High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka High Court Civil Judge Recruitment 2026: 90 Vacancies for LLB Graduates – Apply Now!
ನ್ಯಾಯಾಂಗ ಸೇವೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಕಾನೂನು ಪದವೀಧರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ (Civil Judges) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರತಿಷ್ಠಿತ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸಂಬಳದ ಶ್ರೇಣಿ: ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ….