ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ – Kannada News | We have no objection to Women Reservation Bill: says CM Siddaramaiah
ಬೆಂಗಳೂರು, ಏಪ್ರಿಲ್ 18: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಸೋಲಾಗಿದೆ. ಸದ್ಯ ಇದೇ ವಿಚಾರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಕಿತ್ತಾಟಕ್ಕೂ ಕಾರಣವಾಗಿದೆ. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ. 2023ರಲ್ಲೇ ಸಂಸತ್ನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು, ಆದರೆ ಕೇಂದ್ರ ಸರ್ಕಾರ ಇದುವರೆಗೆ ಏಕೆ ಅನುಷ್ಠಾನಕ್ಕೆ ತಂದಿಲ್ಲ ಎಂದು ಪ್ರಶ್ನಿಸಿದರು. 3 ವಿಧೇಯಕ…