Video: ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್ – Kannada News | Chaos in Westwood: U Haul Plows Into Crowd at Anti Iran Regime Rally in Los Angeles
ವಾಷಿಂಗ್ಟನ್, ಜನವರಿ 12: ಇರಾನ್‌ನಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕ್ರಮ ಕೈಗೊಳ್ಳುವಂತೆ ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಅಪಘಾತವೊಂದು ಸಭವಿಸಿದೆ. ಇರಾನ್‌ನ ಗಡಿಪಾರುಗೊಂಡ ರಾಜಕುಮಾರ ಮೊಹಮ್ಮದ್ ರೆಜಾ ಪಹ್ಲವಿ ಅವರ ಬೆಂಬಲಿಗರು ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾಕಾರರನ್ನು ಬೆಂಬಲಿಸಿ ಬೀದಿಗಿಳಿದಾಗ ಈ ಘಟನೆ ಸಂಭವಿಸಿದೆ. ಟ್ರಕ್ ಮೆರಣಿಗೆಯಲ್ಲಿ ಪಾಲ್ಗಂಡಿದ್ದ ಜನರ ಮೇಲೆ ಹರಿದಿದೆ….