Headlines

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್ – Kannada News | Bangalore PG Crackdown: GBA Seals 8 Unsafe Accommodations, Fines Rs 3 Lakh

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 574 ಪಿಜಿಗಳಿಗೆ ನೋಟಿಸ್ ಬೆಂಗಳೂರು, ಫೆಬ್ರುವರಿ 02: ನಗರದಲ್ಲಿ ವಿವಿಧ ರಾಜ್ಯಗಳಿಂದ ಉದ್ಯೋಗ, ಶಿಕ್ಷಣ ಸೇರಿದಂತೆ ಹಲವು ಕಾರಣಗಳಿಂದ ವಾಸವಾಗಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೇಯಿಂಗ್ ಗೆಸ್ಟ್ (Bengaluru PG) ವಸತಿಗೃಹಗಳ ಸಂಖ್ಯೆಯೂ ಅಪಾರವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು ಮೂಲಭೂತ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಸುರಕ್ಷಿತ ಪಿಜಿಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈಗಾಗಲೇ 8…

Read More

ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಭೇದಿ!

ದೇವನಹಳ್ಳಿ, ಮಾರ್ಚ್​ 29: ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ ವಿತರಿಸಿದ ಅನ್ನಪ್ರಸಾದ ಸೇವಿಸಿದ ಭಕ್ತರಲ್ಲಿ ಫುಡ್ ಪಾಯಿಸನ್ ಆಗಿರುವುದು ಕಂಡುಬಂದಿದೆ. ನಿನ್ನೆ (ಮಾರ್ಚ್​ 28) ದೇವಸ್ಥಾನದಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಹಲವರಿಗೆ ವಾಂತಿ, ಬೇಧಿ ಸಮಸ್ಯೆ ಕಾಣಿಸಿಕೊಂಡು ಬಹುತೇಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿವರ್ಷ ನಡೆಯುವಂತೆ ಈ ವರ್ಷವೂ ಅನ್ನಪ್ರಸಾದ ವಿತರಣೆ ಮಾಡಲಾಗಿತ್ತು. ಆದರೆ ಈ ಬಾರಿ ಪ್ರಸಾದ ಸೇವಿಸಿದ ಅನೇಕ ಭಕ್ತರು ಅಸ್ವಸ್ಥಗೊಂಡಿರುವುದು ಆತಂಕ ಮೂಡಿಸಿದೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಿಬ್ಬಂದಿ ಗ್ರಾಮದಲ್ಲೇ ಪ್ರಾಥಮಿಕ…

Read More

LSG vs RR IPL 2026 Live Score: ಸೂಪರ್ ಜೈಂಟ್ಸ್​​ಗೆ ರಾಯಲ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ…

Read More

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ…

Read More

ವೃತ್ತಿಪರ ಕೋರ್ಸ್‌ ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ – Kannada News | UGCET fee payment last Date Extended And Some Jobs Exams ki answer Released By KEA

ಬೆಂಗಳೂರು, (ಮಾರ್ಚ್ 04): ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (karnataka examination authority) ವಿಸ್ತರಿಸಿದೆ. ಮಾರ್ಚ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ. ಇನ್ನೂ 9 ಸಾವಿರ…

Read More

Weather Forecast: ಕರ್ನಾಟಕದಲ್ಲಿ ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಜೂನ್​ 01: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 1 ರಿಂದ 4ರವರೆಗೆ ರಾಜ್ಯದ ಒಳನಾಡು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದೇ ರೀತಿಯಾಗಿ ಜೂನ್ 3 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯಾಂಶಗಳು ಭಾರೀ…

Read More

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್ – Kannada News | Kaatera director Tharun Sudhir wants to do another movie with Darshan

