Headlines

RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್​​ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ – Kannada News | RSS Registration Row: BJP MP Narayansa Bhandage Pens Open Letter To Priyank Kharge, Slams Appeasement Politics

ಪ್ರಿಯಾಂಕ್ ಖರ್ಗೆಗೆ ನಾರಾಯಣಸಾ ಭಾಂಡಗೆ ಬಹಿರಂಗ ಪತ್ರImage Credit source: PTI and Narayanasa Bhandage X Account ಬೆಂಗಳೂರು, ಜೂನ್​​ 16: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿಯ ಬಗ್ಗೆ ಪ್ರಶ್ನೆ ಮಾಡುತ್ತಲೇ ಬಂದಿರುವ ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಈ ಸಂಬಂಧ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿರೋದು ಚರ್ಚೆಗೆ ಗ್ರಾಸವಾಗಿತ್ತು. ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಪಾರದರ್ಶಕತೆಯ ಬಗ್ಗೆ ಅವರು ಕೇಳಿದ್ದ ಪ್ರಶ್ನೆಗಳಿಗೆ ತಿರುಗೇಟು ನೀಡಿದ್ದ ಭಾಗವತ್​​, ಹಿಂದೂ ಧರ್ಮ…

Read More

ಅಯೋಧ್ಯೆ ರಾಮ ಮಂದಿರ ದೇಣಿಗೆ ಲೂಟಿ; ಆರೋಪಿಗಳಿಂದ ಹಣ, ಚಿನ್ನ ಜಪ್ತಿ, ವಕಾಲತ್ ವಹಿಸಲು ಒಪ್ಪದ ವಕೀಲರು – Kannada News | Police seizes jewellery, cash in Ram Temple donation theft Case lawyers refuse to represent accused

ಅಯೋಧ್ಯೆ, ಜೂನ್ 28: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉತ್ತರ ಪ್ರದೇಶ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣದ ಎಲ್ಲಾ 8 ಮಂದಿ ಆರೋಪಿಗಳಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಪೊಲೀಸರು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಆಸ್ತಿಗೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಯೋಧ್ಯೆಯ ಭದ್ರತಾ ಪಡೆಗಳ ಮಾಹಿತಿ ಪ್ರಕಾರ, ಶಂಕಿತರೆಲ್ಲರ ಮನೆಗಳ ಮೇಲೂ…

Read More

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್​ಗೆ ಅಮೆರಿಕ-ಇರಾನ್ ಪೈಪೋಟಿ; ಭಾರತಕ್ಕೆ ಏನು ತಲೆನೋವು? – Kannada News | Hormuz Strait USA Iran toll war, how India and other countries affected

ನವದೆಹಲಿ, ಜುಲೈ 14: ಹಾರ್ಮುಜ್ ಜಲಸಂಧಿಯು (Strait of Hormuz) ಅಮೆರಿಕದ ನೌಕಾಪಡೆಯ ರಕ್ಷಣೆಯಲ್ಲಿದೆ ಎಂದು ಪುನರುಚ್ಚರಿಸಿರುವ ಟ್ರಂಪ್, ಈ ಜಲ ಮಾರ್ಗದ ಮೂಲಕ ಸಾಗುವ ಸರಕುಗಳ ಮೇಲೆ ಶೇ. 20ರಷ್ಟು ಶುಲ್ಕ (Toll on oil tankers) ವಿಧಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಇರಾನ್‌ನ ಬಂದರುಗಳಿಗೆ ನೌಕಾ ದಿಗ್ಬಂಧನವನ್ನು ಮರುಸ್ಥಾಪಿಸುವುದಾಗಿಯೂ ತಿಳಿಸಿದ್ದಾರೆ. ಜಲಮಾರ್ಗದಲ್ಲಿ ನೌಕೆಗಳ ಮೇಲೆ ಅಮೆರಿಕ ಟೋಲ್ ವಿಧಿಸಲು ಆರಂಭಿಸಿದರೆ ಅದು ಭಾರತದ ಮೇಲೆ ಪರಿಣಾಮ ಬೀರುವುದು ಹೌದು. ಹೀಗಾಗಿ, ಭಾರತ ಈ ಬೆಳವಣಿಗೆಯನ್ನು ಹೆಚ್ಚಿನ…

Read More

ಈ 3 ಟೆಸ್ಟ್‌ ಮಾಡಿಸಿ ನಿಮ್ಮ ಹೃದಯ ಆರೋಗ್ಯವಾಗಿದೆಯೋ, ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ – Kannada News | Best Heart Health Tests To Detect Heart Problems Early

Best Heart Health Tests To Detect Heart Problems EarlyImage Credit source: Getty Images ಇಂದಿನ ವೇಗದ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಹೃದಯ ಸಮಸ್ಯೆಗಳು ಈಗ ಯುವಕರಲ್ಲೂ ಸಾಮಾನ್ಯವಾಗುತ್ತಿವೆ. ಹಾಗಾಗಿ ನಮ್ಮ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಲು ಮತ್ತು ಹೃದಯಾಘಾತದಂತಹ (Heart Attack) ಅಪಾಯವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಕೆಲವು ಪ್ರಮುಖ ಪರೀಕ್ಷೆಗಳು ಬಹಳ…

Read More

ರಕ್ಷಣಾ, ರೈಲ್ವೆ ವಲಯಕ್ಕೂ ತಟ್ಟಿದ ಯುದ್ಧದ ಬಿಸಿ: ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುವ ಆಟೋಮೊಬೈಲ್ ಇಂಡಸ್ಟ್ರಿ ಬಂದ್

ಬೆಂಗಳೂರು, ಮಾರ್ಚ್ 23: ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ (US-Israel-Iran War) ಪರಿಣಾಮ ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿಗೂ (Bangalore) ತಟ್ಟಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಏರಿಕೆಯಷ್ಟೇ ಅಲ್ಲ, ನಗರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೂ ನೇರ ಪರಿಣಾಮ ಬೀಳುತ್ತಿದೆ. ಇದು ದೇಶದ ರಕ್ಷಣಾ ಕ್ಷೇತ್ರ ಮತ್ತು ರೈಲ್ವೆ ಇಲಾಖೆ ಮೇಲೂ ಪರಿಣಾಮ ಬೀರುತ್ತಿದೆ. ರಕ್ಷಣಾ ಇಲಾಖೆಯ ವಾಹನಗಳ ತಯಾರಿಕೆಗೆ ಹಾಗೂ ರೈಲ್ವೆ ಇಲಾಖೆಗೆ ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುತ್ತಿದ್ದ ಪೀಣ್ಯಾದಲ್ಲಿರುವ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುನ್ನ ತಿರುಪತಿಗೆ ಸಮಂತಾ ಭೇಟಿ; ಸಂಪ್ರದಾಯ ಮರೆಯದ ನಟಿ – Kannada News | Samantha Visits Tirupati Before ‘Maa Inti Bangaram’ Release

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ, ಬಹುನಿರೀಕ್ಷಿತ ಆ್ಯಕ್ಷನ್-ಕಾಮಿಡಿ ತೆಲುಗು ಚಿತ್ರ ‘ಮಾ ಇಂಟಿ ಬಂಗಾರಂ’ ಇಂದು (ಜೂನ್ 19) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾ ರಿಲೀಸ್ ಆಗುವ ಮುನ್ನ ಸಮಂತಾ ಅವರು ಚಿತ್ರದ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ಮತ್ತು ಪತಿ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ತಿರುಪತಿಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ‘ಮಾ ಇಂಟಿ ಬಂಗಾರಂ’ ತಂಡದವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ….

Read More

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ – Kannada News | Responsible Nations Index: How India Is Reframing Global Power

