Headlines

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..! – Kannada News | Hardik Pandya ruled out of the England ODI series

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಳ್ಳಲು ಪಾಂಡ್ಯ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ. 2026ರ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡದ…

Read More

IPL 2026: 2 ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತನೆ – Kannada News | IPL Schedule Split: Elections Force Two Phase Release; BCCI Navigates Challenges

ಆದಾಗ್ಯೂ, ಈ ಬಾರಿ ಬಿಸಿಸಿಐ ಮುಂದೆ ಕೆಲವು ಸವಾಲುಗಳಿವೆ. ಸಾಮಾನ್ಯವಾಗಿ, ಕೋಲ್ಕತ್ತಾದಲ್ಲಿ ಸಮಸ್ಯೆಗಳಿದ್ದರೆ, ಅಸ್ಸಾಂನ ಗುವಾಹಟಿ ಕ್ರೀಡಾಂಗಣವನ್ನು ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ಈ ಬಾರಿ, ಅಸ್ಸಾಂನಲ್ಲಿಯೂ ಚುನಾವಣೆಗಳು ಇರುವುದರಿಂದ ಅದು ಸಾಧ್ಯವಾಗದಿರಬಹುದು. Source link

Read More

IPL 2026: ಈ 4 ತಂಡಗಳೇ ಪ್ಲೇಆಫ್ ಆಡಲಿದೆ: ಮೊಹಮ್ಮದ್ ಶಮಿ ಭವಿಷ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್…

Read More

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು, ಜುಲೈ 13: ‘‘ಕಳೆದ 500 ದಿನಗಳಿಂದ ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ  ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ಕೆರಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ರೈತ ಮಹಿಳೆಯರ ಆಕ್ರೋಶಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ’’ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು ವಿಚಾರವಾಗಿ ಮಾಧ್ಯಮ ಹೇಳಿಕೆ ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ‘‘ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ನಿಮ್ಮ ಪರವಾಗಿ ಕಾನೂನಾತ್ಮಕ ಹೋರಾಟ…

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿದ್ದರಾಮಯ್ಯ ಸಹಕಾರ ನೆನೆದ ಕುಮಾರ್ ಬಂಗಾರಪ್ಪ – Kannada News | Kumar Bangarappa talks about CM Siddaramaiah in Sarkari Nyaya Bele Angadi press meet

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ (Siddaramaiah), ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಆಹಾರ ಭದ್ರತೆ ಕಾಯ್ಕೆ ಪ್ರಕಾರ ದಿನಸಿ ನೀಡುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸಿನಿಮಾದ ಹಾಡನ್ನು ಬಹಳ ಖುಷಿಯಿಂದ ಬಿಡುಗಡೆ ಮಾಡಿದರು. ಈ…

Read More

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ನವದೆಹಲಿ, (ಮಾರ್ಚ್ 22): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22)  ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಲಭ್ಯತೆ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ…

Read More

IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…

Read More

Sankashtahara Chaturthi: ಇಂದು ಸಂಕಷ್ಟಹರ ಚತುರ್ಥಿ; ಗಣಪನನ್ನು ಪೂಜಿಸುವುದರಿಂದಾಗುವ ಶುಭ ಫಲದ ಬಗ್ಗೆ ತಿಳಿಯಿರಿ – Kannada News | Sankashtahara Chaturthi: Ganesha Puja and Fasting for Obstacle Removal and Blessings

ಹಿಂದೂ ಧರ್ಮದಲ್ಲಿ ಪ್ರತಿ ದಿನವೂ ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಅವುಗಳಲ್ಲಿ ಸಂಕಷ್ಟಹರ ಚತುರ್ಥಿಯು ಉಪವಾಸದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ. ಈ ದಿನದಂದು ಗಣೇಶನನ್ನು ಭಕ್ತಿಯಿಂದ ಪೂಜಿಸಿದರೆ, ಜೀವನದಲ್ಲಿನ ಕಷ್ಟಗಳು ಮತ್ತು ಅಡೆತಡೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ನಾಲ್ಕನೇ ದಿನವನ್ನು ಸಂಕಷ್ಟಹರ ಚತುರ್ಥಿ ಎಂದು ಕರೆಯಲಾಗುತ್ತದೆ. ಈ ಉಪವಾಸವು ವಿಶೇಷವಾಗಿ ಚಂದ್ರನ ದರ್ಶನದೊಂದಿಗೆ ಪೂರ್ಣಗೊಳ್ಳುತ್ತದೆ. ಸಂಕಷ್ಟಹರ ಚತುರ್ಥಿ ಅಥವಾ ಸಂಕಷ್ಟಿ ಚತುರ್ಥಿ ಪ್ರತಿ ತಿಂಗಳ ಕೃಷ್ಣ ಪಕ್ಷದ 4 ನೇ…

