ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students
ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…