ಸಾಕು ನಾಯಿ ಬೊಗಳಿದ್ದಕ್ಕೆ ಬಾಲಕನಿಗೆ ಚಾಕು ಇರಿದ ದುಷ್ಕರ್ಮಿಗಳು – Kannada News | A Bark That Turned Bloody: Antop Hill Erupts in Violence in Mumbai
ಮುಂಬೈ, ಜನವರಿ 11: ಸಾಕು ನಾಯಿ(Dog) ಬೊಗಳಿದ್ದಕ್ಕೆ ಆರು ಮಂದಿ 15 ವರ್ಷದ ಬಾಲಕನಿಗೆ ಚಾಕು ಇರಿದ ಘಟನೆ ಮುಂಬೈನಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ನಡೆದಿದೆ. ಮಾತಿನಲ್ಲಿ ಆರಂಭವಾದ ಜಗಳ ಹಿಂಸಾತ್ಮಕ ರೂಪ ತಾಳಿತ್ತು. ಅಂತೋಪ್ ಹಿಲ್ ಪೊಲೀಸರು ನಿತಿನ್ ದಿಕ್ಕಾ, ತುಷಾರ್, ಸವಿತಾ, ಅಮನ್, ಕವಿತಾ ಮತ್ತು ಶರಣಜೀತ್ ಸೇರಿದಂತೆ ಇತರ ಹಲವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ದೂರುದಾರ…