Bengaluru Air Quality: ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ! – Kannada News | Bangalore Air Pollution Crisis: Udupi’s Air quality is getting worse than Bengaluru
ಬೆಂಗಳೂರಿಗಿಂಗ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ! ಬೆಂಗಳೂರು, ಜನವರಿ 12: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಮೊದಲು ಎರಡಂಕಿಯಲ್ಲಿದ್ದರೂ ಈಗ ಮೂರಂಕಿ ತಲುಪಿದೆ. ಈ ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಉಡುಪಿಯಲ್ಲಿ…