ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ – Kannada News | Chicken Price Hits Rs 360 Per Kg, Egg Price Touches Rs 9 in Bengaluru; Prices Reach Record High
ಬೆಂಗಳೂರು, ಜುಲೈ 14: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ (Bengaluru) ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿನ ಮಾಹಿತಿ ಪ್ರಕಾರ, ಚರ್ಮವಿಲ್ಲದ (Without Skin Chicken) ಬ್ರಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ (With…