Headlines

ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ: ಸಂತ್ರಸ್ತೆ ಹೇಳಿದ್ದೇನು? – Kannada News | Police Complaint Filed Against Bhadravathi Principal Over Harassment of Dalit Guest Lecturer

ಶಿವಮೊಗ್ಗ, ಜನವರಿ 13: ಭದ್ರಾವತಿಯ ಎನ್​ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ಸಂತ್ರಸ್ತೆ ಜಾತಿ ನಿಂದನೆ ಆರೋಪವನ್ನೂ ಮಾಡಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕ ಮಹನೀಯರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆಂದೇ ಸ್ಥಾಪಿಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿಕ್ಷಣ ಸಂಸ್ಥೆಯಲ್ಲೇ ಇಂತಹ ಆರೋಪ ಕೇಳಿಬಂದಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಸಂತ್ರಸ್ತ ಉಪನ್ಯಾಸಕಿ…

Read More

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL) ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ….

Read More

ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ

ಪಾಕಿಸ್ತಾನ್ ಮೂಲದ ಯುಎಇ ಕ್ರಿಕೆಟಿಗ ಝಹೂರ್ ಖಾನ್ (Zahoor Khan) ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅವರ ಪ್ರಸಿದ್ಧ ‘ಸ್ಲೋವರ್ ಬಾಲ್’ (Slower ball) ತಂತ್ರವನ್ನು ತಾನೇ ಕಲಿಸಿಕೊಟ್ಟಿದ್ದು ಎಂದು ಅವರು ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಝಹೂರ್ ಖಾನ್,  ಜಸ್​ಪ್ರೀತ್ ಬುಮ್ರಾ ಇತ್ತೀಚೆಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿದ್ದಾರೆ. ಈ ಎಸೆತಗಳನ್ನು ಹೇಳಿಕೆ ಕೊಟ್ಟಿದ್ದು ನಾನು. ಇದಾದ ಬಳಿಕ ಬುಮ್ರಾ ನಿಧಾನಗತಿಯ ಎಸೆತಗಳ ಮೂಲಕ ಯಶಸ್ಸು…

Read More

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ – Kannada News | Bellary violence: Satish Reddy Gunman Firing at janardhan reddy House, here Is EXCLUSIVE video

ಬಳ್ಳಾರಿ, ಜನವರಿ 02): ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್​​ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್​ಮ್ಯಾನ್​ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಧುರಂಧರ್ 2’ ಸಿನಿಮಾದಿಂದ ನಿಂತೇ ಹೋಯ್ತು ಅಮಿತಾಬ್ ಬಚ್ಚನ್ ಸಿನಿಮಾ

‘ಧುರಂಧರ್ 2’ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆ ಆದ ವಾರಕ್ಕೂ ಮುಂಚೆಯೇ 500 ಕೋಟಿಗೂ ಹೆಚ್ಚು ಗಳಿಕೆಯನ್ನು ಭಾರತದಲ್ಲಿ ಮಾಡಿದೆ. ಎಲ್ಲೆಡೆ ಸಿನಿಮಾದ ಶೋಗಳು ಹೌಸ್​​ಫುಲ್ ಆಗುತ್ತಿವೆ. ಅಲ್ಲು ಅರ್ಜುನ್, ರಾಜಮೌಳಿ, ರಜನೀಕಾಂತ್, ರಾಮ್ ಚರಣ್ ಇನ್ನೂ ಹಲವು ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಸಿನಿಮಾವನ್ನು ಕೊಂಡಾಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತೂ ಸಿನಿಮಾ ಬಗ್ಗೆ ಪ್ರಶಂಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ‘ಧುರಂಧರ್ 2’ ಸಿನಿಮಾದಿಂದಾಗಿ ಅಮಿತಾಬ್ ಬಚ್ಚನ್ ಅವರ…

Read More

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

ಸದ್ಯ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ರಾಜ್ಯದ 234 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಮ್) ಪಕ್ಷ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಿರುವಾಗಲೇ ಕೆಲವೊಂದು ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ವಿಜಯ್ ಅವರು ಚುನಾವಣೆಗೂ ಮೊದಲೇ ಡಿವೋರ್ಸ್ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡಿದೆ. ತ್ರಿಷಾ ಬರ್ತ್​​​ಡೇ ದಿನ ವಿಜಯ್ (Vijay) ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ವಿಜಯ್ ಅವರ ಪತ್ನಿ ಸಂಗೀತಾ…

