ಮಂಡ್ಯ: ಶೋಕಿಗಾಗಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡ ಖತರ್ನಾಕ್ ಕಳ್ಳರು ಅಂದರ್! – Kannada News | Mandya Police Arrest Notorious Chain Snatchers, House Burglars

ಮಂಡ್ಯ, ಜನವರಿ 12: ಜಿಲ್ಲೆಯ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ತಾವು ಕೂಲಿ ಕೆಲಸದವರೆಂದು ಹೇಳಿಕೊಂಡು ತಿರುಗುತ್ತಿದ್ದ ಬಂಧಿತರು, ಈ ಹಿಂದೆ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಪಡೆದು ಹೊರಬಂದರೂ ಬುದ್ಧಿ ಕಲಿಯದ ಇವರು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದರು. ಕೂಲಿಕಾರರೆಂದು ಹೇಳಿಕೊಂಡು ಕಳ್ಳತನ ಮೈಸೂರಿನ ಸದ್ಧಾಂ ಹುಸೇನ್ ಹಾಗೂ ಸೈಯದ್ ಅಯೂಬ್ ಬಂಧಿತ ಆರೋಪಿಗಳಾಗಿದ್ದು, ಇವರ ಕಳ್ಳತನ ಹಿಸ್ಟರಿ ಕೇಳಿ…

Read More

‘ನನಗೆ ಧುರಂಧರ್ 2, ಟಾಕ್ಸಿಕ್ ಬಗ್ಗೆ ಭಯವಿಲ್ಲ’; ನೇರವಾಗಿ ಹೇಳಿದ ನಿರ್ಮಾಪಕ – Kannada News | Dhurandhar 2 and Toxic Clash: Aawarapan 2 Delay and Bollywood’s Response to Blockbuster

ಕಳೆದ ವರ್ಷ ಬಿಡುಗಡೆಯಾದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸಾಕಷ್ಟು ಯಶಸ್ಸು ಕಾಣುತ್ತಿದೆ. ಕಳೆದ ವರ್ಷ ಸಾವಿರ ಕೋಟಿ ಗಳಿಸಿದ ಏಕೈಕ ಸಿನಿಮಾ ಅದು. ಈ ಚಿತ್ರವು ಇನ್ನೂ ಬಾಕ್ಸ್ ಆಫೀಸ್‌ನಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. ಧುರಂಧರ್‌ಗೆ ಪ್ರತಿಸ್ಪರ್ಧಿಯಾಗಿ ಬೇರೆ ಯಾವುದೇ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ. ಪ್ರತಿದಿನ ಆದಾಯದಲ್ಲಿ ಹೊಸ ಗರಿಷ್ಠ ಮಟ್ಟವನ್ನು ದಾಖಲಿಸುತ್ತಿದೆ. ಈ ಚಿತ್ರದ ಸೀಕ್ವೆಲ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಆ ಸಮಯದಲ್ಲಿ ‘ಟಾಕ್ಸಿಕ್’ ಕೂಡ ಬಿಡುಗಡೆ ಆಗುತ್ತಿದೆ. ಈ ಕ್ಲ್ಯಾಶ್ ವೇಳೆ ಉಳಿದ…

Read More

Video: ಫುಡ್ ಡೆಲಿವರಿ ಮಾಡ್ತಿದ್ದಂತೆ ಹೊರಟೇ ಬಿಡ್ತು ರೈಲು, ಕೂಡಲೇ ಕೆಳಗೆ ಹಾರಿದ ಡೆಲಿವರಿ ಏಜೆಂಟ್ – Kannada News | AndhraPradesh: Caught on Camera, Delivery Worker Falls From Moving Train

ಅನಂತಪುರ, ಜನವರಿ 12: ಡೆಲಿವರಿ ಏಜೆಂಟ್(Delivery Agent) ಒಬ್ಬರು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ. ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಹಾರ ಡೆಲಿವರಿ ಮಾಡುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಕೂಡಲೇ ಸ್ವಿಗ್ಗಿ ಡೆಲಿವರಿ ಬಾಯ್ ರೈಲಿನಿಂದ ಕೆಳಗೆ ಹಾರಿದ್ದಾರೆ. ವೀಡಿಯೊದಲ್ಲಿ ಸೆರೆಯಾದ ಈ ಘಟನೆಯು ಗಿಗ್ ಕಾರ್ಮಿಕರ ಸುರಕ್ಷತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ. ರೈಲು ಚಲಿಸಲು ಪ್ರಾರಂಭಿಸಿದಾಗ 1 ನೇ ಎಸಿ ಕೋಚ್‌ನಲ್ಲಿರುವ ಪ್ರಯಾಣಿಕರಿಗೆ ಆಹಾರವನ್ನು ಕೊಟ್ಟು ನಂತರ ಏಜೆಂಟ್ ಪ್ರಶಾಂತಿ…

