‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans
ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ…