Headlines

ರಾತ್ರಿ ಊಟ ಬಿಟ್ಟು ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರುತ್ತೆ ಹುಷಾರ್! – Kannada News | Why You Should Not Sleep Without Dinner Every Day

ಇತ್ತೀಚಿನ ದಿನಗಳಲ್ಲಿ ಹಲವರು ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಥವಾ ಕೆಲಸದ ಒತ್ತಡ, ದಣಿವಿನ ಕಾರಣದಿಂದ ರಾತ್ರಿ ಊಟ (Dinner) ಮಾಡದೇ ಮಲಗುತ್ತಾರೆ. ಕೆಲವರಿಗೆ ಇದು ಆರೋಗ್ಯಕರ ಕ್ರಮವೆಂದು ಅನಿಸಿದರೂ, ಆರೋಗ್ಯ ತಜ್ಞರ ಅಭಿಪ್ರಾಯ ವಿಭಿನ್ನವಾಗಿದೆ. ಹೌದು ರಾತ್ರಿ ಹೊತ್ತು ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ನಮಗೆ ಒಳ್ಳೆಯದು ಎಂದು ಅನಿಸುವ ಈ ಅಭ್ಯಾಸದಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು, ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More

ಬರಿದಾಗಿದ್ದ ಹಲಸೂರು ಕೆರೆಗೆ ಸಿಕ್ತು ಹೊಸ ಸ್ಪರ್ಶ: ಸ್ವಚ್ಛ ನೀರು, ಪಕ್ಷಿಗಳ ಕಲರವ; ಇಲ್ಲಿವೆ ಫೋಟೋಸ್​​ – Kannada News | Ulsoor Lake Rejuvenation: Bengaluru’s Historic Water Body Springs Back to Life After Desilting

ಎರಡು ತಿಂಗಳ ಹಿಂದೆ ಹೂಳು ಮತ್ತು ನೀರಿಲ್ಲದೆ ಸಂಪೂರ್ಣ ಬರಿದಾಗಿದ್ದ ಬೆಂಗಳೂರಿನ ಐತಿಹಾಸಿಕ ಹಲಸೂರು ಕೆರೆ, ಇಂದು ಮತ್ತೆ ನೀರು ತುಂಬಿಕೊಂಡು ಪ್ರಕೃತಿಯ ಸೊಬಗಿನಿಂದ ಕಂಗೊಳಿಸುತ್ತಿದೆ. Source link

Read More

ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ – Kannada News | Bigg Boss Kannada 12: Rakshita Shetty threatens Dhruvanth Infront of Dhruvanth

ಮತ್ತೊಂದು ವೀಕೆಂಡ್ ಬಂದಿದೆ. ಸುದೀಪ್ (Sudeep) ಮತ್ತೆ ಬಂದಿದ್ದಾರೆ. ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಸಾಧ್ಯವಾದಷ್ಟು ಗಂಭೀರವಾಗಿರುತ್ತಾರೆ. ಆದರೆ ಶನಿವಾರದ ಎಪಿಸೋಡ್ ಈ ಹಿಂದಿನ ಶನಿವಾರದ ಎಪಿಸೋಡ್​​ಗಳಿಗಿಂತಲೂ ತುಸು ಭಿನ್ನವಾಗಿತ್ತು. ಸುದೀಪ್ ಅವರು ಆರಂಭದಿಂದ ತುಸು ತಮಾಷೆಯಾಗಿಯೇ ಎಪಿಸೋಡ್​ ಪ್ರಾರಂಭಿಸಿದರು. ಅದರಲ್ಲೂ ಸೀಕ್ರೆಟ್ ರೂಂನಲ್ಲಿರುವ ಧ್ರುವಂತ್ ಮತ್ತು ರಕ್ಷಿತಾ ಅವರನ್ನು ಮಾತನಾಡಿಸುವಾಗ ಸ್ವತಃ ನಕ್ಕ ಸುದೀಪ್ ಸ್ಪರ್ಧಿಗಳನ್ನು, ಪ್ರೇಕ್ಷಕರನ್ನೂ ಸಹ ನಗಿಸಿದರು. ‘ನನಗೆ ಈ ವಾರ ಬಹಳ ಎಂಟರ್ಟೈನ್​​ಮೆಂಟ್ ಆಗಿದ್ದಿದ್ದು ಬಿಗ್​​ಬಾಸ್ ಮನೆಯ ಮೇಯಿನ್ ಮನೆಯವರ ಆಟ…

