Headlines

ಮೈಸೂರು: ಖರ್ಚಿಗೆ ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು

ಮೈಸೂರು, ಮಾ. 31: ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಯುವಕರ ತಂಡವೊಂದು ಮಂಗಳಮುಖಿಯರ ಮೇಲೆ ತಲ್ವಾರ್ ಮತ್ತು ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ. ಅಮೃತ ಬಡಾವಣೆ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಆನಮ್ ಹಣ ನೀಡಲು ನಿರಾಕರಿಸಿದಾಗ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಕಂಡು ಆನಮ್ ತನ್ನ ಸ್ನೇಹಿತೆ ಪಾರಿ…

Read More

Shiva Parivar: ಶಿವನನ್ನ ಒಬ್ಬಂಟಿಯಾಗಿ ಪೂಜಿಸಲ್ಲ ಯಾಕೆ? ನಂದಿ, ಗಣೇಶ, ಪಾರ್ವತಿ ವಿಗ್ರಹ ಪ್ರತಿಷ್ಠಾಪಿಸುವುದೇಕೆ? – Kannada News | Shiva Parivar’s Sacred Meaning: Nandi, Ganesha, Parvati Idols in Temples Explained

ಶಿವಲಿಂಗದ ಸುತ್ತಲೂ ಇರುವ ಶಿವ ಪರಿವಾರImage Credit source: Getty Images ಯಾವುದೇ ಶಿವ ದೇವಾಲಯಕ್ಕೆ ಹೋದರೂ ಅಲ್ಲಿ ಕೇವಲ ಶಿವಲಿಂಗ ಮಾತ್ರವಲ್ಲದೆ, ಅದರ ಸುತ್ತಲೂ ನಂದಿ, ಪಾರ್ವತಿ ದೇವಿ, ಗಣೇಶ, ಕಾರ್ತಿಕೇಯ ಹಾಗೂ ನಾಗದೇವರ ವಿಗ್ರಹಗಳು ಇರುತ್ತವೆ. ಅನೇಕರಿಗೆ ಇದು ಕೇವಲ ಒಂದು ಸಾಂಪ್ರದಾಯಿಕ ರಚನೆ ಎನಿಸಬಹುದು. ಆದರೆ, ಶಿವಲಿಂಗದ ಪಕ್ಕದಲ್ಲಿ ಇಡೀ ಶಿವ ಪರಿವಾರದ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದರ ಹಿಂದೆ ಅತ್ಯಂತ ಆಳವಾದ ಧಾರ್ಮಿಕ, ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಮಹತ್ವ ಅಡಗಿದೆ. ಈ ವಿಗ್ರಹಗಳ ಉಪಸ್ಥಿತಿ…

Read More

ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್​: ಹೂವಿನ‌ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ – Kannada News | Veerendra Pappy Released From Jail, Receives Grand Welcome From Fans

ಬೆಂಗಳೂರು, ಡಿಸೆಂಬರ್​ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ‌ ಹಾರ ಹಾಕಿ ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

6ನೇ ವರ್ಷವೂ ಸಂಬಳ ಬೇಡ ಎಂದ ಮುಕೇಶ್ ಅಂಬಾನಿ; ಏಷ್ಯಾದ ಅತಿ ಶ್ರೀಮಂತ ಉದ್ಯಮಿಗೆ ಆದಾಯ ಎಲ್ಲಿಂದ?

ಮುಂಬೈ, ಮೇ 28: ರಿಲಾಯನ್ಸ್ ಇಂಡಸ್ಟ್ರೀಸ್ ಭಾರತದಲ್ಲಿ ಅತಿಹೆಚ್ಚು ಆದಾಯ ಹೊಂದಿರುವ ಕಂಪನಿ ಎನ್ನುವ ಗರಿ ಪಡೆದಿದೆ. ಆದರೆ, ಅದರ ಮುಖ್ಯಸ್ಥರು ತಮಗೆ ಸಂಬಳ ಇಲ್ಲದೇ ಕಂಪನಿಯನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ಏಷ್ಯಾದ ಅತ್ಯಂತ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಗ್ರೂಪ್​ನ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಅವರು ಸತತ ಆರನೇ ವರ್ಷವೂ ತಮ್ಮ ಕಂಪನಿಯಿಂದ ಯಾವುದೇ ರೀತಿಯ ಸಂಬಳ ಅಥವಾ ಸಂಭಾವನೆಯನ್ನು (Remuneration) ಪಡೆದಿಲ್ಲ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಉದ್ಯಮ ವಲಯದಲ್ಲಾದ…

Read More

ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಚಂಡೀಗಢ, ಮಾರ್ಚ್​ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು…

Read More

SRH vs RCB: 3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Lucky Fifty: RCB Drops 3 Catches vs SRH in Hyderabad IPL Match

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್‌ ಮಾಡಿತು. ಅದರಂತೆ ತಂಡದ ಆರಂಭಿಕರಾದ ಟ್ರಾವಿಡ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ನೀಡಿದರು. ಹೆಡ್ ವಿಕೆಟ್ ಪತನದೊಂದಿಗೆ ಇವರಿಬ್ಬರ ಜೊತೆಯಾಟ ಮುರಿದು ಬಿತ್ತು. ಹೆಡ್ ವಿಕೆಟ್ ಪತನದ ಬೆನ್ನಲ್ಲೇ ಅಭಿಷೇಕ್ ಶರ್ಮಾ…

Read More

IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs NZ 2nd T20: Preview, Key Players and Live Streaming Info

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಶುಕ್ರವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನದ ಮೇಲೆ ಮೇಲೆ ಎಲ್ಲರ ಕಣ್ಣುಗಳಿರಲಿವೆ….

Read More

Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – Kannada News | Parliament Push: Bills on Women’s Quota and Delimitation Introduced in Lok Sabha

ನವದೆಹಲಿ, ಏಪ್ರಿಲ್ 16: ಲೋಕಸಭೆ(Lok Sabha)ಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ.  ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಇದು ಸಾಧ್ಯವಾಗಲಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು…

Read More

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್; ಫಾಸ್ಟ್​ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!

ಬೆಂಗಳೂರು, ನೆಲಮಂಗಲ, ಮಾರ್ಚ್ 30: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ. ಏನೇನು ಬದಲಾವಣೆ? ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ…

Read More