ಭಾರತದಲ್ಲಿ ‘ಸತ್ಲುಜ್’ ಸಿನಿಮಾ ನಿಷೇಧ; ಡೌನ್‌ಲೋಡ್ ಕಾಪಿ ಹಂಚಿಕೊಳ್ಳಿ ಎಂದ ನಟ ದಿಲ್ಜಿತ್ ದೋಸಾಂಜ್ – Kannada News | Diljit Dosanjh talks about Satluj movie Banned Zee5 India Download Copies
ಖ್ಯಾತ ನಟ ಹಾಗೂ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಹನಿ ಟ್ರೆಹನ್ ನಿರ್ದೇಶನದ ಬಹುನಿರೀಕ್ಷಿತ ‘ಸತ್ಲುಜ್’ (Satluj) ಚಿತ್ರವು ಬಿಡುಗಡೆಯಾದ ಕೇವಲ ಎರಡೇ ದಿನಗಳಲ್ಲಿ ‘ಝೀ5’ (ZEE5) ಒಟಿಟಿಯಿಂದ ದಿಢೀರ್ ಡಿಲೀಟ್ ಆಗಿದೆ. ಭಾರತದಲ್ಲಿ ಈ ಚಿತ್ರದ ಪ್ರಸಾರವನ್ನು ಸ್ಥಗಿತಗೊಳಿಸಿರುವ ಬೆನ್ನಲ್ಲೇ ಲೈವ್ ಸೆಷನ್ ಮೂಲಕ ಅಭಿಮಾನಿಗಳೊಂದಿಗೆ ದಿಲ್ಜಿತ್ ದೋಸಾಂಜ್ ಮಾತನಾಡಿದ್ದಾರೆ. ಸಿನಿಮಾ ಡೌನ್‌ಲೋಡ್ ಮಾಡಿಕೊಂಡಿರುವವರು ಅದನ್ನು ಇತರರೊಂದಿಗೆ ಹಂಚಿಕೊಳ್ಳುವಂತೆ ದಿಲ್ಜಿತ್ ಮನವಿ ಮಾಡಿದ್ದಾರೆ. ಚಿತ್ರವನ್ನು ದಿಢೀರ್ ಆಗಿ ತೆಗೆದುಹಾಕಿರುವ ನಡೆ…