Read More

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತವಾಗಿ ಬೃಹತ್ ಸ್ಕೋರ್​ಗಳಿಸುವ ಮೂಲಕ. ಅಲ್ಲದೆ ಅದೇ ಪಂದ್ಯಗಳಲ್ಲಿ ಬೃಹತ್ ಸ್ಕೋರ್​ ಹೊಡೆಸಿಕೊಳ್ಳುವ ಮೂಲಕ..! ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿದೆ. ಅಲ್ಲದೆ ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ತಂಡ 200 ಕ್ಕಿಂತ ಹೆಚ್ಚಿನ ರನ್​​ಗಳನ್ನು…

Read More

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ – Kannada News | Weak monsoon In Some Places at Karnataka: intermittent rain in southern districts upcoming 5 days

ಬೆಂಗಳೂರು, (ಜೂನ್ 14): ಕರ್ನಾಟಕದಲ್ಲಿ (Karnataka) ಮುಂದಿನ ಇಂದಿನಿಂದ ಅಂದರೆ ಜೂನ್ 14ರಿಂದ ಐದು ದಿನಗಳವರೆಗೆ ಕೆಲವೆಡೆ ವರುಣಾರ್ಭಟ (Monson Rain)) ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಹೌದು…ಉತ್ತರ ಒಳನಾಡಿನಲ್ಲಿ ಪ್ರಸ್ತುತ…

Read More

‘ಹೇರಾ ಫೇರಿ 3’ ಚಿತ್ರ ಸೆಟ್ಟೇರೋದೇ ಡೌಟ್; ಅಕ್ಷಯ್ ಜೊತೆ ಬೇರೆ ಸಿನಿಮಾ ಶುರು – Kannada News | Hera Pheri 3 Shelved Priyadarshan Exits Akshay Kumar and Director Announce 9th Film

‘ಹೇರಾ ಫೇರಿ 3’ ಸಿನಿಮಾ (Hera Pheri 3) ಕುರಿತು ಕಾಯುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಈಗ ಭಾರಿ ನಿರಾಶೆಯಾಗಿದೆ. ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಈ ಬಹುನಿರೀಕ್ಷಿತ ಪ್ರಾಜೆಕ್ಟ್‌ನಿಂದ ಹೊರನಡೆದಿದ್ದಾರೆ. ಈ ವಿಷಯವನ್ನು ಅವರೇ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಇದರಿಂದಾಗಿ ಇಡೀ ಸಿನಿಮಾದ ಭವಿಷ್ಯ ಈಗ ತೂಗುಯ್ಯಾಲೆಯಲ್ಲಿದೆ. ಈ ಸಿನಿಮಾ ನಿಲ್ಲೋದು ಬಹುತೇಕ ಖಚಿತವಾಗಿದೆ. ಮತ್ತೊಂದು ಖುಷಿಯ ವಿಷಯ ಎಂದರೆ ಅಕ್ಷಯ್ ಕುಮಾರ್ ಜೊತೆ ಪ್ರಿಯದರ್ಶನ್ ಹೊಸ ಸಿನಿಮಾ ಘೋಷಿಸಿದ್ದಾರೆ. ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಿರುವ 9ನೇ ಸಿನಿಮಾ…

Read More

ಕೊಚ್ಚಿಯಿಂದ ಮುಂಬೈವರೆಗೆ, ಸಿನಿಪ್ರಿಯರ ಮನ ಗೆಲ್ಲುತ್ತಿರುವ ‘ಬಾಲನ್’ – Kannada News | Malayalam movie Balan The Boy getting good reviews from all over