Read More

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್? – Kannada News | Rajinikanth Jailer 2 OTT rights sold to record price Amazon Prime Video

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತ್ತು. ಈಗ ಅದರ ಮುಂದುವರಿದ ಭಾಗ ‘ಜೈಲರ್ 2’ (Jailer 2) ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದಾಖಲೆಗಳ ಮೇಲೆ ದಾಖಲೆ ಬರೆಯಲು ಶುರು ಮಾಡಿದೆ. ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ (Rajinikanth) ಕಾಂಬಿನೇಷನ್‌ನ ಈ ಸಿನಿಮಾ ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿದೆ. ಚಿತ್ರಮಂದಿರಕ್ಕೆ ಬರುವ ಮೊದಲೇ ಈ ಸಿನಿಮಾ ಡಿಜಿಟಲ್ ಲೋಕದಲ್ಲಿ ಇತಿಹಾಸ ನಿರ್ಮಿಸಿದೆ. ವರದಿಗಳ ಪ್ರಕಾರ,…

Read More

ಬೆಂಗಳೂರಿನ ಚಿಣ್ಣರಿಗೆ ಹೊಸ ಹಾಟ್‌ಸ್ಪಾಟ್! ಕಬ್ಬನ್ ಪಾರ್ಕ್​ ಬಾಲಭವನದಲ್ಲಿ ಆರಂಭವಾಗಲಿದೆ ಸ್ಕೇಟಿಂಗ್ ಬೋರ್ಡ್ ಪಾರ್ಕ್ – Kannada News | Bengaluru’s Cubbon Park Bal Bhavan Gets Rs.1.5 Cr Olympic Level Skating Park by May

ಬ್ಬನ್ ಪಾರ್ಕ್​ ಬಾಲಭವನದಲ್ಲಿ ಆರಂಭವಾಗಲಿದೆ ಸ್ಕೇಟಿಂಗ್ ಬೋರ್ಡ್ ಪಾರ್ಕ್ ಬೆಂಗಳೂರು, ಜನವರಿ 16: ನೈಸರ್ಗಿಕ ಸೌಂದರ್ಯದಿಂದ ಮನಸೂರೆಗೊಳ್ಳುವ ಕಬ್ಬನ್ ಪಾರ್ಕ್ ಆವರಣದಲ್ಲಿರುವ ಬಾಲಭವನವು ಚಿಣ್ಣರು ಹಾಗೂ ಯುವಕರಿಗೆ ಅಚ್ಚುಮೆಚ್ಚಿನ ತಾಣವಾಗಿದೆ. ವಾರಾಂತ್ಯಗಳಲ್ಲಿ ಸಾವಿರಾರು ಜನರು ಕುಟುಂಬ ಸಮೇತರಾಗಿ ಭೇಟಿ ನೀಡುವ ಈ ಸ್ಥಳದಲ್ಲಿ ಈಗ ಮತ್ತೊಂದು ಪ್ರಮುಖ ಆಕರ್ಷಣೆ ಸೇರ್ಪಡೆಯಾಗಲು ಸಿದ್ಧವಾಗಿದೆ. ಬಾಲಭವನದಲ್ಲಿ ಅತಿ ಶೀಘ್ರದಲ್ಲೇ ಆಧುನಿಕ ಸ್ಕೇಟಿಂಗ್ ಬೋರ್ಡ್ ಪಾರ್ಕ್ ನಿರ್ಮಾಣವಾಗಲಿದೆ. ಒಂದೂವರೆ ಕೋಟಿ ವೆಚ್ಚದ ಪ್ರಾಜೆಕ್ಟ್ ಬಾಲಭವನ ಸೊಸೈಟಿ ಹಾಗೂ ಯುವಜನ ಸಬಲೀಕರಣ ಮತ್ತು…

Read More