ಜಯದೇವ್ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain
‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ. ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್. ಆ ಬಳಿಕ ಅವನ…