ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay

ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay)  ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್​​ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ…

Read More

Gold Rates: ಚಿನ್ನದ ಬೆಲೆ 10 ಗ್ರಾಮ್​ಗೆ 1,800 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 9: ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ ಜಿಗಿದಿದ್ದ ಇದರ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 180 ರೂಗಳಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) ಮತ್ತೊಮ್ಮೆ 15,000 ರೂ ಗಡಿಯೊಳಗೆ ಬಂದಿದೆ. ಕಳೆದ ವಾರ ಸತತ ನಾಲ್ಕೈದು ದಿನ ಬಂಗಾರದ ಬೆಲೆ ಇಳಿಕೆಯಾಗಿತ್ತು. ಅದೇ ಟ್ರೆಂಡ್ ಈ ವಾರವೂ ಮುಂದುವರಿಯುತ್ತದಾ ನೋಡಬೇಕು. ಇನ್ನು, ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10…

Read More

Viral: ವಿಶ್ರಾಂತಿ ಪಡೆಯದೇ ದಿನದ 14 ಗಂಟೆ ಕೆಲಸ ಮಾಡಿದ ಬೆಂಗಳೂರಿನ ಮಹಿಳೆ, ಮುಂದೇನಾಯ್ತು ಗೊತ್ತಾ? – Kannada News | Bengaluru: Bengaluru woman takes a break from 14 hour office work

ಬೆಂಗಳೂರು, ಫೆಬ್ರವರಿ 06: ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಹೀಗಾಗಿ ಎಷ್ಟೇ ಜನರು ಒತ್ತಡಭರಿತ ವಾತಾವರಣಕ್ಕೆ ಬೇಸೆತ್ತು ಜಾಬ್ ರಿಸೈನ್ ಮಾಡುವ ನಿರ್ಧಾರ ಕೂಡ ಮಾಡ್ತಾರೆ. ಆದರೆ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ದಿನದ 14 ಗಂಟೆ ಕೆಲಸ ಮಾಡಿದ್ದಕ್ಕೆ ಆರೋಗ್ಯವೂ ಹದಗೆಟ್ಟಿತು. ತನ್ನ ಈ ಒಂದು ನಿರ್ಧಾರದಿಂದ ಚೇತರಿಸಿಕೊಂಡೆ ಎಂದು ಹೇಳಿದ್ದಾರೆ. ಲಿಂಕ್ಡ್ ಇನ್‌ನಲ್ಲಿ ಮಾಡಿದ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡಿ ಸಲಹೆ…

Read More

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ. ಮುಖ್ಯಾಂಶಗಳು ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು…

Read More

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು – Kannada News

ದಾವಣಗೆರೆ ಕುಡಿಯುವ ನೀರಿನ ಸಮಸ್ಯೆ ದಾವಣಗೆರೆ ಜೂ.8: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಕುಡಿಯುವ ನೀರಿಗಾಗಿ ಕಳೆದ ಒಂದು ತಿಂಗಳಿನಿಂದ ಪರದಾಡುತ್ತಿದ್ದ ಸಾರ್ವಜನಿಕರು, ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (PDO) ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಬಿಲ್ ಕಲೆಕ್ಟರ್ ಮೇಲೆ ಭೀಕರ ಹಲ್ಲೆ…

