಮುಂದೆ ಯಾವ ತಂಡವನ್ನು ಸೇರುತ್ತಾರೆ ಎಂಬುದು ಈಗ ಕುತೂಹಲ ಮೂಡಿಸಿದೆ. ಏಕೆಂದರೆ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ಈಗಾಗಲೇ ಹಲವು ಫ್ರಾಂಚೈಸಿಗಳು ತಯಾರಿ ನಡೆಸಿವೆ ಎಂದು ವರದಿಯಾಗಿದೆ….

Read More

IND vs ENG: ವೈಭವ್​ಗೆ ಅವಕಾಶ ಸಿಗುತ್ತಾ? 2ನೇ ಟಿ20 ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? – Kannada News | India vs England 2nd T20: Probable XI, Key Changes and Match Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಈಗಾಗಲೇ ಆತಿಥೇಯ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಅದರಂತೆ ಎರಡನೇ ಪಂದ್ಯಕ್ಕೆ ಇಂಗ್ಲೆಂಡ್‌ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ಆದರೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮಳೆಯಿಂದಾಗಿ ಮೊದಲ ಟಿ20 ಪಂದ್ಯ ಪೂರ್ಣಗೊಳ್ಳಲಿಲ್ಲ. ಅದಾಗ್ಯೂ ಭಾರತ ತಂಡಕ್ಕೆ ಬ್ಯಾಟಿಂಗ್‌ ಮಾಡುವ…

Read More

ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಹುಬ್ಬಳ್ಳಿ, ಏಪ್ರಿಲ್​​ 10: ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿಬರುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಮ್ ಮಾಲೀಕರು ಮತ್ತು ಟ್ರೈನರ್​​ಗಳ ಜೊತೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಕೆಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸೂಚನೆ ನೀಡಿದ್ದಾರೆ. ಮತ್ತೊಂದಡೆ ಯಾರಾದರೂ ಜಿಮ್​​ಗಳಲ್ಲಿ ಬೇರೆ ಕೆಲಸ ಮಾಡಿದ್ರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಮಾಲೀಕರಿಂದಲೂ ವ್ಯಕ್ತವಾಗಿದೆ. ಲವ್ ಜಿಹಾದ್ ಆರೋಪ ಹೊಂದಿರೋ ಸಮೀರ್ ಮುಲ್ಲಾಜಿಮ್ ಟ್ರೈನರ್…

Read More

ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ? – Kannada News | Jana Nayagan Release Woes: Vijay’s Film Hits Censor Snag, Makers Consider Withdrawing Case

ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಈಗಾಗಲೇ ರಿಲೀಸ್ ಆಗಿ ಒಂದು ತಿಂಗಳು ಕಳೆದಿರಬೇಕಿತ್ತು. ಈಗಾಗಲೇ ಸಿನಿಮಾ ಒಟಿಟಿಗೆ ರಿಲೀಸ್​ಗೆ ರೆಡಿ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ. ಇದರಿಂದ ಸಿನಿಮಾದ ಥಿಯೇಟ್ರಿಕಲ್ ರಿಲೀಸ್ ವಿಳಂಬ ಆಗುತ್ತಿದೆ. ಈಗಾಗಲೇ ತಂಡದವರು ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಆದರೆ, ತಂಡದವರು ಕೋರ್ಟ್​ನಿಂದ ಕೇಸ್​ನ ಹಿಂಪಡೆಯುವ ಬಗ್ಗೆ ಆಲೋಚನೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ತಂಡ ಮಂಡಿಯೂರಿದೆ…

Read More

ನಾವ್ಯಾಕೆ ತೈಲ ನೀಡಬೇಕು? ಬಿಕ್ಕಟ್ಟಿಗೆ ಕಾರಣರಾದವರು ಜವಾಬ್ದಾರರು: ಐಇಎಗೆ ಭಾರತದ ಉತ್ತರ

ನವದೆಹಲಿ, ಮಾರ್ಚ್ 10: ಆಂತರಿಕ ಬಳಕೆಗೆಂದು ಇಡಲಾಗಿರುವ ತೈಲ ಸಂಗ್ರಹವನ್ನು (Strategic Oil Reserves) ಬಿಡುಗಡೆ ಮಾಡಬೇಕೆಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯಾದ ಐಇಎ ಮಾಡಿರುವ ಪ್ಲಾನ್​ಗೆ ಭಾರತ ನಕಾರ ತೋರಿದೆ. ಜಾಗತಿಕವಾಗಿ ತೈಲ ಬೆಲೆ ಕಡಿಮೆಗೊಳಿಸಲು ಐಇಎ ತೈಲ ಸಂಗ್ರಹ ಬಿಡುಗಡೆ ಮಾಡುವಂತೆ ಎಲ್ಲಾ ದೇಶಗಳಿಗೂ ನೀಡಿರುವ ಕರೆಗೆ ಭಾರತ ಓಗೊಟ್ಟಿಲ್ಲ. ಈ ಬಿಕ್ಕಟ್ಟು ಸೃಷ್ಟಿಸಿದವರು ತಾವಲ್ಲ. ನಮ್ಮಿಂದ ಈ ಕೆಲಸ ಆಗಲ್ಲ ಎಂದು ಭಾರತ ಹೇಳೀದೆ. ‘ತೈಲ ಸಂಗ್ರಹವನ್ನು ಭಾರತ ಬಿಡುಗಡೆ ಮಾಡುವುದಿಲ್ಲ. ಈ ಬಿಕ್ಕಟ್ಟು…

Read More

National Voters Day 2026: ಮತದಾನದ ಮೂಲಕ ಸಮರ್ಥ ನಾಯಕನನ್ನು ಆರಿಸುವ ಜವಾಬ್ದಾರಿ ದೇಶದ ಪ್ರಜೆಗಳ ಮೇಲಿದೆ – Kannada News | National Voters Day 2026: Know the history and significance of National Voters Day

ರಾಷ್ಟ್ರೀಯ ಮತದಾರರ ದಿನImage Credit source: Pinterest ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಮತಪೆಟ್ಟಿಗೆಯಲ್ಲಿದೆ. ನಾಗರಿಕನು ಹಾಕುವಂತರ ಒಂದು ಮತದಿಂದ (Vote) ದೇಶದ ಭವಿಷ್ಯ ನಿರ್ಧಾರವಾಗುತ್ತದೆ. ಮತದಾನ ಸಂವಿಧಾನ ನಾಗರಿಕರಿಗೆ ನೀಡಿರುವ ಅತ್ಯಮೂಲ್ಯ ಹಕ್ಕಾಗಿದ್ದು, ಈ ಹಕ್ಕನ್ನು ಚಲಾಯಿಸುವ ಮೂಲಕ ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಮತದಾನ ಪ್ರಾಮುಖ್ಯತೆ ಹಾಗೂ ಮತದಾನವೆಂಬ ಅತ್ಯಮೂಲ್ಯ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವದ ಮುನ್ನಾ ದಿನದಂದು ಅಂದರೆ ಜನವರಿ…

Read More

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ – Kannada News | Pesticides Found In Vegetables, food Export Doctor keerthi hirisave explained about It

ಬೆಂಗಳೂರು, (ಫೆಬ್ರವರಿ 23): ತರಕಾರಿಗಳು (Vegetables) ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು… ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB ಸಮಿತಿಯ FSSAI-ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ, 72 ಮಾದರಿಗಳಲ್ಲಿ 19 ಸೀಸದ ಅಂಶದ ಮಿತಿ ಮೀರಿವೆ. ಕೆಲ ತರಕಾರಿಗಳಲ್ಲಿ 20 ಪಟ್ಟು ಹೆಚ್ಚು ಸೀಸ, ನಿಷಿದ್ಧ ಕೀಟನಾಶಕಗಳು ಪತ್ತೆಯಾಗಿವೆ. ಈ ಬಗ್ಗೆ ಆಹಾರ ತಜ್ಞೆ ಕೀರ್ತಿ ಹಿರಿಸಾವೆ ಮಾತನಾಡಿ,…

Read More

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿಕೆ ಶಿವಕುಮಾರ್: ಶೀಘ್ರ ಉಭಯ ನಾಯಕರು ದೆಹಲಿಗೆ – Kannada News | CM DK Shivakumar and Siddaramaiah Meet in Bengaluru Ahead of Delhi Visit For Cabinet Expansion

ಬೆಂಗಳೂರು, ಜುಲೈ 3: ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಕನಕಪುರಕ್ಕೆ ತೆರಳುವ ಮುನ್ನ ಈ ಭೇಟಿ ನಡೆದಿದ್ದು, ಉಭಯ ನಾಯಕರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು. ಪತ್ನಿ ಉಷಾ, ಸಹೋದರ ಡಿಕೆ ಸುರೇಶ್ ಜತೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಡಿಕೆಶಿ ಉಪಾಹಾರ ಮಾಜಿ ಸಿಎಂ ಜತೆ ಉಪಾಹಾರ ಸೇವಿಸಿದರು. ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿಕೆ…

Read More

ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ – Kannada News | Menopause Health Tips from Dr. Samhita

Menopause Health Tips From Dr. Samhita ಮಹಿಳೆಯರ ಜೀವನದಲ್ಲಿ ಮೆನೋಪಾಸ್ (Menopause) ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ನಿಮಗೂ ತಿಳಿದಿರಬಹುದು ಮೆನೋಪಾಸ್ ಎಂದರೆ ಋತುಚಕ್ರ (Menstrual Cycles) ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಸಾಮಾನ್ಯವಾಗಿ 45- 55 ವರ್ಷದೊಳಗಿನ ಅವಧಿಯಲ್ಲಿ ಋತು ಚಕ್ರ ನಿಲ್ಲುತ್ತದೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗಳಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸ್ಥಿತಿಗಳಲ್ಲಿ ಹಲವು ಪರಿವರ್ತನೆಗಳು ಕಂಡುಬರುತ್ತದೆ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಆರೈಕೆಯಿಂದ…

Read More