Headlines

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಪೊಲೀಸ್​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು – Kannada News | Bangaluru: Madanayakanahalli Police Crack Ramdev Jewelers Robbery; 5 Arrested for Gunpoint Heist

ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (Robbery). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (Arrest). ಬಂಧಿತರು ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್​​ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು:…

Read More

2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’ – Kannada News | Yash starrer Toxic film tops the list of most anticipated Indian movies 2026 in IMDb

ಮಾರ್ಚ್ 19ರಂದು ಬಿಡುಗಡೆ ಆಗಲಿರುವ ‘ಟಾಕ್ಸಿಕ್’ ಸಿನಿಮಾ ನೋಡಲು ಯಶ್ (Yash) ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಎಷ್ಟಿದೆ ಎಂಬುದಕ್ಕೆ ಈಗ ಹೊಸ ಸಾಕ್ಷಿ ಸಿಕ್ಕಿದೆ. ಐಎಂಡಿಬಿ (IMDb) ವರದಿ ಪ್ರಕಾರ, 2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ (Toxic) ನಂಬರ್ ಸ್ಥಾನ ಪಡೆದುಕೊಂಡಿದೆ. ಪರಭಾಷೆಯ ಘಟಾನುಘಟಿ ಸ್ಟಾರ್ ಹೀರೋಗಳ ಸಿನಿಮಾಗಳನ್ನು ಕೂಡ ಈ ಚಿತ್ರ ಹಿಂದಿಕ್ಕಿದೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಯಶ್ ಅವರು ದೇಶಾದ್ಯಂತ ಫೇಮಸ್ ಆದರು….

Read More

ಶಿಷ್ಯ ಆಯ್ತು ಗುರುವಿನ ಜೊತೆ ಸಿನಿಮಾಕ್ಕೆ ಕೈ ಹಾಕಿದ ರಾಮ್ ಚರಣ್ – Kannada News | Ram Charan acting in Sukumar’s next movie after Peddi

‘ಆರ್​​ಆರ್​ಆರ್’ (RRR) ಸಿನಿಮಾದ ಬಳಿಕ ರಾಮ್ ಚರಣ್ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಆ ಎರಡೂ ಸಿನಿಮಾಗಳು ಅಟ್ಟರ್ ಫ್ಲಾಪ್ ಆಗಿವೆ. ‘ಆರ್​​ಆರ್​​ಆರ್’ ಬಳಿಕ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಹೀನಾಯ ಸೋಲು ಕಂಡಿತು. ಅದಾದ ಬಳಿಕ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಬಿಡುಗಡೆ ಆಗಿ ಆ ಸಿನಿಮಾ ಸಹ ಸೋತಿತು. ಇದೀಗ ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ‘ಪೆದ್ದಿ’ ಬಳಿಕ ಹೊಸದೊಂದು ಸಿನಿಮಾನಲ್ಲಿ ನಟಿಸಲು ರಾಮ್ ಚರಣ್ ಒಪ್ಪಿಕೊಂಡಿದ್ದಾರೆ. ‘ಪೆದ್ದಿ’ ಸಿನಿಮಾವನ್ನು ಬುಚ್ಚಿಬಾಬು ಸನಾ…

Read More

World Laughter Day: ಇಂದು ವಿಶ್ವ ನಗು ದಿನ; ಭಾರತದಿಂದ ಜಗತ್ತಿಗೆ ಹರಡಿದ ಆನಂದದ ಅಲೆ – Kannada News | World Laughter Day: Discover the Power and Benefits of Laughter for Health

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಪ್ರತಿದಿನವೂ ಒಂದಲ್ಲ ಒಂದು ವಿಶೇಷ ದಿನವಾಗಿ ಆಚರಿಸಲ್ಪಡುತ್ತಿದೆ. ಕಾಫಿ ದಿನ, ಚಾಕಲೇಟ್ ದಿನ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಈ ದಿನಗಳಲ್ಲಿ ಬಹುತೇಕವು ಅಮೆರಿಕದಂತಹ ದೇಶಗಳ “ರಾಷ್ಟ್ರೀಯ ದಿನಗಳು” ಅಥವಾ ಖಾಸಗಿ ಸಂಸ್ಥೆಗಳ ಪ್ರಚಾರದ ತಂತ್ರಗಳಾಗಿರುತ್ತವೆ. ಇವುಗಳ ನಡುವೆ ನಿಜವಾದ ಜಾಗತಿಕ ಮಾನ್ಯತೆ ಪಡೆದ ಮತ್ತು ಭಾರತೀಯ ಮೂಲದಿಂದ ವಿಶ್ವದಾದ್ಯಂತ ಪಸರಿಸಿದ ವಿಶೇಷ ದಿನವೆಂದರೆ ಅದು “ವಿಶ್ವ ನಗು ದಿನ”. ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ…

Read More

ನಟನೆಯಲ್ಲಿ ಸೂಪರ್ ಓದಿನಲ್ಲಿ ಬಂಪರ್, ನಟಿ ಅಂಕಿತಾ ಪಿಯುಸಿ ಅಂಕವೆಷ್ಟು?