Read More

Video: ಐಸ್ ಕ್ರೀಮ್ ಬೇಕೆಂದು ಹಠ ಹಿಡಿದ ಪುಟಾಣಿ, ವೈರಲ್ ಆಯ್ತು ದೃಶ್ಯ – Kannada News

ಚಿಕ್ಕ ಮಕ್ಕಳಿಗೆ (little kids) ಐಸ್ ಕ್ರೀಮ್ ಅಂದ್ರೆ ತುಂಬಾನೇ ಇಷ್ಟ. ಹೆತ್ತವರು ಹೇಳಿದ ಮಾತನ್ನು ಕೇಳದದ್ದಿದರೆ ಐಸ್ ಕ್ರೀಮ್ ಕೊಡಿಸುವೆ ಅಂದ್ರೆ ಸಾಕು, ಮರು ಮಾತಾಡದೇ ದಾರಿಗೆ ಬರುತ್ತಾರೆ. ಆದರೆ ಈ ಪುಟಾಣಿಗಳು ಐಸ್ ಕ್ರೀಮ್ (ice cream) ಬೇಕೆಂದು ಹಠ ಹಿಡಿಯುವುದನ್ನು ನೀವು ನೋಡಿರಬಹುದು. ಶಾಲಾ ಸಮವಸ್ತ್ರ ಧರಿಸಿರುವ ಈ ಪುಟ್ಟ ಹುಡುಗಿ ಐಸ್ ಕ್ರೀಮ್ ಬೇಕೆಂದು ಹಠ ಹಿಡಿದಿದ್ದು, ಜೋರಾಗಿ ಅಳುತ್ತಿದೆ. ಈ ಕ್ಯೂಟ್ ವಿಡಿಯೋ ನೋಡಿದ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ – Kannada News | Bengaluru temperature: misty weather in bengaluru, Dry weather all over karnataka,

ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ ಬೆಂಗಳೂರು, ಡಿಸೆಂಬರ್ 29: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಇಂದಿನಿಂದ ಮೂರು…

Read More

‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್ – Kannada News | Amrutadhare: Gautham’s Epic Comeback New Business Plan and Jayadev’s Downfall Begins

‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಬರೋ ಸಮಯ ಬಂದಿದೆ. ಗೌತಮ್ ಅವರು ಕ್ಯಾಬ್ ಓಡಿಸಿಕೊಂಡು ಹಾಯಾಗಿದ್ದ. ಮಗ ಕ್ಯಾಬ್ ಓಡಿಸೋದನ್ನು ನೋಡಿ ಅವನ ತಾಯಿ ಬೇಸರ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಭೂಮಿಕಾ ಬಳಿ ಹೇಳುವಾಗ ಗೌತಮ್ ಇದನ್ನು ಕದ್ದು ಕೇಳಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉದ್ಯಮ ಶುರು ಮಾಡೋದಾಗಿ ಹೇಳಿದ್ದಾನೆ. ಇದರಿಂದ ಹೊಸ ಅಧ್ಯಾಯ ತೆರೆದುಕೊಳ್ಳುವ ಸಾಧ್ಯತೆ ಇದೆ. ಗೌತಮ್ ದೀವಾನ್ ‘ದೀವಾನ್ ಗ್ರೂಪ್ ಆಫ್ ಕಂಪನೀಸ್’ ಸಂಸ್ಥೆಯ ಮಾಲೀಕನಾಗಿದ್ದ. ಆದರೆ, ಆತನ ಮಲತಾಯಿ ಅವನಿಗೆ ಮೋಸ ಮಾಡಿದಳು….

Read More

IND vs IRE: ಭಾರತ ವಿರುದ್ಧದ ಟಿ20 ಸರಣಿಗೆ ಐರ್ಲೆಂಡ್ ತಂಡ ಪ್ರಕಟ – Kannada News | India T20 Tour of Ireland: New Captain Lorcan Tucker, Key Players Injured, Full Squads

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಎರಡು ಪಂದ್ಯಗಳ ಟಿ20 ಸರಣಿ ಇದೇ ಜೂನ್ 26 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಈಗಾಗಲೇ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತದ ಯುವ ಪಡೆ ಐರ್ಲೆಂಡ್ ಪ್ರವಾಸಕ್ಕೆ ಇಷ್ಟರಲ್ಲೇ ತೆರಳಲಿದೆ. ಈ ನಡುವೆ ಸರಣಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಇರುವಾಗ ಈ ಸರಣಿಗೆ ಐರ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಗಮನಿಸಬೇಕಾದ ಸಂಗತಿಯೆಂದರೆ, ಈ ಸರಣಿಗೆ ಐರ್ಲೆಂಡ್ ತಂಡದ ನಾಯಕನ ಬದಲಾವಣೆಯಾಗಿದೆ. ಬಲಗೈ…

Read More

ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಎಂದ ಸಚಿವ ಯತೀಂದ್ರ – Kannada News | Chamundi Hills Gears Up for Ashada Shukravara: Special Arrangements and VIP Protocol

ಮೈಸೂರು, ಜುಲೈ 01: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮುಂಬರುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಯತೀಂದ್ರ ಹೇಳಿದ್ದಾರೆ. ಜುಲೈ…

Read More