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಜಾಗತಿಕವಾಗಿ ವಿವಿಧ ದೇಶಗಳನ್ನು ವಿವಿಧ ರೀತಿಯಲ್ಲಿ ಅಳೆಯಲು ಬೇರೆ ಬೇರೆ ಸೂಚ್ಯಂಕಗಳಿವೆ. ಇವೆಲ್ಲವನ್ನೂ ರಚಿಸುವ ಏಜೆನ್ಸಿಗಳೆಲ್ಲವೂ ಪಾಶ್ಚಿಮಾತ್ಯರದ್ದೇ ಆಗಿವೆ. ಬಡತನ, ಪ್ರಜಾತಂತ್ರ, ಸಾಮಾಜಿಕ ಭದ್ರತೆ, ಭ್ರೂಣಹತ್ಯೆ, ಅಲ್ಪಸಂಖ್ಯಾತ ರಕ್ಷಣೆ ಇತ್ಯಾದಿ ನಾನಾ ವಿಷಯಗಳಿಗೆ ಗ್ಲೋಬಲ್ ಇಂಡೆಕ್ಸ್​ಗಳಿವೆ. ಇವುಗಳಲ್ಲಿ ಭಾರತಕ್ಕೆ ಸಿಗುವ ಸ್ಥಾನಮಾನ ಅಷ್ಟಕಷ್ಟೇ. ಭಾರತದಲ್ಲಿ ಪ್ರಜಾತಂತ್ರಾತ್ಮಕ ವ್ಯವಸ್ಥೆ ಶಿಥಿಲವಾಗಿದೆ ಎಂದು ಕೆಲ ಏಜೆನ್ಸಿಗಳು ವರದಿ ಮಾಡುವುದಿದೆ. ಯಾವ ಮಾನದಂಡ ಅಥವಾ ಅಳತೆಗೋಲು ಇಟ್ಟುಕೊಂಡು ದೇಶಗಳ ಪರಿಸ್ಥಿತಿಯನ್ನು ಅಂದಾಜಿಸುತ್ತಾರೆ ಎಂಬುದು ಸಂಶಯಕ್ಕೆ ಎಡೆ ಮಾಡುವಂತಿರುತ್ತದೆ….

Read More

Uttara Kannada: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ – Kannada News | Kali Tiger Reserve: Forest Officials Accused of Illegal Tree Felling for Pergola

ನಿರ್ಮಾಣ ಮಾಡಲಾಗಿರುವ ಪ್ಯಾರಾಗೋಲಾ ಉತ್ತರ ಕನ್ನಡ, ಜನವರಿ 21: ಮೋಜು ಮಸ್ತಿ, ಪಾರ್ಟಿ ಮಾಡಲು ಅರಣ್ಯ ಅಧಿಕಾರಿಗಳೇ ಮರಗಳ ಮಾರಣ ಹೋಮ ಮಾಡಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಅರಣ್ಯ ವಲಯ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಿಸಲಾಗುತ್ತಿದ್ದು, ಅರಣ್ಯ ಸಂಪತ್ತನ್ನು ಉಳಿಸ ಬೇಕಿದ್ದ ಅಧಿಕಾರಿಗಳೇ ಕಾಡು ನಾಶ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ದಟ್ಟ ಅರಣ್ಯ ಮಧ್ಯ ಎರಡರಿಂದ ಮೂರು ಮರಗಳ ಕಟಾವು ಶಂಕೆ…

Read More

ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ – Kannada News | Haveri MLA Rudrappa lamani raids Matka den in guttala Town And hands over accused to police

ಹಾವೇರಿ, (ಮಾರ್ಚ್ 03): ಅಪರಾಧ ಕೃತ್ಯಗಳ ಜೊತೆಗೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವುದು ಪೊಲೀಸ್ (Police) ಇಲಾಖೆಯ ಕರ್ತವ್ಯವಾಗಿದೆ. ಆದ್ರೆ, ಹಳ್ಳಿಗಳಲ್ಲಿ ಪೊಲೀಸರೇ ಮಟ್ಕಾ (Matka), ಇಸ್ಪಿಟ್ ದಂಧೆಕೋರರ ಜೊತೆ ಶಾಮೀಲಾಗಿ ಹಣ ಮಾಡುವ ಕೆಲಸಕ್ಕಿಳಿದಿದ್ದಾರೆ. ಇದರ ಮಧ್ಯೆ ಪೊಲೀಸರು ಮಾಡಬೇಕಾದ ಕೆಲಸವನ್ನು ಶಾಸಕರೊಬ್ಬರು ಮಾಡಿ ತೋರಿಸಿದ್ದಾರೆ. ಹೌದು… ನಿನ್ನೆ (ಮಾರ್ಚ್ 02) ಕಾರ್ಯ ನಿಮಿತ್ತ ಹಾವೇರಿ (Haveri) ತಾಲೂಕಿನ ಗುತ್ತಲ ಪಟ್ಟಣಕ್ಕೆ ಆಗಮಿಸಿದ್ದು, ಈ ವೇಳೆ ಸ್ಥಳೀಯರಿಂದ  ಕೇಳಿಬಂದ ದೂರಿನ ಮೇರೆಗೆ ಸ್ವತಃ ಉಪಸಭಾಧ್ಯಕ್ಷರು ಶಾಸಕರಾದ ರುದ್ರಪ್ಪ…

Read More