ಅಪರೂಪದ ಗೌರವಕ್ಕೆ ಭಾಜನರಾದ ಪವನ್ ಕಲ್ಯಾಣ್ – Kannada News | Pawan Kalyan Gets Global Recognition in Kenjutsu
ಪವನ್ ಕಲ್ಯಾಣ್ (Pawan Kalyan), ಆಂಧ್ರ ಪ್ರದೇಶ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ. ಜೊತೆಗೆ ಕೆಲವು ಪ್ರಮುಖ ಖಾತೆಗಳಿಗೆ ಸಚಿವರು ಸಹ. ಜೊತೆಗೆ ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಸಹ. ಈ ಜವಾಬ್ದಾರಿಗಳ ಜೊತೆಗೆ ಸಿನಿಮಾ ನಟನೆಯನ್ನೂ ಮಾಡುತ್ತಿದ್ದಾರೆ. ಪ್ರಸ್ತುತ ಅವರು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ಶೂಟಿಂಗ್ಗಾಗಿ ವಿದೇಶಕ್ಕೆ ಸಹ ಹೋಗಿ ಬಂದಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರಿಗೆ ವಿಶೇಷ ಗೌರವವೊಂದು ಧಕ್ಕಿದೆ. ಪವನ್ ಕಲ್ಯಾಣ್ ಚಿತ್ರರಂಗಕ್ಕೆ ಬಂದಾಗಿನಿಂದಲೂ ಸಮರ ಕಲೆಗಳ ಬಗ್ಗೆ…