ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು – Kannada News | Minister Satish Jarkiholi Stand With Muslim Leaders, here Is details Why He Met DK Shivakumar
ಬೆಂಗಳೂರು, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere South By Election) ಬಳಿಕ ಕಾಂಗ್ರೆಸ್‌ನಲ್ಲಿ (Congress) ಒಳಜಗಳ ಭುಗಿಲೆದ್ದಿದೆ. ದಾವಣೆಗರೆ ಬೈ ಎಲೆಕ್ಷನ್ನಲ್ಲಿ ಟಿಕೆಟ್ ಕೃತಪ್ಪಿದ್ದಕ್ಕೆ ಕಲ ಮುಸ್ಲಿಂ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಕೆಲಸ ಮಾಡಿಲ್ಲ. ಬದಲಿಗೆ ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ನಾಸೀರ್ ಅಹ್ಮದ್ ಅವರನ್ನು…