ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್ನಲ್ಲಿ ಪ್ರಧಾನಿ ಮೋದಿ ಹೇಳಿಕೆ – Kannada News | India is the fastest growing economy, says PM Narendra Modi at Vibrant Gujarat
ರಾಜಕೋಟ್, ಜನವರಿ 11: ದೊಡ್ಡ ದೊಡ್ಡ ಸುಧಾರಣೆಗಳನ್ನು ತರುವ ಮೂಲಕ ವಿಕಸಿತ ಭಾರತದ ಗುರಿಯತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ (Vibrant Gujarat) ಸಮಾವೇಶದ ಭಾಗವಾಗಿ ರಾಜಕೋಟ್ನಲ್ಲಿ ಟ್ರೇಡ್ ಶೋ ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ (Narendra Modi), ಭಾರತ ಬಹಳ ವೇಗವಾಗಿ ಮುಂದುವರಿದ ದೇಶವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಕಳೆದ 11 ವರ್ಷದಲ್ಲಿ ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಡಾಟಾ ಬಳಕೆದಾರ ದೇಶವಾಗಿತ್ತು. ಈಗ ಎರಡನೇ ಅತಿದೊಡ್ಡ ಮೊಬೈಲ್…