Read More

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ – Kannada News | PM Modi is compromised, sold the nation Rahul Gandhi lashes out on US trade deal

ನವದೆಹಲಿ, ಫೆಬ್ರವರಿ 3: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು. ಚೀನಾದ ವಿಷಯದ ಕುರಿತು ರಾಹುಲ್ ಗಾಂಧಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಎರಡೂ ಕಡೆಯವರು ಗದ್ದಲ ಮಾಡುತ್ತಲೇ ಇದ್ದರು. ತನಗೆ ಮಾತನಾಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ರಾಹುಲ್ ಗಾಂಧಿ, “ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ವಿರೋಧ ಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕಾಗಿದ್ದರೂ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದೊಂದಿಗಿನ…

Read More

ವಿಪರೀತ ಕಿರುಕುಳ: ದೂರು ನೀಡಿದ ಮೆಗಾಸ್ಟಾರ್ ಕುಟುಂಬದ ಸೊಸೆ

ಮೆಗಾಸ್ಟಾರ್ (Megastar) ಕುಟುಂಬದ ಸೊಸೆ, ಸ್ವತಃ ಜನಪ್ರಿಯ ನಟಿಯಾಗಿರುವ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಲಾವಣ್ಯಾ ತ್ರಿಪಾಠಿ, ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಅವರೊಡನೆ ವಿವಾಹವಾಗಿದ್ದು ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ಸಹ ನೀಡಿದ್ದಾರೆ. ಇದೀಗ ನಟಿ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ದೂರು ನೀಡಿರುವುದು ಕುಟುಂಬದವರ ವಿರುದ್ಧ ಅಲ್ಲ ಬದಲಿಗೆ ಆನ್​​ಲೈನ್​​​ನಲ್ಲಿ ತಮಗೆ ಕಿರುಕುಳ ನೀಡುತ್ತಿರು ವ್ಯಕ್ತಿಗಳ ಬಗ್ಗೆ. ಲಾವಣ್ಯಾ ತ್ರಿಪಾಠಿ ಅವರನ್ನು ಹಾಗೂ…

Read More

ಜೊಕೊವಿಕ್ ಮಣಿಸಿ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಕಾರ್ಲೋಸ್ ಅಲ್ಕರಾಝ್ – Kannada News | Carlos Alcaraz Wins Australian Open, Defeats Djokovic for First Title

ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಕಿರೀಟ ಸ್ಪ್ಯಾನಿಷ್ ಟೆನಿಸ್ ಆಟಗಾರ ಕಾರ್ಲೋಸ್ ಅಲ್ಕರಾಝ್ ಮುಡಿಗೇರಿದೆ. ಇಂದು ನಡೆದ ಫೈನಲ್‌ನಲ್ಲಿ ಟೆನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ಅವರನ್ನು ಎದುರಿಸಿದ್ದ ಅಲ್ಕರಾಝ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದ ಸಾಧನೆ ಮಾಡಿದ್ದಾರೆ. ಇತ್ತ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಫೈನಲ್​ಗೆ ಲಗ್ಗೆ ಇಟ್ಟಿದ್ದ ನೊವಾಕ್ ಜೊಕೊವಿಕ್ ಸೋಲಿನ ನಿರಾಶೆ ಎದುರಿಸಬೇಕಾಯಿತು. ಇತ್ತ ಅಲ್ಕರಾಝ್ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯಾಗಿದ್ದರೂ, ಈ ಹಿಂದೆ…

Read More

ರಾಯಚೂರಿನಲ್ಲಿ ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಡಿಸಿ ಪೂವಿತಾ ಖಡಕ್ ಸೂಚನೆ

ರಾಯಚೂರು, ಮೇ 29: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸಿಗದೆ ರೈತರು ಕ್ಯಾನ್ ಹಿಡಿದು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಟಿವಿ9 ನಿರಂತರವಾಗಿ ಬಿತ್ತರಿಸಿದ ವರದಿಗೆ ಬಿಗ್ ಇಂಪ್ಯಾಕ್ಟ್ ಆಗಿದ್ದು, ಜಿಲ್ಲಾಡಳಿತ ತಕ್ಷಣವೇ ಅಲರ್ಟ್ ಆಗಿದೆ. ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ, ರೈತರಿಗೆ ಸಮರ್ಪಕವಾಗಿ ಡೀಸೆಲ್ ಪೂರೈಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ ಒಂದು ಬಂಕ್ ವಿರುದ್ಧ ಈಗಾಗಲೇ…

Read More