ನಟ ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಅವರು ‘ಕಾಟೇರ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಮತ್ತೆ ಅವರಿಬ್ಬರು ಜೊತೆಯಾಗಿ ಸಿನಿಮಾ ಮಾಡಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಸದ್ಯಕ್ಕೆ ದರ್ಶನ್ (Darshan) ಅವರು ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಮುಖ್ಯ ಆರೋಪಿ ಆಗಿದ್ದಾರೆ. ಆ ಕುರಿತು ತರುಣ್ ಸುದೀಪ್ ಮಾತನಾಡಿದ್ದಾರೆ. ‘ಆದಷ್ಟು ಬೇಗ ದರ್ಶನ್ ಅವರು ಹೊರಗೆ ಬರಲಿ. ಅವರ ಕಷ್ಟದ ದಿನಗಳೆಲ್ಲ ಕಳೆಯಲಿ ಅಂತ ನಾನು ಕಾಯುತ್ತಿದ್ದೇನೆ….

Read More

ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ – Kannada News | Love Turns Tragic in Ballary: Transgender Talks about Partners death

ಬಳ್ಳಾರಿ, (ಫೆಬ್ರವರಿ 18): ಪ್ರೀತಿ ಪ್ರೇಮ ಎಂದು ನಂಬಿಸಿ ಕೊನೆಗೆ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪಗಳ ನಡುವೆಯೇ ಬಳ್ಳಾರಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಆಟೋ ಚಾಲಕ ಶೇಖರ್ ಅಲಿಯಾಸ್ ಮಣಿ (31) ಹಾಗೂ ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ನಿವಾಸಿ, ಮಂಗಳಮುಖಿ ಸುಹಾಸಿನಿ…

Read More

ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದೆಯೇ? ಚಿಂತಿಸಬೇಡಿ, ಯಶಸ್ಸಿಗೆ ಇಲ್ಲಿವೆ ಸಾವಿರ ಹಾದಿಗಳು!

ಪಿಯುಸಿ ಫಲಿತಾಂಶ ಬಂದಾಗ ಅಂಕಗಳು ನಿರೀಕ್ಷೆಯಂತೆ ಇಲ್ಲದಿದ್ದರೆ ಆತಂಕವಾಗುವುದು ಸಹಜ. ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಪೋಷಕರು ಅಂಕಗಳೇ ಭವಿಷ್ಯದ ಅಂತಿಮ ತೀರ್ಪು ಎಂದು ಭಾವಿಸುತ್ತಾರೆ. ಆದರೆ ವಾಸ್ತವವೆನೆಂದರೆ, ಪಿಯುಸಿ ಅಂಕಪಟ್ಟಿ ನಿಮ್ಮ ಬದುಕಿನ ಒಂದು ‘ಬಾಗಿಲು’ ಮಾತ್ರ, ಅದು ನಿಮ್ಮ ಬದುಕಿನ ‘ಅಂತ್ಯ’ವಲ್ಲ. ಇಂದಿನ ಆಧುನಿಕ ಜಗತ್ತಿನಲ್ಲಿ ಕಂಪನಿಗಳು ಅಭ್ಯರ್ಥಿಯ ಅಂಕಪಟ್ಟಿ ನೋಡುವುದಕ್ಕಿಂತ ಹೆಚ್ಚಾಗಿ ಅವರಲ್ಲಿರುವ ಕೌಶಲ (Skill) ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ನೋಡುತ್ತಿವೆ. ಕಡಿಮೆ ಅಂಕ ಬಂದರೂ ನೀವು ಆಯ್ಕೆ ಮಾಡಿಕೊಳ್ಳಬಹುದಾದ ಕೆಲವು ಅದ್ಭುತ…

Read More

ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ? – Kannada News | Will Mamata Banerjee Attend West Bengal BJP CM Suvendu Adhikaris oath taking ceremony

ಕೊಲ್ಕತ್ತಾ, ಮೇ 8: ಇಂದು ಕೊಲ್ಕತ್ತಾದಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ (Suvendu Adhikari) ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಉಪಸ್ಥಿತರಿರುತ್ತಾರೆ. ಹಾಗೇ, ಬಿಜೆಪಿ…

Read More