ಮಲಯಾಳಂ ಚಿತ್ರರಂಗ (Malayalam Industry), ಪ್ರಸ್ತುತ ಭಾರತದ ಎಲ್ಲ ಚಿತ್ರರಂಗಗಳಿಗಿಂತಲೂ ಅತ್ಯಂತ ಗುಣಮಟ್ಟದ ಸಿನಿಮಾಗಳನ್ನು, ಕಂಟೆಂಟ್ ಹೊಂದಿರುವ ಸಿನಿಮಾಗಳನ್ನು ನೀಡುತ್ತಿದೆ. ಕಡಿಮೆ ಬಜೆಟ್​​ನ ಸಿನಿಮಾಗಳಾದರು ಕಂಟೆಂಟ್ ಮತ್ತು ಗುಣಮಟ್ಟದ ವಿಷಯದಲ್ಲಿ ಎಲ್ಲ ಚಿತ್ರರಂಗಗಳನ್ನು ಮಲಯಾಳಂ ಚಿತ್ರರಂಗ ಹಿಂದಿಕ್ಕಿದೆ. ಭಾರತೀಯ ಸಿನಿಮಾ ಪ್ರೇಮಿಗಳಲ್ಲಿ ‘ಮಲಯಾಳಂ ಸಿನಿಮಾ ಪ್ರೇಮಿಗಳು’ ಎಂಬ ಸಬ್ ಕ್ಯಾಟೆಗರಿ ಹುಟ್ಟಿಕೊಂಡಿದೆ. ಆ ಮಟ್ಟಿಗೆ ಮಲಯಾಳಂ ಸಿನಿಮಾಗಳು ಜನರನ್ನು ಸೆಳೆಯುತ್ತಿವೆ. ಇದೀಗ ಈ ಚಿತ್ರರಂಗದಿಂದ ಮತ್ತೊಂದು ಒಳ್ಳೆಯ ಸಿನಿಮಾ ತೆರೆಗೆ ಬಂದಿದೆ. ಅದುವೇ ‘ಬಾಲನ್: ದಿ ಬಾಯ್’….

Read More

Vande Bharat Pilot: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪೈಲಟ್‌ ಸಂಬಳ ಎಷ್ಟು? ಆಯ್ಕೆ ಪ್ರಕ್ರಿಯೆ ಮತ್ತು ಜವಾಬ್ದಾರಿ ತಿಳಿಯಿರಿ – Kannada News | Vande Bharat Pilot Salary: How to Become a High Speed Train Driver

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಈಗ ದೇಶಾದ್ಯಂತ ಓಡುತ್ತಿವೆ. ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುವ ಈ ಹೈ-ಸ್ಪೀಡ್ ರೈಲುಗಳನ್ನು ಓಡಿಸುವುದು ಸಾಮಾನ್ಯ ಕೆಲಸವಲ್ಲ. ರೈಲ್ವೆ ಈ ಜವಾಬ್ದಾರಿಗಳನ್ನು ಹೆಚ್ಚು ಕೌಶಲ್ಯಪೂರ್ಣ ಮತ್ತು ಅನುಭವಿ ಪೈಲಟ್‌ಗಳಿಗೆ ಮಾತ್ರ ವಹಿಸುತ್ತದೆ. ಆದ್ದರಿಂದ ವಂದೇ ಭಾರತ್ ಪೈಲಟ್‌ನ ಸಂಬಳ ಎಷ್ಟು? ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ವೃತ್ತಿಜೀವನ ಆರಂಭ: ಒಬ್ಬ ವ್ಯಕ್ತಿಯು ನೇರವಾಗಿ ವಂದೇ ಭಾರತ್ ರೈಲಿಗೆ ಪೈಲಟ್ ಆಗಲು ಸಾಧ್ಯವಿಲ್ಲ. ಇದಕ್ಕಾಗಿ ಒಂದು ವ್ಯವಸ್ಥಿತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ…

Read More