8000 ಸಾವಿರ ಸ್ಕ್ರೀನ್ಗಳಲ್ಲಿ ಸಲ್ಲು ಕುರಿತ ಸಿನಿಮಾ ಬಿಡುಗಡೆ: ಪಟ್ಟು ಬಿಡದ ನಿರ್ಮಾಪಕ – Kannada News | Kaala Hiran movie to be released in 8000 screens says Producer
ಬಾಲಿವುಡ್ನ ‘ಭಾಯಿ’ ಮತ್ತು ‘ಬ್ಯಾಡ್ ಬಾಯ್’ ಎರಡೂ ಆಗಿರುವ ಸಲ್ಮಾನ್ ಖಾನ್ (Salman Khan) ಬಗ್ಗೆ ಸಿನಿಮಾ ಒಂದು ಬಿಡುಗಡೆಗೆ ರೆಡಿಯಾಗಿದೆ. ಸಲ್ಮಾನ್ ಖಾನ್ ಅವರೇ ಮಾಡಿದ್ದಾರೆ ಎನ್ನಲಾಗುತ್ತಿರುವ ಕುಕೃತ್ಯವಾಗಿರುವ ಕೃಷ್ಣಮೃಗ ಭೇಟೆ ಪ್ರಕರಣದ ಕುರಿತಾದ ಕತೆಯನ್ನು ಒಳಗೊಂಡಿರುವ ‘ಕಾಲಾ ಹಿರನ್’ ಸಿನಿಮಾ ಈಗಾಗಲೇ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದ ಬಿಡುಗಡೆಯನ್ನು ತಡೆಯಲು ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡ ಅವಿರತ ಪ್ರಯತ್ನ ಮಾಡುತ್ತಿದೆ. ಆದರೆ ‘ಕಾಲಾ ಹಿರನ್’ ಸಿನಿಮಾದ ನಿರ್ಮಾಪಕರು ಪಟ್ಟು ಸಡಿಸಲು…