ಪತ್ನಿ ಫೋಟೋ ನೋಡಿ ಮೌನ ತಾಳಿದ ದಳಪತಿ ವಿಜಯ್; ವಿಡಿಯೋ ವೈರಲ್ – Kannada News | Actor Thalapathy Vijay emotional reaction to wife Sangeeta photo amid divorce process

ಇನ್ನೇನು ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಈ ರಾಜಕೀಯ ಅಬ್ಬರದ ನಡುವೆ ವಿಜಯ್ (Thalapathy Vijay) ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮಿಂದ ದೂರವಾಗಿರುವ ಪತ್ನಿ ಸಂಗೀತಾ (Sangeeta Sornalingam) ಅವರ ಫೋಟೋ ಕಂಡು ವಿಜಯ್ ನೀಡಿದ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆ ಕುರಿತ…

Read More

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ಬ್ರೇಕ್​​: ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: Home Ministry Halts Hate Speech Bill, Cites Existing BNS Provisions

ರಾಜ್ಯ ಸರ್ಕಾರಕ್ಕೆ ಹಿನ್ನಡೆImage Credit source: Tv9 Kannada ನವದೆಹಲಿ/ಬೆಂಗಳೂರು, ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್​​ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್​​ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ. ಈ ಕುರಿತ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಇದೇ ವರ್ಷ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಗೆ…

Read More

ಇರಾನ್‌ನ ಸೇತುವೆ, ಪವರ್ ಪ್ಲಾಂಟ್‌ಗಳನ್ನು ಉಡಾಯಿಸುತ್ತೇವೆ, ದಾಳಿಗೆ ಗಡುವು ನೀಡಲು ನಿರಾಕರಿಸಿದ ಅಮೆರಿಕ – Kannada News | Trump to Bomb Iran’s Bridges, Power Plants; No Deadline for US Attacks as Tensions Rise

ವಾಷಿಂಗ್ಟನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ಹಾಗೂ ಕ್ಷಿಪಣಿ ದಾಳಿಗಳು ಮುಂದುವರೆದಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದ್ದಾರೆ. ಇರಾನ್‌ನ ಪ್ರಮುಖ ಸೇತುವೆಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್ ದಾಳಿ ನಡೆಸಲು ಮಿಲಿಟರಿಗೆ ಆದೇಶಿಸುವ ಮುನ್ನ ತಾವು ಯಾವುದೇ ಗಡುವು ನೀಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಪೆನ್ಸಿಲ್ವೇನಿಯಾ ರಕ್ಷಣಾ ಮತ್ತು ನಾವೀನ್ಯತೆ ಶೃಂಗಸಭೆಗೆ ಆಗಮಿಸಿದ ವೇಳೆ ಮಾಧ್ಯಮಗಳ…

Read More

ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್ – Kannada News | Bigg Boss Kannada Season 12: Gilli Nata fans from Mysore gives counter reaction to Ashwini Gowda

ಈವರೆಗೂ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋನ 12 ಸೀಸನ್​​ಗಳು ನಡೆದಿವೆ. ಇಷ್ಟು ಸೀಸನ್​​ಗಳ ಪೈಕಿ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (Gilli Nata) ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್…

Read More

ಬೆಂಗಳೂರಿನಲ್ಲಿ ಕಾವೇರಿ ನೀರು ಕಲುಷಿತ: ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್

ಬೆಂಗಳೂರು, ಜುಲೈ 11: ಬೆಂಗಳೂರಿನ ಯಲಹಂಕ ಬಳಿಯ ದೊಡ್ಡಬೆಟ್ಟಹಳ್ಳಿಯಲ್ಲಿ ಕಾವೇರಿ ನೀರು ಕಲುಷಿತಗೊಂಡಿದ್ದು, ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಕಂಪನಿ ನಡೆಸುತ್ತಿದ್ದ ಪೈಪ್‌ಲೈನ್ ಕಾಮಗಾರಿಯ ವೇಳೆ ಕಾವೇರಿ ನೀರು ಪೂರೈಕೆ ಪೈಪ್​ಲೈನ್​ಗೆ ಹಾನಿಯಾಗಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಪರಿಣಾಮವಾಗಿ, ಹಲವು ಮನೆಗಳಿಗೆ ಮಣ್ಣು ಮಿಶ್ರಿತ ಹಾಗೂ ಕಪ್ಪು ಬಣ್ಣದ ನೀರು ಪೂರೈಕೆಯಾಗಿದ್ದು, ಸಂಪ್ ಮತ್ತು ವಾಟರ್ ಟ್ಯಾಂಕ್‌ಗಳಲ್ಲಿ ಸಂಗ್ರಹಗೊಂಡಿದೆ. ಸಮಸ್ಯೆಯು ಯಲಹಂಕದ ಅಟ್ಟೂರು ವಾರ್ಡ್, ದೊಡ್ಡಬೆಟ್ಟಹಳ್ಳಿ ಮತ್ತು BHEL ಲೇಔಟ್ ಸುತ್ತಮುತ್ತಲಿನ ಸುಮಾರು 500 ಮನೆಗಳ…

Read More

ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ, ಮಾರ್ಚ್​ 22: ಯುಗಾದಿ ಅಮಾವಾಸ್ಯೆಯಿಂದ 5 ದಿನಗಳ ಕಾಲ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯುತ್ತದೆ. ಜಾತ್ಯಾತೀತವಾಗಿ ನಡೆಯುವ ಜಾತ್ರೆಯಲ್ಲಿ ಸಾವಿರಾರು ಜನರನ್ನು ಕಾಣಬಹುದು. ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿ (Bhavishyavani) ಎಂದಿಗೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಇಂದು ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಶ್ರೀಗಳು ನುಡಿದಿದ್ದಾರೆ. ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರೀ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದ ಜಾತ್ರೆ ಯುಗಾದಿಯಲ್ಲಿ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಜಾತ್ರೆಯ ಕೊನೆಯ…

Read More

6+4+2: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | IPL 2026: RCB Playing XI for PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅಂದರೆ ಕಳೆದ ಬಾರಿಯಂತೆ ಈ ಸಲ ಕೂಡ 6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (HPCA) ಸ್ಟೇಡಿಯಂ ಬ್ಯಾಟರ್‌ಗಳಿಗೆ ಹೆಚ್ಚು ನೆರವಾಗುವ, ಹಾಗೂ ವೇಗದ ಬೌಲರ್‌ಗಳಿಗೆ ಉತ್ತಮ ಬೌನ್ಸ್ ಮತ್ತು ಸ್ವಿಂಗ್…

Read More

Railway Jobs: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​​; ರೈಲ್ವೆಯ ಐಸೋಲೇಟೆಡ್ ಕೆಟಗರೀಸ್​ನಲ್ಲಿ ಉದ್ಯೋಗವಕಾಶ! – Kannada News | RRB Isolated Categories: 311 Posts Notification! Apply Dec 30 Jan 29 for Railway Jobs 2025

ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್​ ತಂದಿದೆ. ಐಸೋಲೇಟೆಡ್ ಕೆಟಗರೀಸ್ ವಿಭಾಗದಲ್ಲಿ 311 ಉದ್ಯೋಗಗಳಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಒಂದು ಸಣ್ಣ ಸೂಚನೆಯನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 30 ರಿಂದ ಪ್ರಾರಂಭವಾಗಲಿದೆ. ಜನವರಿ 29 ರಂದು ರಾತ್ರಿ 11.59 ರವರೆಗೆ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಈ ಹುದ್ದೆಗಳಿಗೆ…

Read More

ಟ್ರ್ಯಾಕ್ಟರ್ ಬಾಡಿಗೆ ಹೆಚ್ಚು: ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು! – Kannada News | High Tractor Rent Forces Hubballi Farmer Family to Pull Plough Themselves Amid Dry Spell in Dharwad

ಹುಬ್ಬಳ್ಳಿ, ಜೂನ್ 22: ಧಾರವಾಡ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಮಳೆ ಸುರಿಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದಲ್ಲಿ ಬಿತ್ತನೆ ಕಾರ್ಯ ನಡೆಸಿದ್ದ ರೈತರು ಇದೀಗ ಮಳೆಗಾಗಿ ನಿರೀಕ್ಷೆಯಲ್ಲಿದ್ದಾರೆ. ಆದರೆ ನಿರಂತರ ಬರದಿಂದಾಗಿ ಬಿತ್ತಿದ ಬೀಜ ಮೊಳಕೆಯೊಡೆಯದೆ ಬೆಳೆ ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಕೃಷಿ ಕಾರ್ಯಗಳಿಗೆ ಎತ್ತುಗಳನ್ನು ಖರೀದಿಸುವುದು ದುಬಾರಿಯಾಗಿದ್ದು, ಒಂದು ಜೊತೆ ಎತ್ತುಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿ ಖರ್ಚಾಗುತ್ತದೆ. ಇನ್ನು ಟ್ರ್ಯಾಕ್ಟರ್‌ಗಳ ಮೂಲಕ ಉಳುಮೆ ಮಾಡಿಸುವುದು ಕೂಡ ಪ್ರತಿ…

Read More

ಮಧ್ಯ ಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ – Kannada News | Middle East War: Kannadigas Stranded Abroad Amidst Conflict, Govt Seeks Safe Return

ಬೆಂಗಳೂರು, ಮಾರ್ಚ್​​ 2: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿರುವ ಹಿನ್ನೆಲೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದವರು, ಉದ್ಯೋಗ ಸಂಬಂಧ ಕೆಲಸಗಳಿಗಾಗಿ ದುಬೈಗೆ ಹೋಗಿರುವ ಕನ್ನಡಿಗರು ಸ್ವದೇಶಕ್ಕೆ ಹಿಂತಿರುಗಲಾರದೆ ಪರದಾಟ ನಡೆಸುತ್ತಿದ್ದಾರೆ. ಏಕಾಏಕಿ ವಿಮಾನಗಳ ಹಾರಾಟ ರದ್ದುಗೊಂಡಿರುವ ಕಾರಣ ಆತಂಕಕ್ಕೆ ಒಳಗಾಗಿದ್ದಾರೆ. ಕ್ಷಣ ಕ್ಷಣಕ್ಕೂ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಕಾರಣ ಜೀವ ಭಯ ಕಾಡತೊಡಗಿದ್ದು, ಈ ನಡುವೆ ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳೋದಾಗಿ ತಿಳಿಸಿದೆ. ಪ್ಯಾಮಿಲಿ ಜೊತೆ ಪ್ರವಾಸಕ್ಕೆ…

Read More