Read More

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ಗುಜರಾತ್ ಜೈಂಟ್ಸ್ ತಂಡದಿಂದ 210 ರನ್​ಗಳ ಗುರಿ… ಕೊನೆಯ ಮೂರು ಓವರ್​ಗಳಲ್ಲಿ 48 ರನ್​ಗಳ ಅವಶ್ಯಕತೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು 18ನೇ ಓವರ್​ನಲ್ಲಿ ಕಲೆಹಾಕಿದ್ದು ಬರೋಬ್ಬರಿ 19 ರನ್​​ಗಳು. 19ನೇ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್​ಗಳಿಂದ ಮೂಡಿಬಂದ ಸ್ಕೋರ್​ ಬರೋಬ್ಬರಿ 22 ರನ್​​ಗಳು. ಅದರಂತೆ ಅಂತಿಮ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೇವಲ 7 ರನ್​​ಗಳ ಅವಶ್ಯಕತೆ. ಕ್ರೀಸ್​ನಲ್ಲಿದದ್ದು ಲಾರಾ ವುಲ್​ಫರ್ಟ್ ಹಾಗೂ ಜೆಮಿಮಾ ರೊಡ್ರಿಗಸ್. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಖಚಿತ ಎಂದೇ ಎಲ್ಲರೂ ಭಾವಿಸಿದ್ದರು….

Read More

National Youth Day 2026: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯಂದೇ ಯುವ ದಿನವನ್ನು ಆಚರಿಸುವುದೇಕೆ ಗೊತ್ತಾ? – Kannada News | National Youth Day 2026: Know about the history and significance of National Youth Day

ಸ್ವಾಮಿ ವಿವೇಕಾನಂದರ (Swami Vivekananda) ತತ್ವಗಳು ಮತ್ತು ಅವರ ಬದುಕಿನ ಹಾದಿ, ಆದರ್ಶಗಳು ನಮಗೆಲ್ಲರಿಗೂ ಸ್ಪೂರ್ತಿ. ದೇಶದ ಅಭಿವೃದ್ಧಿಯು ಯುವಕರಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ಅವರು ತಮ್ಮ ಅಮೂಲ್ಯವಾದ ಆಲೋಚನೆಗಳು ಮತ್ತು ಸ್ಫೂರ್ತಿದಾಯಕ ಮಾತುಗಳೊಂದಿಗೆ ಯುವಕರನ್ನು ಮುಂದುವರೆಯಲು ಪ್ರೋತ್ಸಾಹಿಸುತ್ತಿದ್ದರು. ಆಧ್ಯಾತ್ಮಿಕ ಲೋಕದ ಮಹಾನ್‌ ಚೇತನ, ಭವ್ಯ ಭಾರತದ ಹೆಮ್ಮೆಯ ಪುತ್ರ, ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರ ಈ ತತ್ವಾದರ್ಶಗಳು ಇಂದಿಗೂ ಎಂದೆಂದಿಗೂ ಜೀವಂತ. ಇಂದಿಗೂ ಅದೆಷ್ಟೋ ಜನ ವಿವೇಕಾನಂದರ ಮಾತುಗಳ ಸ್ಪೂರ್ತಿಯ ನೆರಳಲ್ಲಿ…

Read More

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ – Kannada News | Leopard Spotted Near Nandi Hills Road, Tourists Asked to Stay Alert

ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶೀತಗಾಳಿ ಹೆಚ್ಚಾಗಿ ತೀವ್ರ…

Read More

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ…

Read More

ಬಿಗ್ ಬಾಸ್ ಸೂರಜ್​​ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು? – Kannada News | Bigg Boss Suraj Lands Lead Role in ‘Pavitra Bandhana’ Serial

ಬಿಗ್ ಬಾಸ್​ ಅಲ್ಲಿ ಚಾಕೋಲೇಟ್ ಹೀರೋ ಆಗಿ ಮಿಂಚಿದವರು ಸೂರಜ್. ಅವರು ವೃತ್ತಿಯಲ್ಲಿ ಈ ಮೊದಲು ಬಾಣಸಿಗ ಆಗಿದ್ದರು. ಆ ಬಳಿಕ ಅವರು ಮಾಡೆಲಿಂಗ್ ಆರಂಭಿಸಿದರು. ನಂತರ ಬಿಗ್ ಬಾಸ್ ಆಫರ್ ಕೂಡ ಪಡೆದರು. ಇಷ್ಟೆಲ್ಲ ಸಾಧನೆ ಮಾಡಿದ ಸೂರಜ್ ಅವರಿಗೆ ಈಗ ಸೀರಿಯಲ್ ಆಫರ್ ಬಂದಿದೆ. ‘ಪವಿತ್ರ ಬಂಧನ’ ಅನ್ನೋದು ಧಾರಾವಾಹಿಯ ಹೆಸರು. ಶೀಘ್ರವೇ ಧಾರಾವಾಹಿ ಪ್ರಸಾರ ಕಾಣಲಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. ಅವರು ಹೀರೋ ಎಂದೇ…

Read More

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ…

Read More