ಸಿನಿಮಾ (Cinema) ಅಥವಾ ಧಾರಾವಾಹಿ ನಟನೆಯಲ್ಲಿ ಬ್ಯುಸಿಯಾದವರು ಓದಿಗೆ ತಿಲಾಂಜಲಿ ಇಡುವವರೇ ಹೆಚ್ಚು. ಮೊದಲೆಲ್ಲ ನಟಿಯರು ಸಿನಿಮಾ ಅವಕಾಶ ಸಿಕ್ಕರೆ ಓದನ್ನೇ ನಿಲ್ಲಿಸಿಬಿಡುತ್ತಿದ್ದರು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸಿನಿಮಾ ರಂಗದಲ್ಲಿ ಉತ್ತಮ ಶಿಕ್ಷಿತರು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ಶಿಕ್ಷಿತ ನಟಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 09) ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಜನಪ್ರಿಯವಾಗಿರುವ ನಟಿ ಅಂಕಿತಾ ಜಯರಾಮ್, ತಮ್ಮ ದ್ವಿತೀಯ ಪಿಯುಸಿ ಅಂಕಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಯುವರಾಜ’,…

Read More

ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ….

Read More

Weekly Love Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ

ಮಾರ್ಚ್ 22ರಿಂದ ಏಪ್ರಿಲ್ 04ರವರೆಗಿನ ಪ್ರೇಮ ಅಥವಾ ಪ್ರೀತಿಯ ಭವಿಷ್ಯ ಬಹಳ ಆಸಕ್ತಿದಾಯಕವೂ ರೋಮಾಂಚನಕಾರಿಯೂ ಆಗಿರಲಿದೆ. ನಿಮ್ಮ ಈ ವಾರದ ಕ್ಷಣಗಳು ಅಮೂಲ್ಯವಾದವುಗಳಾಗಿವೆ. ಅವಿಸ್ಮರಣೀಯತೆಯನ್ನು ರಮಣೀಯತೆಯನ್ನೂ ಕೊಡುತ್ತವೆ. ​ಮೇಷ: ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು, ತಾಳ್ಮೆಯಿಂದಿರಿ. ಹಳೆಯ ನೆನಪುಗಳು ಮರುಕಳಿಸಲಿವೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರುವ ಸಾಧ್ಯತೆಯಿದೆ. ಮಾತುಕತೆಯಲ್ಲಿ ಮೃದುತ್ವವಿರಲಿ. ​ವೃಷಭ: ಈ ವಾರ ಪ್ರೇಮ ಜೀವನದಲ್ಲಿ ಉತ್ಸಾಹ ಹೆಚ್ಚಿರಲಿದೆ. ಪ್ರಿಯಕರನೊಂದಿಗೆ ಪ್ರವಾಸ ಕೈಗೊಳ್ಳುವ ಯೋಗವಿದೆ. ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲು ಇದು ಸೂಕ್ತ ಸಮಯ. ಪರಸ್ಪರ…

Read More

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಏನಿದು ಘಟನೆ? ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ…

Read More

ನನಗೆ ಉದ್ಯಮಿ ಜೊತೆ ಮದುವೆ, ಮಕ್ಕಳು ಆಗಿದೆ: ಗರಂ ಆಗಿ ಹೇಳಿದ ನಟಿ ತ್ರಿಶಾ ಕೃಷ್ಣನ್

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ (Thalapathy Vijay) ಜೊತೆಗಿನ ರಿಲೇಷನ್​ಶಿಪ್ ಕಾರಣದಿಂದ ಅವರು ಚರ್ಚೆಗೆ ಆಹಾರ ಆಗಿದ್ದಾರೆ. ಈ ನಡುವೆ ಚಿತ್ರರಂಗದಿಂದ ಅವರು ಹೊರಬರುತ್ತಾರೆ ಎನ್ನುವ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಎಲ್ಲಾ ಗಾಸಿಪ್​ಗಳಿಗೆ ತ್ರಿಶಾ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ….

Read More

ಪರಿಷತ್‌ ಚುನಾವಣೆ : ಕಾಂಗ್ರೆಸ್‌‍ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು – Kannada News

ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್‌‍ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್‌ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್‌‍ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಅಫಿಡವಿಟ್‌ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್‌‍ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಮುಖ್ಯಾಂಶಗಳು ಪರಿಷತ್ ಚುನಾವಣೆ…

Read More